ಲಾಕ್ಡೌನ್ ಸಡಿಲಿಕೆ : ಜುಲೈ 5 ರಿಂದ ವಂಡರ್ಲಾ ರೆಸಾರ್ಟ್ ಪ್ರಾರಂಭ
Team Udayavani, Jul 3, 2021, 8:45 PM IST
ಬೆಂಗಳೂರು: ಲಾಕ್ಡೌನ್ ಸಡಿಲಿಕೆ ಬಳಿಕ ಜುಲೈ 5 ರಿಂದ ವಂಡರ್ ಲಾ ರೆಸಾರ್ಟ್ನನ್ನು ಶೇ.50 ರಷ್ಟು ತೆರೆಯುವುದಾಗಿ ವಂಡರ್ಲಾ ಹಾಲಿಡೇಸ್ ತಿಳಿಸಿದೆ.
ಕಳೆದ ಎರಡು ತಿಂಗಳಿನಿಂದ ಲಾಕ್ಡೌನ್ನಿಂದಾಗಿ ವಂಡರ್ಲಾ ಪಾರ್ಕ್ ಹಾಗೂ ರೆಸಾರ್ಟ್ನನ್ನು ಮುಚ್ಚಲಾಗಿತ್ತು. ಇದೀಗ ಸರ್ಕಾರ ರೆಸ್ಟೋರೆಂಟ್ಗೆ ಶೇ.50 ರಷ್ಟು ಸಾಮರ್ಥ್ಯದಲ್ಲಿ ತೆರೆಯಲು ಅವಕಾಶ ನೀಡಿದೆ.
ಜನರ ಆರೋಗ್ಯದ ಹಿತದೃಷ್ಟಿಯಿಂದ ಎಲ್ಲಾ ಸುರಕ್ಷತೆಯವನ್ನು ಹಾಗೂ ಸರ್ಕಾರದ ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಿನಿಂದ ಪಾಲಿಸಲಿದೆ ಎಂದು ವಂಡೆರ್ಲಾ ವ್ಯವಸ್ಥಾಪಕ ನಿರ್ದೇಶಕ ಅರುಣ್ ಕೆ. ಚಿಟ್ಟಿಲಾಪಿಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ