ದೆಹಲಿ: ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವಿವಾಹಿತ ಮಹಿಳೆ ಮೇಲೆ ಗುಂಡಿನ ದಾಳಿ; ಮೃತ್ಯು

Team Udayavani, Jan 31, 2023, 8:50 AM IST

ದೆಹಲಿ: ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವಿವಾಹಿತ ಮಹಿಳೆ ಮೇಲೆ ಗುಂಡಿನ ದಾಳಿ; ಮೃತ್ಯು

ದೆಹಲಿ: ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವಿವಾಹಿತ ಮಹಿಳೆ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ ಪರಿಣಾಮ ಮಹಿಳೆ ಮೃತಪಟ್ಟ  ಘಟನೆ ದೆಹಲಿಯ ಪಶ್ಚಿಮ ವಿಹಾರದಲ್ಲಿ ಸೋಮವಾರ ಸಂಜೆ (ಜ.30 ರಂದು) ನಡೆದಿದೆ.

ಮೃತರನ್ನು ಜ್ಯೋತಿ(32) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ರಸ್ತೆ ಬದಿ ನಿಂತಿದ್ದವರ ಮೇಲೆ ಸಾಮೂಹಿಕ ಗುಂಡಿನ ದಾಳಿ: 9 ಮಂದಿಗೆ ಗಾಯ

ಫ್ಲಿಪ್‌ಕಾರ್ಟ್‌ನ ಕೊರಿಯರ್ ಇಲಾಖೆಯಲ್ಲಿ ಕೆಲಸ ಮಾಡುವ ಜ್ಯೋತಿ ಸೋಮವಾರ ಸಂಜೆ 7:30 ರ ವೇಳೆ ಕೆಲಸ ಮುಗಿಸಿ ಸ್ಕೂಟರ್‌ ನಲ್ಲಿ ಮನೆಗೆ ಬರುತ್ತಿದ್ದ ವೇಳೆ ಬೈಕ್‌ ಹಾಗೂ ಸ್ಕೂಟಿಯಲ್ಲಿ ಬಂದ ದುಷ್ಕರ್ಮಿಗಳು ಜ್ಯೋತಿ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ.

ಗಂಭೀರ ಗಾಯಗೊಂಡ ಜ್ಯೋತಿ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಅವರು ಕೊನೆಯುಸಿರೆಳೆದಿದ್ದಾರೆ. ಪತಿ ಹಾಗೂ ಮೂವರು ಮಕ್ಕಳನ್ನು ಮೃತರು ಅಗಲಿದ್ದಾರೆ.

ಸಿಸಿಟಿವಿ ದೃಶ್ಯಗಳನ್ನು ನೋಡಿ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಟಾಪ್ ನ್ಯೂಸ್

ಶೂಟಿಂಗ್ ಮುಗಿಸಿದ ‘ಟಗರು ಪಲ್ಯ’: ಪೋಸ್ಟ್ ಪ್ರೊಡಕ್ಷನ್ ನತ್ತ ಡಾಲಿ ನಿರ್ಮಾಣದ ಚಿತ್ರ

ಶೂಟಿಂಗ್ ಮುಗಿಸಿದ ‘ಟಗರು ಪಲ್ಯ’: ಪೋಸ್ಟ್ ಪ್ರೊಡಕ್ಷನ್ ನತ್ತ ಡಾಲಿ ನಿರ್ಮಾಣದ ಚಿತ್ರ

congress

Congress Guarantee ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ!

mysore

ಕುರುಬೂರು ಅಪಘಾತ ಪ್ರಕರಣ: ಸಾವಿನ ಸಂಖ್ಯೆ 11ಕ್ಕೆ ಏರಿಕೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

1-wewqe

UP; ಅಯೋಧ್ಯೆಯಲ್ಲಿ ಬ್ರಿಜ್ ಭೂಷಣ್ ‘ಮಹಾ ರ‍್ಯಾಲಿ’ಗೆ ಅನುಮತಿ ನಿರಾಕಾರ

kerala

ಕಾಲೇಜು ವಿದ್ಯಾರ್ಥಿನಿಗೆ ಮಾದಕ ದ್ರವ್ಯ ನೀಡಿ ಅತ್ಯಾಚಾರ! ಕೇರಳದಲ್ಲಿ ನಡೆದ ಘಟನೆ

1-sada-dsad

Wrestlers protest : 1983ರ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡದ ಬೆಂಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

UP; ಅಯೋಧ್ಯೆಯಲ್ಲಿ ಬ್ರಿಜ್ ಭೂಷಣ್ ‘ಮಹಾ ರ‍್ಯಾಲಿ’ಗೆ ಅನುಮತಿ ನಿರಾಕಾರ

kerala

ಕಾಲೇಜು ವಿದ್ಯಾರ್ಥಿನಿಗೆ ಮಾದಕ ದ್ರವ್ಯ ನೀಡಿ ಅತ್ಯಾಚಾರ! ಕೇರಳದಲ್ಲಿ ನಡೆದ ಘಟನೆ

Chhatrapati Shivaji; ಧೈರ್ಯ-ಶೌರ್ಯಕ್ಕೆ ದಾರಿದೀಪ ಛತ್ರಪತಿ ಶಿವಾಜಿ: ಪ್ರಧಾನಿ ಮೋದಿ

Chhatrapati Shivaji; ಧೈರ್ಯ-ಶೌರ್ಯಕ್ಕೆ ದಾರಿದೀಪ ಛತ್ರಪತಿ ಶಿವಾಜಿ: ಪ್ರಧಾನಿ ಮೋದಿ

1–asdsdsad

Manipur ಹಿಂಸಾಚಾರ: ಮೃತ್ಯು ಸಂಖ್ಯೆ ನೂರರ ಸನಿಹ! ಹಲವರಿಗೆ ಗಂಭೀರ ಗಾಯ

thumb-6

Mumbai; ಜೂ. 5ರಿಂದ ಮುಂಬಯಿ -ಗೋವಾ ವಂದೇ ಭಾರತ್‌ ಎಕ್ಸ್‌ ಪ್ರಸ್‌ ರೈಲು

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ