ವಿಶ್ವ ಆರೋಗ್ಯ ಸಂಸ್ಥೆಯಿಂದ ಬಂತು ಮತ್ತೂಂದು ಎಚ್ಚರಿಕೆ ಸಂದೇಶ

Team Udayavani, Jun 15, 2020, 3:04 PM IST

ವಿಶ್ವ ಆರೋಗ್ಯ ಸಂಸ್ಥೆಯಿಂದ ಬಂತು ಮತ್ತೂಂದು ಎಚ್ಚರಿಕೆ ಸಂದೇಶ

ಜಿನೀವಾ: ಮಹಿಳೆಯರು, ಮಕ್ಕಳು ಹಾಗೂ ಹದಿಹರೆಯದವರ ಮೇಲೆ ಕೋವಿಡ್‌​-19 ಬೀರುವ ಪ್ರಭಾವದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ವಿಶ್ವ ಆರೋಗ್ಯ ಸಂಸ್ಥೆ (WHO), ಈ ಕುರಿತು “ವಿಶೇಷ ಕಾಳಜಿ ವಹಿಸಲಾಗಿದೆ’ ಎಂದು ಹೇಳಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವ ಆರೋಗ್ಯ ಸಂಸ್ಥೆ ಮಹಾನಿರ್ದೇಶಕ ಟೆಡ್ರೊಸ್‌ ಅಧಾನೊಮ್‌ ಘೆಬ್ರೆಯೆಸಸ್‌, ಸೋಂಕಿಗೆ ಬಲಿಯಾಗುವವರಿಗಿಂತಲೂ ಈ ವರ್ಗದವರ ಮೇಲೆ ಕೋವಿಡ್‌-19 ಪರೋಕ್ಷ ಪರಿಣಾಮಗಳನ್ನು ಬೀರಲಿದೆ.

ಏಕೆಂದರೆ ಜಾಗತಿಕ ಸಾಂಕ್ರಾಮಿಕ ಕೋವಿಡ್‌ ಆರೋಗ್ಯ ವ್ಯವಸ್ಥೆಯನ್ನೇ ಹದಗೆಡಿಸಿದ್ದು, ಮಹಿಳೆಯರು ಗರ್ಭಾವಸ್ಥೆ ಹಾಗೂ ಹೆರಿಗೆಯ ಸಮಯದಲ್ಲಿ ಸಾಯುವ ಸಾಧ್ಯತೆಗಳಿವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಶಂಕಿತ ಅಥವಾ ಸೋಂಕಿತ ತಾಯಂದಿರು ಮಕ್ಕಳಿಗೆ ಹಾಲುಣಿಸುವುದರಿಂದ ಯಾವುದೇ ಅಪಾಯವಿಲ್ಲ. ಅನಾರೋಗ್ಯವೆಂಬ ಕಾರಣಕ್ಕೆ ತಾಯಿ-ಮಗುವನ್ನು ಬೇರ್ಪಡಿಸದೆ ಹಾಲುಣಿಸುವುದನ್ನು ಮುಂದುವರೆಸಬಹುದು ಎಂದು ಕೂಡ ಇದೇ ವೇಳೆ ಟೆಡ್ರೊಸ್‌ ತಿಳಿಸಿದ್ದಾರೆ. ಸೋಂಕಿನ ಭೀತಿಗೆ ಶಾಲಾ-ಕಾಲೇಜು, ವಿಶ್ವವಿದ್ಯಾಲಗಳನ್ನು ಮುಚ್ಚಲಾಗಿದ್ದು, ಶಿಕ್ಷಣ, ಉದ್ಯೋಗದಂತಹ ಸಮಸ್ಯೆಗಳು ಎದುರಾಗಲಿವೆ. ಮಕ್ಕಳು ಹಾಗೂ ಹದಿಹರೆಯದವರ ಮೇಲೆ ಇದು ಪರಿಣಾಮ ಬೀರಲಿದೆ. ಹೀಗಾಗಿ ಈ ಕುರಿತು ವಿಶೇಷ ಕಾಳಜಿ ವಹಿಸಲಾಗಿದೆ ಎಂದು ಟೆಡ್ರೊಸ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.