Kundapura: ಗೂಡ್ಸ್ ವಾಹನದಿಂದ ಬಿದ್ದು ಮಹಿಳೆಗೆ ಗಾಯ
Team Udayavani, Aug 11, 2023, 12:47 AM IST
ಕುಂದಾಪುರ: ಚಾಲಕನ ನಿರ್ಲಕ್ಷತನದ ಚಾಲನೆಯಿಂದ ಗೂಡ್ಸ್ ವಾಹನದ ಹಿಂಬದಿಯಲ್ಲಿ ನಿಂತುಕೊಂಡಿದ್ದ ಗುಲಾಬಿ ಅವರು ಏಕಾಏಕಿ ವಾಹನದಿಂದ ಹೊರಗೆ ಎಸೆಯಲ್ಪಟ್ಟು, ರಸ್ತೆಗೆ ಬಿದ್ದು, ಗಾಯಗೊಂಡ ಘಟನೆ ಕುಂಭಾಶಿ ಗ್ರಾಮದ ಕೊರವಡಿಯಲ್ಲಿ ಆ. 10ರಂದು ಬೆಳಗ್ಗೆ ಸಂಭವಿಸಿದೆ.
ಗಾಯಗೊಂಡ ಗುಲಾಬಿ ಅವರನ್ನು ಉಡುಪಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗೂಡ್ಸ್ ಚಾಲಕ ಕೆ. ಚಂದ್ರಹಾಸ ವಿರುದ್ಧ ಕುಂದಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ
Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ