Kundapura ಅಪಾರ್ಟ್‌ಮೆಂಟ್‌ನಿಂದ ಬಿದ್ದು ಮಹಿಳೆ ಸಾವು

ಟೆರೇಸ್‌ನಲ್ಲಿದ್ದ ತೆಂಗಿನಕಾಯಿ ತರಲು ಹೋಗಿದ್ದರು

Team Udayavani, Mar 26, 2024, 12:41 AM IST

Kundapura ಅಪಾರ್ಟ್‌ಮೆಂಟ್‌ನಿಂದ ಬಿದ್ದು ಮಹಿಳೆ ಸಾವು

ಕುಂದಾಪುರ: ನಗರದ ಅಪಾರ್ಟ್‌ಮೆಂಟ್‌ ಒಂದರಲ್ಲಿ ವಾಸಿಸುತ್ತಿದ್ದ ಮಹಿಳೆಯೊಬ್ಬರು ಆಕಸ್ಮಿಕ ವಾಗಿ ಬಿದ್ದು ಮೃತಪಟ್ಟಿದ್ದಾರೆ.

ಅಡಿಟರ್‌ ಪ್ರತಾಪ್‌ ನಾಯಕ್‌ ಹಾಗೂ ಅವರ ಪತ್ನಿ ಲಕ್ಷ್ಮಿ (41) ತನ್ನ ಇಬ್ಬರು ಮಕ್ಕಳೊಂದಿಗೆ ಅಪಾರ್ಟ್‌ ಮೆಂಟಿನಲ್ಲಿ ವಾಸವಿದ್ದರು.

ರವಿವಾರ ಸಂಜೆ ಅಪಾರ್ಟ್‌ಮೆಂಟಿನ 5ನೇ ಮಹಡಿಯ ಟೆರೇಸ್‌ನಲ್ಲಿ ತೆಂಗಿನ ಕಾಯಿಗಳನ್ನು ಒಣಗಲು ಇಟ್ಟಿದ್ದನ್ನು ತರಲು ಹೋದ ಲಕ್ಷ್ಮಿ ಅವರು ಆಕಸ್ಮಿಕವಾಗಿ ಟೆರೇಸಿನ ಬದಿಯಲ್ಲಿ ಅಳವಡಿಸಿದ ಫೈಬರ್‌ ಶೀಟನ್ನು ಮೆಟ್ಟಿ ಅದು ತುಂಡಾಗಿ ಆಯತಪ್ಪಿ ಅಲ್ಲಿಂದ ಎರಡನೇ ಮಹಡಿಗೆ ಬಿದ್ದು, ತಲೆಗೆ ತೀವ್ರ ಗಾಯಗೊಂಡಿದ್ದರು.

ಸುದ್ದಿ ತಿಳಿದ ತತ್‌ಕ್ಷಣ ಪೊಲೀಸರು ಹಾಗೂ ಅಪಾರ್ಟ್‌ಮೆಂಟ್‌ನವರು ಲಿಫ್ಟ್‌ ಜಾಗದಲ್ಲಿ ಸಿಲುಕಿಕೊಂಡಿದ್ದ ಮಹಿಳೆಯನ್ನು ಹೊರತೆಗೆಯಲು ಸಾಹಸಪಟ್ಟರು. ಕೊನೆಗೆ ಲಿಫ್ಟ್‌ಗಾಗಿ ಅಳವಡಿಸಿದ್ದ ಕಬ್ಬಿಣದ ಸರಳನ್ನು ಕಾರ್ಯಾಚರಣೆ ಮೂಲಕ ಕತ್ತರಿಸಿ ದೇಹವನ್ನು ಹೊರತೆಗೆಯಲಾಯಿತು.

ಕುಂದಾಪುರ ಸರಕಾರಿ ಆಸ್ಪತ್ರೆಗೆ ತಂದಾಗ ಪರೀಕ್ಷಿಸಿದ ವೈದ್ಯರು ಲಕ್ಷ್ಮಿ ಅವರು ಮೃತಪಟ್ಟಿದ್ದಾಗಿ ತಿಳಿಸಿದರು. ಮೃತರು ಪತಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.