6 ತಿಂಗಳಾದರೂ ಅನುದಾನ ಕೊಡದಿದ್ದರೆ ಹೇಗೆ?- CLP ಸಭೆಯಲ್ಲಿ ಸಿಎಂ ಎದುರು ಶಾಸಕರ ಅಳಲು

Team Udayavani, Dec 7, 2023, 1:01 AM IST

siddu sad

ಬೆಳಗಾವಿ: ಚುನಾವಣೆಯಲ್ಲಿ ನಾವು ಗೆದ್ದಿದ್ದು, ನಮ್ಮ ಸರಕಾರವೂ ಅಧಿಕಾರಕ್ಕೆ ಬಂದಿದೆ. ಆದರೆ ಕ್ಷೇತ್ರ ದಲ್ಲಿ ಮತದಾರರಿಗೆ ಮುಖ ತೋರಿಸಲು ಆಗುತ್ತಿಲ್ಲ. ಅವರು ಏನು ಕೇಳಿದರೂ ನಾವು ಸ್ಪಂದಿಸಲಾಗದ ಸ್ಥಿತಿಯಲ್ಲಿದ್ದೇವೆ. ಆರು ತಿಂಗ ಳಾದರೂ ಅನುದಾನ ಕೊಡದಿದ್ದರೆ, ಕ್ಷೇತ್ರದಲ್ಲಿ ಓಡಾಡುವುದು ಹೇಗೆ? – ಇದು ಬುಧವಾರ ರಾತ್ರಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಅಳಲು ತೋಡಿಕೊಂಡ ಬಗೆ. ಸಚಿವರು ಮತ್ತು ಅಧಿಕಾರಿಗಳ ಕಾರ್ಯ ವೈಖರಿ ಬಗ್ಗೆಯೂ ಆಡಳಿತ ಪಕ್ಷದ ಶಾಸಕರು ಅಸಮಾಧಾನ ಹೊರ ಹಾಕಿದ್ದಾರೆ.

ಯಾವುದೇ ಸಚಿವರು ಹಾಗೂ ಅಧಿಕಾರಿಗಳು ನಮ್ಮ ಮಾತು ಕೇಳುತ್ತಿಲ್ಲ. ಈ ಬಗ್ಗೆ ಸ್ಪಷ್ಟ ಸೂಚನೆ ಕೊಡಬೇಕೆಂದು ಸಿಎಂಗೆ ಶಾಸಕರು ಮನವಿ ಮಾಡಿದ್ದಾರೆ.

ಅನುದಾನ ಕೊರತೆ, ಸಚಿವರ ಕಾರ್ಯವೈಖರಿ ಮತ್ತು ಕೆಲವೊಂದು ಸ್ಥಳೀಯ ವಿಷಯಗಳ ಬಗ್ಗೆ ಹೆಚ್ಚಿನ ಶಾಸಕರು ಮಾತನಾಡಲು ಬಯಸಿದ್ದರಿಂದ ಮುಂದಿನ ವಾರ ಮತ್ತೂಮ್ಮೆ ಶಾಸಕರ ಸಭೆ ಕರೆಯಲಾಗುತ್ತದೆ. ಆಗ ಎಲ್ಲರಿಗೂ ಅವಕಾಶ ಕಲ್ಪಿಸುತ್ತೇವೆ ಎಂದು ಭರವಸೆ ನೀಡಿರುವ ಸಿಎಂ, ‘ನೀವು ಕೇಳಿದಷ್ಟು ಹಣ ಕೊಡಲು ಆಗುವುದಿಲ್ಲ. ಸಾಧ್ಯವಾದಷ್ಟು ಕೊಡುತ್ತೇನೆ’ ಎಂದು ಭರವಸೆ ನೀಡಿದ್ದಾರೆಂದು ತಿಳಿದು ಬಂದಿದೆ.

ಇನ್ನೊಂದು ಮೂಲದ ಪ್ರಕಾರ, ಪ್ರತಿ ಶಾಸಕರಿಗೆ 25 ಕೋಟಿ ರೂ. ಅನುದಾನವನ್ನು ಶೀಘ್ರವೇ ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Elon Musk ನಾನೊಬ್ಬ ಏಲಿಯನ್‌ ಶೀಘ್ರವೇ ಸಾಕ್ಷಿ ನೀಡುತ್ತೇನೆ

Elon Musk ನಾನೊಬ್ಬ ಏಲಿಯನ್‌ ಶೀಘ್ರವೇ ಸಾಕ್ಷಿ ನೀಡುತ್ತೇನೆ

US ಕರಡಿ ಮಾಂಸ ತಿಂದ ಕುಟುಂಬ ಸದಸ್ಯರ ಮೆದುಳಿನಲ್ಲಿ ಹುಳ!

US ಕರಡಿ ಮಾಂಸ ತಿಂದ ಕುಟುಂಬ ಸದಸ್ಯರ ಮೆದುಳಿನಲ್ಲಿ ಹುಳ!

13

Tragic: ಗುಜರಾತ್‌ ಗೇಮಿಂಗ್‌ ಜೋನ್‌ ನಲ್ಲಿ ಬೆಂಕಿ ಅವಘಡ: ಕನಿಷ್ಠ 20 ಮಂದಿ ಸಜೀವ ದಹನ

Bihar Rally ಮುಸ್ಲಿಮರ ಮುಂದೆ ಇಂಡಿಯಾ ಕೂಟ ಮುಜ್ರಾ ನೃತ್ಯ: ಪ್ರಧಾನಿ ಮೋದಿ

Bihar Rally ಮುಸ್ಲಿಮರ ಮುಂದೆ ಇಂಡಿಯಾ ಕೂಟ ಮುಜ್ರಾ ನೃತ್ಯ: ಪ್ರಧಾನಿ ಮೋದಿ

Lok Sabha Elections: ಬಿಜೆಪಿಗೆ 240-270 ಕ್ಷೇತ್ರಗಳಲ್ಲಿ ಜಯ: ಯೋಗೇಂದ್ರ ಯಾದವ್‌

Lok Sabha Elections: ಬಿಜೆಪಿಗೆ 240-270 ಕ್ಷೇತ್ರಗಳಲ್ಲಿ ಜಯ: ಯೋಗೇಂದ್ರ ಯಾದವ್‌

11

ಎಸ್‌ಐಟಿ ಉಲ್ಲೇಖೀಸಿರುವ ಕಾನೂನುಬದ್ಧ ನಿಯಮಗಳು ಸಿಎಂ ಗಮನಕ್ಕೆ ಬಂದಿಲ್ಲವೇ?‌: ಎಚ್‌ಡಿಕೆ

16 ಹಾಕಿ ಆಟಗಾರರ ಸಾವಿಗೆ ಕಾರಣನಾಗಿದ್ದ ಭಾರತೀಯನ ಗಡಿಪಾರು

16 ಹಾಕಿ ಆಟಗಾರರ ಸಾವಿಗೆ ಕಾರಣನಾಗಿದ್ದ ಭಾರತೀಯನ ಗಡಿಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಡಿಕೆಶಿ ನೂರಕ್ಕೆ ನೂರು ಸಿಎಂ ಆಗ್ತಾರೆ; ಪುಟ್ಟಣ್ಣ

Politics: ಡಿಕೆಶಿ ನೂರಕ್ಕೆ ನೂರು ಸಿಎಂ ಆಗ್ತಾರೆ; ಪುಟ್ಟಣ್ಣ

ಎಷ್ಟು ಜನರಿಗೆ ಎಂಎಲ್ಸಿ ಸ್ಥಾನ ಕೊಡುವುದು? ನಮ್ಮ ಕಷ್ಟ ನಿಮಗೆ ಅರ್ಥವಾಗಲ್ಲ: ಸಿಎಂ

ಎಷ್ಟು ಜನರಿಗೆ ಎಂಎಲ್ಸಿ ಸ್ಥಾನ ಕೊಡುವುದು? ನಮ್ಮ ಕಷ್ಟ ನಿಮಗೆ ಅರ್ಥವಾಗಲ್ಲ: ಸಿಎಂ

11

ಎಸ್‌ಐಟಿ ಉಲ್ಲೇಖೀಸಿರುವ ಕಾನೂನುಬದ್ಧ ನಿಯಮಗಳು ಸಿಎಂ ಗಮನಕ್ಕೆ ಬಂದಿಲ್ಲವೇ?‌: ಎಚ್‌ಡಿಕೆ

Congress party: ಕಾಂಗ್ರೆಸ್ ಪಕ್ಷದಿಂದ ಪ್ರತಾಪ್ ರೆಡ್ಡಿ ಉಚ್ಚಾಟನೆ

Congress party: ಕಾಂಗ್ರೆಸ್ ಪಕ್ಷದಿಂದ ಪ್ರತಾಪ್ ರೆಡ್ಡಿ ಉಚ್ಚಾಟನೆ

7

ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ: ಮಾಜಿ ಶಾಸಕ ರಘುಪತಿ ಭಟ್‌ ಬಿಜೆಪಿ ಪಕ್ಷದಿಂದ ಉಚ್ಚಾಟನೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Elon Musk ನಾನೊಬ್ಬ ಏಲಿಯನ್‌ ಶೀಘ್ರವೇ ಸಾಕ್ಷಿ ನೀಡುತ್ತೇನೆ

Elon Musk ನಾನೊಬ್ಬ ಏಲಿಯನ್‌ ಶೀಘ್ರವೇ ಸಾಕ್ಷಿ ನೀಡುತ್ತೇನೆ

19

Sullia: ವಾಹನಗಳಿಗೆ ಕಾರು ಢಿಕ್ಕಿ; ಹಾನಿ

17

Belthangady: ಅಪಘಾತದ ಗಾಯಾಳು ಯುವಕ ಸಾವು

Manipal: ಪಾರ್ಟ್‌ಟೈಮ್‌ ಜಾಬ್‌ ಲಿಂಕ್‌ 10.83 ಲಕ್ಷ ರೂ ಕಳೆದುಕೊಂಡ ವಿದ್ಯಾರ್ಥಿ

Manipal: ಪಾರ್ಟ್‌ಟೈಮ್‌ ಜಾಬ್‌ ಲಿಂಕ್‌ 10.83 ಲಕ್ಷ ರೂ ಕಳೆದುಕೊಂಡ ವಿದ್ಯಾರ್ಥಿ

Udupi: ಎದೆ ನೋವಿನಿಂದ ವ್ಯಕ್ತಿ ಸಾವು

Udupi: ಎದೆ ನೋವಿನಿಂದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.