ಯಡಿಯೂರಪ್ಪ ಎಲ್ಲಿದ್ದೀಯಪ್ಪಾ ಅಂತ ಈಗ ಯಾಕೆ ಕೇಳುತ್ತಿಲ್ಲ? ಕುಮಾರಸ್ವಾಮಿ
Team Udayavani, Aug 7, 2019, 3:27 PM IST
ಬೆಂಗಳೂರು: ನಿಖಿಲ್ ಎಲ್ಲಿದ್ದೀಯಪ್ಪಾ ಅಂತ ವಾಟ್ಸಪ್, ಯೂಟ್ಯೂಬ್ ಚಾನೆಲ್ ನಲ್ಲಿ ಪ್ರಶ್ನಿಸಿದವರು, ರಾಜ್ಯದಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ಇದ್ದರೂ ಯಡಿಯೂರಪ್ಪ ದೆಹಲಿಯಲ್ಲಿದ್ದಾರಲ್ಲ ಈಗ ಯಾಕೆ ಯಡಿಯೂರಪ್ಪ ಎಲ್ಲಿದ್ದೀಯಪ್ಪಾ ಅಂತ ಕೇಳಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ನಾನು ನೆಪ ಮಾತ್ರಕ್ಕೆ ಅನಿವಾರ್ಯ ಕಾರಣಕ್ಕೆ ಮುಖ್ಯಮಂತ್ರಿ ಆಗಿದ್ದೆ. ಮತ್ತೊಬ್ಬರ ಮುಲಾಜಿನಲ್ಲಿ ಅಧಿಕಾರ ನಡೆಸುತ್ತಿದ್ದೆ ಎಂದರು.
ಪಕ್ಷದ ಕಚೇರಿಯಲ್ಲಿ ಕಣ್ಣೀರು ಹಾಕಿದ್ದೆ. ಏಕೆಂದರೆ ಪಕ್ಷದ ನಿಷ್ಠಾವಂತರಿಗೆ ನಾನೇ ಮುಖ್ಯಮಂತ್ರಿ ಆಗಿದ್ದರೂ ಅಧಿಕಾರ ಕೊಡಲು ಆಗಲಿಲ್ಲ ಎಂಬ ನೋವು ನನಗಿತ್ತು ಎಂದು ಈ ಸಂದರ್ಭದಲ್ಲಿ ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ಅಸಮಧಾನ ಹೊರಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?