ನವೆಂಬರ್ನಲ್ಲಿ 17.5 ಲಕ್ಷ ವಾಟ್ಸ್ಆ್ಯಪ್ ಖಾತೆ ಬ್ಯಾನ್
Team Udayavani, Jan 2, 2022, 11:15 PM IST
ನವದೆಹಲಿ: ವಾಟ್ಸ್ಆ್ಯಪ್ ಸಂಸ್ಥೆಯು ನವೆಂಬರ್ ತಿಂಗಳಲ್ಲಿ 17.59 ಲಕ್ಷ ಭಾರತೀಯರ ವಾಟ್ಸ್ಆ್ಯಪ್ ಖಾತೆಗಳನ್ನು ನಿಷೇಧಿಸಿದೆ.
ಒಂದೇ ತಿಂಗಳಲ್ಲಿ 602 ದೂರುಗಳನ್ನು ವಾಟ್ಸ್ಆ್ಯಪ್ ಸಂಸ್ಥೆಯ ದೂರು ಪ್ರಕ್ರಿಯೆ ಸಮಿತಿಗೆ ಸಲ್ಲಿಸಲಾಗಿದ್ದು, ಅದರಲ್ಲಿ 36ರ ವಿರುದ್ಧ ಕ್ರಮ ತೆಗೆದುಕೊಂಡಿರುವುದಾಗಿ ಸಂಸ್ಥೆಯು ಮಾಸಿಕ ವರದಿಯಲ್ಲಿ ತಿಳಿಸಿದೆ.
ಭಾರತದ ಮಾಹಿತಿ ತಂತ್ರಜ್ಞಾನ ಕಾಯ್ದೆ 2021ರ ಅನ್ವಯ ವಾಟ್ಸ್ಆ್ಯಪ್ ಸಂಸ್ಥೆ ಕಳೆದ ಆರು ತಿಂಗಳುಗಳಿಂದ ಮಾಸಿಕ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುತ್ತಿದೆ.
ಇದನ್ನೂ ಓದಿ:ಚೆನ್ನೈ ಮಳೆಯಲ್ಲಿ ಹೀರೋ ಆದ ಬ್ಯಾಂಕ್ ಮ್ಯಾನೇಜರ್ !
40 ಕೋಟಿಗೂ ಅಧಿಕ ಬಳಕೆದಾರರಿರುವ ಸಂಸ್ಥೆಯು ಅಕ್ಟೋಬರ್ನಲ್ಲಿ 20 ಲಕ್ಷ ಭಾರತೀಯ ವಾಟ್ಸ್ಆ್ಯಪ್ ಖಾತೆಗಳನ್ನು ನಿಷೇಧಿಸಿತ್ತು.
ಹಾಗೆಯೇ ಆ ತಿಂಗಳಲ್ಲಿ 500ಕ್ಕೂ ಅಧಿಕ ದೂರುಗಳನ್ನು ಸ್ವೀಕರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ