ವಾಟ್ಸ್‌ಆ್ಯಪ್‌ ಬಳಕೆದಾರರ ಖಾಸಗಿತನ ಮತ್ತಷ್ಟು ಬಿಗಿ

Team Udayavani, Sep 11, 2021, 9:45 PM IST

ವಾಟ್ಸ್‌ಆ್ಯಪ್‌ ಬಳಕೆದಾರರ ಖಾಸಗಿತನ ಮತ್ತಷ್ಟು ಬಿಗಿ

ನವದೆಹಲಿ: ತನ್ನ ಬಳಕೆದಾರರಿಗೆ ಖಾಸಗಿತನವನ್ನು ಕಾಪಾಡುವ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆಯಿಟ್ಟಿರುವ ವಾಟ್ಸ್‌ಆ್ಯಪ್‌, ಬಳಕೆದಾರರ ಚಾಟಿಂಗ್‌ ಸಂದೇಶಗಳು ಹಾಗೂ ಮತ್ತಿತರ ಮಲ್ಟಿಮೀಡಿಯಾ ಸಂದೇಶಗಳ ಬ್ಯಾಕಪ್‌ ಗೂ “ಎಂಡ್‌-ಟು-ಎಂಡ್‌’ ಎನ್‌ಕ್ರಿಪ್ಷನ್‌ ನೀಡಲಾಗಿದೆ.

ಈವರೆಗೆ, ಚಾಟಿಂಗ್‌ ಸಂದೇಶಗಳು ಹಾಗೂ ಮಲ್ಟಿಮೀಡಿಯಾ ಸಂದೇಶಗಳಿಗೆ ಮಾತ್ರ “ಎಂಡ್‌-ಟು-ಎಂಡ್‌’ ಎನ್‌ಕ್ರಿಪ್ಷನ್‌ ಭದ್ರತೆ ನೀಡಲಾಗಿತ್ತು.

ಇದನ್ನೂ ಓದಿ:2022 ಚುನಾವಣೆ ಟಾರ್ಗೆಟ್ : ‘ಜನ್ ಮನ್ ವಿಜಯ್’ ಅಭಿಯಾನಕ್ಕೆ ಅಖಿಲೇಶ್ ಯಾದವ್ ಚಾಲನೆ

ಆದರೆ, ವಾಟ್ಸ್‌ಆ್ಯಪ್‌ ಬಳಕೆದಾರ ತನ್ನ ಮೊಬೈಲ್‌ ಬದಲಾಯಿಸುವಾಗ ಪಡೆಯುವ ಸಂದೇಶಗಳ ಬ್ಯಾಕಪ್‌ಗೆ ಯಾವುದೇ ಸುರಕ್ಷತೆಯಿರಲಿಲ್ಲ.
ಇದನ್ನು ಅಂತರ್ಜಾಲದಲ್ಲಿ ಯಾರಾದರೂ ದುರ್ಬಳಕೆ ಮಾಡಿಕೊಳ್ಳುವಂಥ ಅಪಾಯವನ್ನು ತಪ್ಪಿಸಲು ಈ ರೀತಿಯ “ಎಂಡ್‌-ಟು-ಎಂಡ್‌’ ಎನ್‌ಕ್ರಿಪ್ಷನ್‌ ಒದಗಿಸಲಾಗಿದೆ ಎಂದು ವಾಟ್ಸ್‌ಆ್ಯಪ್‌ ತಿಳಿಸಿದೆ.

ಟಾಪ್ ನ್ಯೂಸ್

Sanju Samson: ಐಪಿಎಲ್‌ ನೀತಿಸಂಹಿತೆ ಉಲ್ಲಂಘನೆ : ಸಂಜು ಸ್ಯಾಮ್ಸನ್‌ಗೆ ದಂಡ

2-

Bitcoin: ಪರಾರಿಯಾಗಿದ್ದ ಡಿವೈಎಸಿ ವಿಚಾರಣೆಗೆ ಹಾಜರು

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

1-24-thursday

Daily Horoscope: ವ್ಯವಹಾರದಲ್ಲಿ ಪ್ರಗತಿ, ಹಳೆಯ ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Sanju Samson: ಐಪಿಎಲ್‌ ನೀತಿಸಂಹಿತೆ ಉಲ್ಲಂಘನೆ : ಸಂಜು ಸ್ಯಾಮ್ಸನ್‌ಗೆ ದಂಡ

Sanju Samson: ಐಪಿಎಲ್‌ ನೀತಿಸಂಹಿತೆ ಉಲ್ಲಂಘನೆ : ಸಂಜು ಸ್ಯಾಮ್ಸನ್‌ಗೆ ದಂಡ

2-

Bitcoin: ಪರಾರಿಯಾಗಿದ್ದ ಡಿವೈಎಸಿ ವಿಚಾರಣೆಗೆ ಹಾಜರು

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

1-24-thursday

Daily Horoscope: ವ್ಯವಹಾರದಲ್ಲಿ ಪ್ರಗತಿ, ಹಳೆಯ ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.