ಜನವರಿಯಲ್ಲಿ ವಿಶ್ವ ಜೂನಿಯರ್‌ ಬ್ಯಾಡ್ಮಿಂಟನ್‌


Team Udayavani, May 30, 2020, 5:15 AM IST

ಜನವರಿಯಲ್ಲಿ ವಿಶ್ವ ಜೂನಿಯರ್‌ ಬ್ಯಾಡ್ಮಿಂಟನ್‌

ಹೊಸದಿಲ್ಲಿ: ಕೋವಿಡ್‌-19 ಕಾರಣದಿಂದ ಮುಂದೂಡಲ್ಪಟ್ಟ ವಿಶ್ವ ಜೂನಿಯರ್‌ ಬ್ಯಾಡ್ಮಿಂಟನ್‌ ಪಂದ್ಯಾವಳಿ ಮುಂದಿನ ವರ್ಷದ ಜನವರಿಯಲ್ಲಿ ಆಕ್ಲೆಂಡ್‌ನ‌ಲ್ಲಿ ನಡೆಯ ಲಿದೆ. ಬಿಡಬ್ಲ್ಯುಎಫ್ ಶುಕ್ರವಾರ ಪರಿಷ್ಕೃತ ವೇಳಾಪಟ್ಟಿ° ಪ್ರಕಟಿಸಿತು.

ಈ ಪಂದ್ಯಾವಳಿಗೂ ಸ್ವಲ್ಪ ದಿನ ಮೊದಲು “ವಿಶ್ವ ಜೂನಿಯರ್‌ ಮಿಕ್ಸೆಡ್‌ ಚಾಂಪಿಯನ್‌ಶಿಪ್‌’ ನಡೆಯಲಿದೆ. ಈ ಕೂಟ ಜ. 11ರಿಂದ 16ರ ತನಕ ಸಾಗಲಿದೆ. ಅನಂತರ ಜ. 18ರಿಂದ 24ರ ತನಕ ವಿಶ್ವ ಜೂನಿಯರ್‌ ಬ್ಯಾಡ್ಮಿಂಟನ್‌ ಪಂದ್ಯಾವಳಿ ನಡೆಯುತ್ತದೆ.

ಬಾರ್‌ಫ‌ೂಟ್‌ ಆ್ಯಂಡ್‌ ಥಾಮ್ಸನ್‌ ಬಿಡಬ್ಲ್ಯುಎಫ್ ವಿಶ್ವ ಜೂ. ಚಾಂಪಿ ಯನ್‌ಶಿಪ್‌ಗೆ ನೂತನ ದಿನಾಂಕ ವನ್ನು ಪ್ರಕಟಿಸಲಾಗಿದೆ. ಮೂಲ ವೇಳಾಪಟ್ಟಿ ಪ್ರಕಾರ ಇದು ಈ ವರ್ಷದ ಸೆಪ್ಟಂಬರ್‌ನಲ್ಲಿ ನಡೆಯಬೇಕಿತ್ತು. ಇಲ್ಲಿ ಆಯ್ಕೆಯಾದವರಷ್ಟೇ ಜನವರಿಯ ಕೂಟದಲ್ಲಿ ಭಾಗವಹಿಸುವ ಅರ್ಹತೆ ಹೊಂದಿರುತ್ತಾರೆ’ ಎಂದು ಬಿಡಬ್ಲ್ಯು ಎಫ್ ತನ್ನ ಪ್ರಕಟನೆಯಲ್ಲಿ ತಿಳಿಸಿದೆ.

ಈ ಕೂಟವನ್ನು ಸ್ಮರಣೀಯಗೊಳಿ ಸುವ ಗುರಿ ತಮ್ಮದು ಎಂಬುದಾಗಿ ನ್ಯೂಜಿಲ್ಯಾಂಡ್‌ ಬ್ಯಾಡ್ಮಿಂಟನ್‌ ಸಿಎಒ ಜೋ ಹಿಚ್‌ಕಾಕ್‌ ಹೇಳಿದ್ದಾರೆ.

ಭಾರತದ ಸಾಧನೆ
ವಿಶ್ವ ಜೂನಿಯರ್‌ ಬ್ಯಾಡ್ಮಿಂಟನ್‌ ಪಂದ್ಯಾವಳಿಯಲ್ಲಿ ಚಾಂಪಿಯನ್‌ ಎನಿಸಿದ ಭಾರತದ ಏಕೈಕ ಆಟಗಾರ್ತಿ ಸೈನಾ ನೆಹ್ವಾಲ್‌ (2008). ಬಾಲಕರ ವಿಭಾಗದಲ್ಲಿ ಸಿರಿಲ್‌ ವರ್ಮ 2015ರಲ್ಲಿ ಬೆಳ್ಳಿ, ಬಿ. ಸಾಯಿಪ್ರಣೀತ್‌-ಎಚ್‌.ಎಸ್‌. ಪ್ರಣಯ್‌ 2010ರಲ್ಲಿ ಕಂಚು ಜಯಿಸಿದ್ದರು. ಗುರುಸಾಯಿದತ್‌, ಸಮೀರ್‌ ವರ್ಮ, ಲಕ್ಷ್ಯ ಸೇನ್‌ ಕೂಡ ಇಲ್ಲಿ ಕಂಚಿನ ಸಾಧನೆಗೈದಿದ್ದಾರೆ.

ಟಾಪ್ ನ್ಯೂಸ್

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೋಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೊಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !

Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !

CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ

CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ

Indi; ಕುಡಿಯುವ ನೀರಿಗಾಗಿ ಒತ್ತಾಯ; ಮೊಬೈಲ್‌ ಟವರ್‌ ಹತ್ತಿದ ಯುವಕ

Indi; ಕುಡಿಯುವ ನೀರಿಗಾಗಿ ಒತ್ತಾಯ; ಮೊಬೈಲ್‌ ಟವರ್‌ ಹತ್ತಿದ ಯುವಕ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

ಹೊಸ ಸೇರ್ಪಡೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೋಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೊಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

ಉದ್ಯಾವರ-ಮರ್ಣೆ-ಬೆಳ್ಳೆ ರಸ್ತೆ ಅಭಿವೃದ್ಧಿ

ಉದ್ಯಾವರ-ಮರ್ಣೆ-ಬೆಳ್ಳೆ ರಸ್ತೆ ಅಭಿವೃದ್ಧಿ

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ

ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.