ವಿಂಬಲ್ಡನ್‌: ಕ್ವಾರ್ಟರ್‌ ಫೈನಲ್‌ ಕದನಕ್ಕೆ ಕ್ಷಣಗಣನೆ


Team Udayavani, Jul 6, 2021, 7:00 AM IST

ವಿಂಬಲ್ಡನ್‌: ಕ್ವಾರ್ಟರ್‌ ಫೈನಲ್‌ ಕದನಕ್ಕೆ ಕ್ಷಣಗಣನೆ

ಲಂಡನ್‌: ವಿಂಬಲ್ಡನ್‌ ಪಂದ್ಯಾವಳಿಯ ಕ್ವಾರ್ಟರ್‌ ಫೈನಲ್‌ ಕದನಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ವನಿತಾ ವಿಭಾಗದಿಂದ ನಂ.1 ಆ್ಯಶ್ಲಿ ಬಾರ್ಟಿ, ಕ್ಯಾರೋಲಿನಾ ಪ್ಲಿಸ್ಕೋವಾ, ಅರಿನಾ ಸಬಲೆಂಕಾ ಮತ್ತು ಓನ್ಸ್‌ ಜಬೌರ್‌ ಅಂತಿಮ ಎಂಟರ ಸುತ್ತಿಗೆ ಲಗ್ಗೆ ಇರಿಸಿದ್ದಾರೆ.

ಪುರುಷರ ವಿಭಾಗದಿಂದ ನೊವಾಕ್‌ ಜೊಕೋವಿಕ್‌, ಮ್ಯಾಟಿಯೊ ಬೆರೆಟಿನಿ, ಕರೆನ್‌ ಕಶನೋವ್‌, ಡೆನ್ನಿಸ್‌ ಶಪೊವಲೋವ್‌, ಮಾರ್ಟನ್‌ ಫ‌ುಸ್ಕೋವಿಕ್ಸ್‌ ಮುನ್ನಡೆದಿದ್ದಾರೆ.

ಮೊದಲ ಕ್ವಾರ್ಟರ್‌ ಫೈನಲ್‌ ಖಚಿತಪಡಿಸಿ ಕೊಂಡವರು ಬೆಲರೂಸ್‌ನ ಅರಿನಾ ಸಬಲೆಂಕಾ ಮತ್ತು ಟ್ಯುನೀಶಿಯಾದ ಓನ್ಸ್‌ ಜಬೌರ್‌. ಸಬಲೆಂಕಾ 6-3, 4-6, 6-3 ಅಂತರದಿಂದ ಕಜಾಕ್‌ಸ್ಥಾನದ ಎಲೆನಾ ರಿಬಾಕಿನಾ ಅವರನ್ನು ಮಣಿಸಿದರು. ಓನ್ಸ್‌ ಜಬೌರ್‌ ಅವರಿಗೆ ಶರಣಾದವರು 2020ರ ಫ್ರೆಂಚ್‌ ಓಪನ್‌ ಚಾಂಪಿಯನ್‌, ಪೋಲೆಂಡ್‌ನ‌ ಐಗಾ ಸ್ವಿಯಾಟೆಕ್‌. 3 ಸೆಟ್‌ಗಳ ಕಾದಾಟದ ಬಳಿಕ ಜಬೌರ್‌ 5-7, 6-1, 6-1 ಅಂತರದಿಂದ ಗೆದ್ದು ಬಂದರು.

8ನೇ ಶ್ರೇಯಾಂಕದ ಜೆಕ್‌ ಆಟಗಾರ್ತಿ ಕ್ಯಾರೋಲಿನಾ ಪ್ಲಿಸ್ಕೋವಾ ರಶ್ಯದ ಲುದ್ಮಿಲ್ಲಾ ಸ್ಯಾಮೊÕನೋವಾ ಅವರನ್ನು 6-2, 6-3 ನೇರ ಸೆಟ್‌ಗಳಿಂದ ಮಣಿಸಿ ಮುನ್ನಡೆದರು. ಆಸ್ಟ್ರೇಲಿಯದ ಆ್ಯಶ್ಲಿ ಬಾರ್ಟಿ ಫ್ರೆಂಚ್‌ ಓಪನ್‌ ಚಾಂಪಿಯನ್‌ ಬಾಬೊìರಾ ಕ್ರೆಜಿಕೋವಾ ಓಟವನ್ನು 7-5, 6-3ರಿಂದ ಕೊನೆಗೊಳಿಸಿದರು.

ಜೊಕೋ, ಕಶನೋವ್‌ ಓಟ
ಪುರುಷರ ಸಿಂಗಲ್ಸ್‌ನಲ್ಲಿ ಹಾಲಿ ಚಾಂಪಿಯನ್‌ ಜೊಕೋವಿಕ್‌ ಸುಲಭದಲ್ಲಿ ಕ್ವಾರ್ಟರ್‌ ಫೈನಲ್‌ ತಲುಪಿದರು. ಚಿಲಿಯ ಕ್ರಿಸ್ಟಿಯನ್‌ ಗ್ಯಾರಿನ್‌ ವಿರುದ್ಧ 6-2, 6-4, 6-2 ಅಂತರದ ಗೆಲುವು ಕಂಡರು.

ರಶ್ಯದ ಕರೆನ್‌ ಕಶನೋವ್‌ ಮತ್ತು ಅಮೆರಿಕದ ಸೆಬಾಸ್ಟಿಯನ್‌ ಕೋರ್ಡ ನಡುವಿನ ಫೈಟ್‌ ಅತ್ಯಂತ ರೋಚಕವಾಗಿತ್ತು. 5 ಸೆಟ್‌ಗಳ ಈ ಮುಖಾಮುಖೀಯನ್ನು ಕಶನೋವ್‌ 3-6, 6-4, 6-3, 5-7, 10-8 ಅಂತರದಿಂದ ತಮ್ಮದಾಗಿಸಿಕೊಂಡರು.

ಕೆನಡಾದ ಡೆನ್ನಿಸ್‌ ಶಪೊವಲೋವ್‌ 6-1, 6-3, 7-5ರಿಂದ ಸ್ಪೇನ್‌ನ ರಾಬರ್ಟೊ ಬಟಿಸ್ಟ ಅಗುಟ್‌ಗೆ ಸೋಲುಣಿಸಿದರು. ಹಂಗೇರಿಯ ಮಾರ್ಟನ್‌ ಫ‌ುಸ್ಕೋವಿಕ್ಸ್‌ 5 ಸೆಟ್‌ಗಳ ಜಿದ್ದಾಜಿದ್ದಿ ಫೈಟ್‌ ಮೂಲಕ ರಶ್ಯದ ಆ್ಯಂಡ್ರೆ ರುಬ್ಲೇವ್‌ ಅವರನ್ನು 6-3, 4-6, 4-6, 6-0, 6-3ರಿಂದ ಮಣಿಸಿದರು. ಇಟಲಿಯ ಬರೆಟಿನಿ 6-4, 6-4, 6-4ರಿಂದ ಸ್ಲೊವೇನಿಯಾದ ಅಲ್ಜಾಜ್‌ ಬೆಡೆನೆ ಆಟಕ್ಕೆ ತೆರೆ ಎಳೆದರು.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.