ಎಚ್‌ಡಿಕೆಗೆ ಬಿಜೆಪಿಯ ಆಂತರಿಕ ಮಾಹಿತಿ ಕೊಡುತ್ತಿರುವವರು ಯಾರು?

Team Udayavani, Feb 9, 2023, 6:15 AM IST

ಎಚ್‌ಡಿಕೆಗೆ ಬಿಜೆಪಿಯ ಆಂತರಿಕ ಮಾಹಿತಿ ಕೊಡುತ್ತಿರುವವರು ಯಾರು?

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಬಿಜೆಪಿಯ ಆಂತರಿಕ ವಿಚಾರಗಳ ಬಗೆಗೆ ಮಾಹಿತಿ ನೀಡುತ್ತಿರುವವರು ಯಾರು? ಎಂಬ ಪ್ರಶ್ನೆ ಇದೀಗ ಬಿಜೆಪಿ ಪಾಳಯವನ್ನು ಕಾಡತೊಡಗಿದೆಯಂತೆ. ಬಿಜೆಪಿಯಲ್ಲಿ ಉನ್ನತ ಸ್ಥಾನಕ್ಕೆ ಟವಲ್‌ ಹಾಕಿರುವವರದೇ ಈ ಕೆಲಸ ಎಂಬುದು ನಂಬಲರ್ಹ ಮೂಲಗಳ ಮಾಹಿತಿ. ಈ ನಾಯಕರು ಕುಮಾರಸ್ವಾಮಿ ಅವರ ನಿರಂತರ ಸಂಪರ್ಕದಲ್ಲಿದ್ದು, ಪಕ್ಷದಲ್ಲಿನ ಎಲ್ಲ ಆಗು-ಹೋಗುಗಳು ಮತ್ತು ಬೆಳವಣಿಗೆಗಳ ಬಗೆಗೆ ಕ್ಷಣಕ್ಷಣದ ವರದಿ ಒಪ್ಪಿಸುತ್ತಿದ್ದಾರೆ ಎನ್ನುತ್ತಿವೆ ಈ ಮೂಲಗಳು.

ಇಷ್ಟು ಮಾತ್ರವಲ್ಲದೆ ಸರಕಾರದ ಮಟ್ಟದಲ್ಲಿ ಕೈಗೊಳ್ಳಲಾಗುವ ತೀರ್ಮಾನಗಳ ಬಗ್ಗೆಯೂ ಜೆಡಿಎಸ್‌ ನಾಯಕರಿಗೆ ಬಿಜೆಪಿ ಮುಖಂಡರೇ ತಿಳಿಸುತ್ತಿದ್ದಾರಂತೆ. ಈ ವಿಚಾರ ಬಿಜೆಪಿ ಮತ್ತು ಪಕ್ಷದ ಹಿರಿಯ ನಾಯಕರ ಪಾಲಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆಯಂತೆ.

ಪಕ್ಷದ ಕೆಲವು ನಾಯಕರಂತೂ ವರಿಷ್ಠರು ಅಥವಾ ಸರಕಾರದ ಮಟ್ಟದಲ್ಲಾಗುವ ನಿರ್ಧಾರಗಳ ಬಗೆಗೆ ತಮಗೆ ಯಾವುದೇ ಮಾಹಿತಿ ಲಭಿಸದೇ ಇರುವಾಗ ಕುಮಾರಸ್ವಾಮಿ ಅವರಿಗೆ ಅಷ್ಟೊಂದು ಬೇಗ ಪಕ್ಷದ ವಿಚಾರಗಳು ಹೇಗೆತಿಳಿಯುತ್ತವೆ ಎಂದು ತಲೆಕೆಡಿಸಿಕೊಳ್ಳಲಾರಂಭಿಸಿದ್ದಾರಂತೆ.

ಪಕ್ಷದ ಆಂತರಿಕ ವಿಚಾರಗಳು ಸೋರಿಕೆಯಾಗುತ್ತಿರುವುದು ಮತ್ತು ಇದರಲ್ಲಿ ಪಕ್ಷದ ಕೆಲವು ಮುಖಂಡರೇ ಶಾಮೀಲಾಗಿರುವ ಬಗೆಗೆ ಮಾಹಿತಿಗಳು ಲಭಿಸಿದ ಬಳಿಕ ಬಿಜೆಪಿ ನಾಯಕರು ಮದ್ದು ಅರೆಯುವ ಕೆಲಸಕ್ಕೆ ಇಳಿದಿದ್ದಾರಂತೆ. ಮಾಹಿತಿ ಸೋರಿಕೆಯ ಮೂಲ ಕೆದಕುವ ಕೆಲಸ ಆರಂಭಿಸಿದ್ದಾರಂತೆ. ಈ ಎಲ್ಲ ಅಂತೆಕಂತೆಗಳ ನಡುವೆ ಈ ಮಾಹಿತಿಯೂ ಸೋರಿಕೆಯಾದದ್ದು ಹೇಗೆ? ಎಂಬುದು ಬಿಜೆಪಿ ನಾಯಕರನ್ನು ಚಿಂತೆಗೀಡು ಮಾಡಿದೆಯಂತೆ.

ಟಾಪ್ ನ್ಯೂಸ್

1-sadadasdasd

ನೂತನ ಸಂಸತ್ ಭವನಕ್ಕೆ ಪ್ರಧಾನಿ ದಿಢೀರ್ ಭೇಟಿ; ಕಾಮಗಾರಿಗಳ ಪರಿಶೀಲನೆ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

1-wwqeq3

ಮೇರು ಗಾಯಕ; ಕಿರಾಣಾ ಘರಾಣಾ ಶೈಲಿಯ ಕೊಂಡಿ ಜಯತೀರ್ಥ ಮೇವುಂಡಿ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

shashikala-jolle

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shashikala-jolle

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

M P K umar

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

1-sdasdas

ಮರಳಿ ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಚಿವ ಗುಬ್ಬಿ ಶ್ರೀನಿವಾಸ್

horatti

ಗೆದ್ದಮೇಲೆ ಬೆಂಗಳೂರಿನಲ್ಲಿ ಕುಳಿತು ದುಡ್ಡು ಮಾಡುವ ವ್ಯಕ್ತಿಗೆ ಮತಹಾಕಬೇಡಿ: ಹೊರಟ್ಟಿ

1-csa-dsasad

ಮಿಸ್ಟರ್ ಹಾಲಪ್ಪ… ಅಭಿವೃದ್ಧಿ ಸಂಬಂಧ ಬಹಿರಂಗ ಚರ್ಚೆ; ಬೇಳೂರು ಸವಾಲು

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1a-wasa

ವಿಜಯಪುರ: ಮಹಾರಾಷ್ಟ್ರ ಮೂಲದ ವ್ಯಕ್ತಿಯಿಂದ 6 ಲಕ್ಷ ರೂ.,480 ಗ್ರಾಂ ಚಿನ್ನ ವಶ

1-sadadasdasd

ನೂತನ ಸಂಸತ್ ಭವನಕ್ಕೆ ಪ್ರಧಾನಿ ದಿಢೀರ್ ಭೇಟಿ; ಕಾಮಗಾರಿಗಳ ಪರಿಶೀಲನೆ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

1-sadsasd

ಹುಣಸೂರು: ರೌಡಿ ಶೀಟರ್ ತನ್ವೀರ್ ಬೇಗ್ ಗಡಿಪಾರು