World Cup: ಆ. 25ರಿಂದ ಟಿಕೆಟ್ ಮಾರಾಟ
Team Udayavani, Aug 9, 2023, 10:43 PM IST
ಹೊಸದಿಲ್ಲಿ: ಭಾರತದ ವಿವಿಧ ಕಡೆ ನಡೆಯಲಿರುವ 2023ರ ಏಕದಿನ ವಿಶ್ವಕಪ್ ಕ್ರಿಕೆಟ್ ಕೂಟದ ಟಿಕೆಟ್ ಮಾರಾಟವು ಆ. 25ರಿಂದ ಆರಂಭವಾಗಲಿದೆ. ಕೂಟವು ಅ. 5ರಂದು ಆರಂಭವಾಗಲಿದ್ದು ಟಿಕೆಟ್ ಮಾರಾಟ 40 ದಿನ ಮುಂಚಿತವಾಗಿ ಆರಂಭವಾಗಲಿದೆ.
ವಿಶ್ವಕಪ್ನ ಪರಿಷ್ಕೃತ ವೇಳಾಪಟ್ಟಿ ಪ್ರಕಟಗೊಂಡ ಬಳಿಕ ಟಿಕೆಟ್ ಮಾರಾಟದ ದಿನಾಂಕವನ್ನು ಘೋಷಿಸಲಾಗಿದೆ. ವಿಶ್ವಕಪ್ ಕೂಟ ಮತ್ತು ಅಭ್ಯಾಸ ಪಂದ್ಯಗಳಲ್ಲಿ ಭಾರತ ಪಾಲ್ಗೊಳ್ಳದ ಎಲ್ಲ ಪಂದ್ಯಗಳ ಟಿಕೆಟ್ ಮಾರಾಟ ಮೊದಲ ಹಂತದಲ್ಲಿ ನಡೆಯಲಿದೆ. ಆಬಳಿಕ ಭಾರತ ಪಾಲ್ಗೊಳ್ಳುವ ಪಂದ್ಯಗಳ ಟಿಕೆಟ್ ಮಾರಾಟವು ಆರು ಹಂತಗಳಲ್ಲಿ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL;ಇಂದು ಆರ್ಸಿಬಿ ಎದುರಾಳಿ ಗುಜರಾತ್ ಟೈಟಾನ್ಸ್:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ
England; 20 ವರ್ಷದ ಕ್ರಿಕೆಟಿಗ ನಿಗೂಢ ಸಾವು!
IPL; ವಾಂಖೇಡೆಯಲ್ಲಿ ಬೌಲರ್ಗಳ ಮೇಲುಗೈ: ಮುಂಬೈ ವಿರುದ್ಧ ಕೆಕೆಆರ್ ಜಯಭೇರಿ
Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್
ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ
MUST WATCH
ಹೊಸ ಸೇರ್ಪಡೆ
Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ
Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ
Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್ ಮನೆಗೆ ಕನ್ನ
Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ
Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ