ಸುಪ್ರೀಂ CJI ಇಲ್ಲದೆ ಇಂದು ಇ.ಸಿ ಆಯ್ಕೆಗೆ ಸಭೆ
Team Udayavani, Feb 7, 2024, 5:58 AM IST
ನವದೆಹಲಿ: ಚುನಾವಣಾ ಆಯುಕ್ತ ಅನೂಪ್ ಚಂದ್ರ ಪಾಂಡೆ ಫೆ.14ರಂದು ನಿವೃತ್ತರಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ಆಯ್ಕೆ ಸಮಿತಿ ಸಭೆ ನಡೆಯಲಿದೆ.
ಸಂಸತ್ನ ಚಳಿಗಾಲದ ಅಧಿವೇಶನದಲ್ಲಿ ಚುನಾವಣಾ ಆಯುಕ್ತರ ನೇಮಕದಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರನ್ನು ಹೊರಗಿಡುವ ಬಗ್ಗೆ ಹೊಸ ವಿಧೇಯಕ ಅಂಗೀಕರಿಸಲಾಗಿತ್ತು. ಆ ಬಳಿಕ ನಡೆಯುತ್ತಿರುವ ಮೊದಲ ಸಭೆ ಇದಾಗಿದೆ. ಕೇಂದ್ರ ಕಾನೂನು ಸಚಿವ ಮತ್ತು ಇಬ್ಬರು ಕೇಂದ್ರ ಸರ್ಕಾರದ ಕಾರ್ಯದರ್ಶಿಗಳ ಸಮಿತಿ ಐವರು ಅಧಿಕಾರಿಗಳ ಹೆಸರುಗಳನ್ನು ಅಂತಿಮ ಪಡಿಸಿದ್ದು, ಆ ಪೈಕಿ ಒಬ್ಬರನ್ನು ಪಿಎಂ ನೇತೃತ್ವದ ಸಮಿತಿ ಆಯ್ಕೆ ಮಾಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ