ಮುಂಬರುವ ವರ್ಷಗಳಲ್ಲಿ ಬಾಲ್ಯದ ಕಾಯಿಲೆ ಆಗಲಿದೆಯೇ ಕೋವಿಡ್‌?

ಮಕ್ಕಳಿಗೆ ಬರುವ ಸಾಮಾನ್ಯ ಶೀತ-ಜ್ವರವಾಗಿ ಮಾರ್ಪಾಡು

Team Udayavani, Aug 12, 2021, 10:00 PM IST

ಮುಂಬರುವ ವರ್ಷಗಳಲ್ಲಿ ಬಾಲ್ಯದ ಕಾಯಿಲೆ ಆಗಲಿದೆಯೇ ಕೋವಿಡ್‌?

ಸಾಂದರ್ಭಿಕ ಚಿತ್ರ..

ವಾಷಿಂಗ್ಟನ್‌/ನವದೆಹಲಿ: ವರ್ಷ ವರ್ಷವೂ ಕೋವಿಡ್‌ ಹೊಸ ಹೊಸ ಅಲೆಗಳು, ರೂಪಾಂತರಿಗಳು ಜನರನ್ನು ಆತಂಕಕ್ಕೆ ನೂಕಿರುವ ನಡು ವೆಯೇ ಅಮೆರಿಕ ಮತ್ತು ನಾರ್ವೆಯ ವಿಜ್ಞಾನಿಗಳ ತಂಡ ಹೊಸ ಸುದ್ದಿಯೊಂದನ್ನು ನೀಡಿದೆ. ಇನ್ನು ಕೆಲವೇ ವರ್ಷಗಳಲ್ಲಿ ಕೋವಿಡ್‌ ಸೋಂಕು ಎನ್ನುವುದು ಬಾಲ್ಯದಲ್ಲಿ ಕಂಡು ಬರುವ ಸಾಮಾನ್ಯ ರೋಗವಾಗಿ ಮಾರ್ಪಾಡಾಗಲಿದೆ ಎಂದು ಈ ತಂಡ ಹೇಳಿದೆ.

ಸದ್ಯದಲ್ಲೇ ಲಸಿಕೆಯಿಂದಾಗಿ ಹಾಗೂ ವೈರಸ್‌ಗೆ ತೆರೆಯಲ್ಪಡುವುದರಿಂದ ವಯಸ್ಕರಲ್ಲಿ ಕೋವಿಡ್‌ ಪ್ರತಿಕಾಯ ಸೃಷ್ಟಿಯಾಗಲಿದೆ. ಹೀಗಾಗಿ, ವಯಸ್ಕರಿಗೆ ಕೋವಿಡ್‌ ಭೀತಿಯೂ ಕ್ರಮೇಣ ಕಡಿಮೆಯಾಗಲಿದೆ. ಆಗ ಮಕ್ಕಳು ಮಾತ್ರ ಬೇಗನೆ ಸೋಂಕಿಗೆ ತುತ್ತಾಗುತ್ತಾರೆ. ಆದರೆ ಕೋವಿಡ್‌ ಸೋಂಕಿನ ಗಂಭೀರತೆಯು ಮಕ್ಕಳಲ್ಲಿ ಸಾಮಾನ್ಯವಾಗಿ ಕಡಿಮೆಯೇ ಇರುವುದರಿಂದ ಮುಂದಿನ ದಿನಗಳಲ್ಲಿ ಇದು ಮಕ್ಕಳಿಗೆ ಬರುವ ಸಾಮಾನ್ಯ ಶೀತ-ಜ್ವರದಂತೆ ಆಗಲಿದೆ ಎಂದು ನಾರ್ವೆಯ ಓಸ್ಲೋ ವಿವಿಯ ಒಟ್ಟರ್‌ ಜಾರ್ನ್ ಸ್ಟಡ್‌ ಹೇಳಿದ್ದಾರೆ. ಈ ಹಿಂದೆಯೂ ಹಲವು ರೀತಿಯ ಸೋಂಕುಗಳು ಇದೇ ಮಾದರಿಯಲ್ಲಿ ಬದಲಾಗಿವೆ ಎಂದೂ ಅವರು ತಿಳಿಸಿದ್ದಾರೆ.

ಇದನ್ನೂ ಓದಿ:ಮಗಳ ಎದುರೇ ತಂದೆ ಮೇಲೆ ಹಲ್ಲೆ: ಅಪ್ಪನ ರಕ್ಷಣೆಗೆ ಗೋಗರೆದ ಪುಟ್ಟ ಬಾಲಕಿ

ಸಕ್ರಿಯ ಸೋಂಕು ಹೆಚ್ಚಳ:
ದೇಶದಲ್ಲಿ ಬುಧವಾರದಿಂದ ಗುರುವಾರಕ್ಕೆ 41,195 ಮಂದಿಗೆ ಸೋಂಕು ದೃಢ ಪಟ್ಟು, 490 ಮಂದಿ ಸಾವಿಗೀಡಾಗಿದ್ದಾರೆ. ಸಕ್ರಿಯ ಸೋಂಕಿ ತರ ಸಂಖ್ಯೆ 3,87,987ಕ್ಕೇರಿಕೆಯಾಗಿದೆ. ಸತತ 5 ದಿನಗಳಿಂದಲೂ ಇದು ಇಳಿಮುಖವಾಗಿತ್ತು. ಇನ್ನು, ಕೇರಳದಲ್ಲಿ ಗುರುವಾರ 21,445 ಪ್ರಕ ರಣಗಳು ಪತ್ತೆಯಾಗಿ, 160 ಸಾವು ಸಂಭವಿಸಿವೆ.

ಬಂಗಾಳದಲ್ಲಿ ನಿರ್ಬಂಧ ಮುಂದುವರಿಕೆ:
ಪಶ್ಚಿಮ ಬಂಗಾಳದಲ್ಲಿ ಕೋವಿಡ್‌ ಸಂಬಂಧಿ ನಿರ್ಬಂಧವನ್ನು ಆ.30ರವರೆಗೆ ವಿಸ್ತರಣೆ ಮಾಡಲಾಗಿದೆ. 3ನೇ ಅಲೆಯ ಭೀತಿ ಇರುವ ಕಾರಣ ಸ್ಥಳೀಯ ರೈಲುಗಳ ಸಂಚಾರ ಆರಂಭಿಸಿಲ್ಲ. ರಾತ್ರಿ ಕರ್ಫ್ಯೂ ಸ್ವಲ್ಪ ಮಟ್ಟಿಗೆ ಸಡಿಲಿಸಲಾಗಿದೆ ಎಂದು ಸಿಎಂ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

yogi

ರಾಮದ್ರೋಹಿಗಳು ರಾಜ್ಯವನ್ನು ಗಲಭೆಯ ಬೆಂಕಿಗೆ ನೂಕಿದರು : ಸಿಎಂ ಯೋಗಿ

ಭಾಗ್ಯವಂತರು ಮರು ಬಿಡುಗಡೆ

ಭಾಗ್ಯವಂತರು ಮರು ಬಿಡುಗಡೆ

ಡಾ.ಅಂಬೇಡ್ಕರ್ ಗೆ ಅಪಮಾನ ಮಾಡಿದ ಕಾಂಗ್ರೆಸ್ ಸೋಲಿಸಿ : ಕಾರಜೊಳ

ಡಾ.ಅಂಬೇಡ್ಕರ್ ಗೆ ಅಪಮಾನ ಮಾಡಿದ ಕಾಂಗ್ರೆಸ್ ಸೋಲಿಸಿ : ಕಾರಜೊಳ

ಸಾರ್ವತ್ರಿಕ ಚುನಾವಣೆಯಲ್ಲಿ ಅಭಿವೃದ್ಧಿಯೊಂದಿಗೆ ಮತದಾರರ ಮುಂದೆ ಬರುತ್ತೇನೆ : ಬೊಮ್ಮಾಯಿ

ಸಾರ್ವತ್ರಿಕ ಚುನಾವಣೆಯಲ್ಲಿ ಅಭಿವೃದ್ಧಿಯೊಂದಿಗೆ ಮತದಾರರ ಮುಂದೆ ಬರುತ್ತೇನೆ : ಬೊಮ್ಮಾಯಿ

8dharmasthala

ಡಾ. ವೀರೇಂದ್ರ ಹೆಗ್ಗಡೆಯವರ 54ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ

narendra-modi

ಕೋವಿಡ್ ಲಸಿಕೆಯ ಯಶಸ್ಸು ಭಾರತದ ಸಾಮರ್ಥ್ಯ ತೋರಿಸಿದೆ : ಪ್ರಧಾನಿ ಮೋದಿ

1221

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಶುಗರ್ ಪೌಡರ್ ಆಗಲಿದೆ !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಾಕ್‌ ಚಾನೆಲ್‌ಗಳಲ್ಲಿ “ಆಲಿಂಗನ’ ಕಟ್‌!

ಪಾಕ್‌ ಚಾನೆಲ್‌ಗಳಲ್ಲಿ “ಆಲಿಂಗನ’ ಕಟ್‌!

ಸಿರಿಯಾದಲ್ಲಿ ಏರ್ ಸ್ಟ್ರೈಕ್ ನಡೆಸಿದ ಅಮೆರಿಕ: ಹಿರಿಯ ಅಲ್ ಖೈದಾ ಉಗ್ರನ ಹತ್ಯೆ

ಸಿರಿಯಾದಲ್ಲಿ ಏರ್ ಸ್ಟ್ರೈಕ್ ನಡೆಸಿದ ಅಮೆರಿಕ: ಹಿರಿಯ ಅಲ್ ಖೈದಾ ಉಗ್ರನ ಹತ್ಯೆ

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

“ಮತಾಂತರ ಮಾಡಿಕೊಳ್ಳಿ, ಇಲ್ಲ ದೇಶ ತೊರೆಯಿರಿ’

“ಮತಾಂತರ ಮಾಡಿಕೊಳ್ಳಿ, ಇಲ್ಲ ದೇಶ ತೊರೆಯಿರಿ’

1-111

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ : ಪ್ರಮುಖ ಸೂತ್ರಧಾರನ ಬಂಧನ

MUST WATCH

udayavani youtube

3 ವರ್ಷದಲ್ಲಿ ಫಲ ಬರುವ ತೆಂಗಿನಕಾಯಿ ಇಲ್ಲಿದೆ ನೋಡಿ

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

ಹೊಸ ಸೇರ್ಪಡೆ

10kaalubaayi

ಕಾಲು-ಬಾಯಿ ರೋಗಕ್ಕೆ ಲಸಿಕೆಯೇ ಪರಿಹಾರ

yogi

ರಾಮದ್ರೋಹಿಗಳು ರಾಜ್ಯವನ್ನು ಗಲಭೆಯ ಬೆಂಕಿಗೆ ನೂಕಿದರು : ಸಿಎಂ ಯೋಗಿ

ಭಾಗ್ಯವಂತರು ಮರು ಬಿಡುಗಡೆ

ಭಾಗ್ಯವಂತರು ಮರು ಬಿಡುಗಡೆ

The city police commissioner Kamalpant received the public’s plea

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ

ಡಾ.ಅಂಬೇಡ್ಕರ್ ಗೆ ಅಪಮಾನ ಮಾಡಿದ ಕಾಂಗ್ರೆಸ್ ಸೋಲಿಸಿ : ಕಾರಜೊಳ

ಡಾ.ಅಂಬೇಡ್ಕರ್ ಗೆ ಅಪಮಾನ ಮಾಡಿದ ಕಾಂಗ್ರೆಸ್ ಸೋಲಿಸಿ : ಕಾರಜೊಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.