ಗೋಧಿ ರಫ್ತಿಗೆ ನಿಷೇಧ ಏಕೆ?

Team Udayavani, May 18, 2022, 6:05 AM IST

ಗೋಧಿ ರಫ್ತಿಗೆ ನಿಷೇಧ ಏಕೆ?

ದೇಶಾದ್ಯಂತ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ, ಗೋಧಿ ರಫ್ತಿನ ಮೇಲೆ ನಿಷೇಧ ಹೇರಿದೆ. ಭಾರತದ ಈ ಕ್ರಮದಿಂದಾಗಿ ಜಗತ್ತಿನ ಹಲವಾರು ದೇಶಗಳು ಕಳವಳಕ್ಕೀಡಾಗಿವೆ. ಜಗತ್ತಿನ ಇಡೀ ಆಹಾರ ಪೂರೈಕೆ ಪ್ರಕ್ರಿಯೆ ಮೇಲೆಯೇ ಹೊಡೆತ ಬೀಳಬಹುದು ಎಂದು ಆತಂಕ ವ್ಯಕ್ತ ಪಡಿಸಿವೆ. ಹಾಗೆಯೇ ಜಿ7 ದೇಶಗಳೂ ಭಾರತದ ಕ್ರಮವನ್ನು ಟೀಕಿಸಿವೆ. ಹಾಗಾದರೆ ಭಾರತದ ಮೇಲೇಕೆ ಇಷ್ಟೊಂದು ಅವಲಂಬನೆ? ಈ ಬಗ್ಗೆ ಒಂದು ನೋಟ ಇಲ್ಲಿದೆ.

ರಫ್ತು ನಿಷೇಧ ಮಾಡಿದ್ದು ಏಕೆ?

ಉಕ್ರೇನ್‌ ಮೇಲಿನ ರಷ್ಯಾ ಆಕ್ರಮಣ ಸೇರಿದಂತೆ ಬೇರೆ ಬೇರೆ ಕಾರಣಗಳಿಂದಾಗಿ ದೇಶೀಯವಾಗಿ ಎಲ್ಲ ಅಗತ್ಯ ವಸ್ತುಗಳ ದರ ಏರಿಕೆಯಾಗಿದೆ. ಅದರಂತೆ ದೇಶೀಯ ಮಾರುಕಟ್ಟೆಯಲ್ಲಿ ಗೋಧಿ ಬೆಲೆಯೂ ಹೆಚ್ಚಾಗಿದೆ. ಅಂದರೆ ವಾಣಿಜ್ಯ ಇಲಾಖೆ ಕಾರ್ಯದರ್ಶಿ ಪ್ರಕಾರ ಶೇ. 20ರಿಂದ ಶೇ.40ರಷ್ಟು ಹೆಚ್ಚಾಗಿದೆ. ಹಾಗೆಯೇ ಪಡಿತರ ರೂಪದಲ್ಲಿಯೂ ಉಚಿತವಾಗಿ ಗೋಧಿ ನೀಡಬೇಕಾಗಿದೆ. ಹೀಗಾಗಿ ಗೋಧಿ ಮೇಲೆ ರಫ್ತು ಹೇರಲಾಗಿದೆ. ಅಲ್ಲದೆ ಒಂದು ವೇಳೆ ಕಡಿಮೆ ಉತ್ಪಾದನೆಯಾದರೆ, ಭಾರತದ 140 ಕೋಟಿ ಜನರಿಗೆ ಆಹಾರ ಭದ್ರತೆ ಒದಗಿಸುವ ಕಾರಣದಿಂದಾಗಿ ರಫ್ತಿನ ಮೇಲೆ ನಿಷೇಧ ಹೇರಿದೆ.

ಜಾಗತಿಕವಾಗಿ ಏನು ಪರಿಣಾಮ?

ಭಾರತದಿಂದ ಪ್ರಮುಖವಾಗಿ ಬಾಂಗ್ಲಾದೇಶ, ಇಂಡೋನೇಶ್ಯಾ, ನೇಪಾಲ, ಟರ್ಕಿ ಮತ್ತು ಈಜಿಪ್ಟ್ಗೆ ಗೋಧಿಯನ್ನು ರಫ್ತು ಮಾಡಲಾಗುತ್ತಿದೆ. ಅಂತಾರಾಷ್ಟ್ರೀಯವಾಗಿ ಗೋಧಿ ರಫ್ತು ನಿಷೇಧ ಮಾಡಿದ್ದರೂ ಹಿಂದಿನಿಂದಲೂ ಖರೀದಿ ಮಾಡಿಕೊಂಡು ಬಂದಿರುವ ಮತ್ತು ಈಗಾಗಲೇ ಒಪ್ಪಂದ ಮಾಡಿಕೊಂಡಿರುವ ರಾಷ್ಟ್ರಗಳಿಗೆ ಗೋಧಿ ಪೂರೈಸುವುದಾಗಿ ಭಾರತ ಹೇಳಿದೆ.

ಬಿಸಿಗಾಳಿಯಿಂದ ಅಡ್ಡಪರಿಣಾಮ

ಇಡೀ ಜಗತ್ತಿನಲ್ಲೇ ಅತ್ಯಂತ ಹೆಚ್ಚು ಗೋಧಿ ಬೆಳೆಯುವ ದೇಶಗಳ ಪೈಕಿ ಭಾರತ 2ನೇ ಸ್ಥಾನದಲ್ಲಿದೆ. ಚೀನಗೆ ಮೊದಲ ಸ್ಥಾನ. ಕಳೆದ ಐದು ವರ್ಷಗಳ ಋತುಗಳಲ್ಲಿ ಭಾರತದಲ್ಲಿ ಗೋಧಿ ಉತ್ಪಾದನೆ ಹೆಚ್ಚಳವಾಗಿತ್ತು. ಹೀಗಾಗಿ ಈ ವರ್ಷ 12 ಮಿಲಿಯನ್‌ ಟನ್‌ ಗೋಧಿಯನ್ನು ರಫ್ತು ಮಾಡಲು ಭಾರತ ಚಿಂತನೆ ಹಾಕಿ ಕೊಂಡಿತ್ತು. ಆದರೆ ಇತ್ತೀಚೆಗೆ ಉತ್ತರ ಭಾರತದಲ್ಲಿ ಭಾರೀ ಬಿಸಿಹವೆ ಕಾಣಿಸಿಕೊಂಡಿರುವುದರಿಂದ ಗೋಧಿ ಬೆಳೆಯ ಉತ್ಪಾದನೆ ಕಡಿಮೆಯಾಗುವ ಸಾಧ್ಯತೆ ಇದೆ. ಹೀಗಾಗಿ ರಫ್ತು ಪ್ರಮಾಣ ಕಡಿಮೆ ಮಾಡಲು ಚಿಂತನೆ ಹಾಕಿಕೊಂಡಿದೆ.

ಟಾಪ್ ನ್ಯೂಸ್

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.