ಕಾರ್ಮಿಕರ ಏರ್ಲಿಫ್ಟ್ ಮಾಡಿದ ಸೋನು
Team Udayavani, Jun 7, 2020, 4:05 AM IST
ಬಾಲಿವುಡ್ ನಟ ಸೋನು ಸೂದ್, ಸ್ವಂತ ಖರ್ಚಿನಲ್ಲಿ ವಲಸೆ ಕಾರ್ಮಿಕರಿಗೆ ವಿಶೇಷ ಬಸ್ ವ್ಯವಸ್ಥೆ, ಊಟದ ವ್ಯವಸ್ಥೆ ಮಾಡಿ , ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹೀರೋ ಎನ್ನಿಸಿಕೊಂಡಿರುವ ನಟ ಸೂನು ಸೂದ್, 170 ಮಂದಿ ವಲಸೆ ಕಾರ್ಮಿಕರಿಗಾಗಿ ವಿಶೇಷ ವಿಮಾನ ಪ್ರಯಾಣದ ವ್ಯವಸ್ಥೆ ಮಾಡಿ ಪ್ರಶಂಸೆಗೆ ಪಾತ್ರರಾಗದ್ದಾರೆ.
“ಏರ್ ಏಷ್ಯಾ’ ವಿಮಾನಯಾನ ಸಂಸ್ಥೆಗೆ ಸೇರಿದ ವಿಮಾನ, ಮುಂಬೈ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಡೆಹರಾಡೂನ್ಗೆ ಪ್ರಯಾಣ ಬೆಳೆಸಿತು. ಸೋನು ಸೂದ್ ಕಳೆದ ವಾರವಷ್ಟೇ ಕೇರಳ ದಲ್ಲಿ ಸಿಲುಕಿಕೊಂಡಿದ್ದ 167 ಮಂದಿ ವಲಸೆ ಕಾರ್ಮಿಕರನ್ನು ಅವರ ರಾಜ್ಯವಾದ ಒರಿಸ್ಸಾಗೆ ಸಾಗಿಸಲು ವಿಶೇಷ ವಿಮಾನ ಪ್ರಯಾಣದ ವ್ಯವಸ್ಥೆ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್