Police: ಫೆ.25ಕ್ಕೆ 1137 ಕಾನ್‌ಸ್ಟೇಬಲ್‌ ಹುದ್ದೆಗಳಿಗೆ ಲಿಖಿತ ಪರೀಕ್ಷೆ

ವಸ್ತ್ರ ಸಂಹಿತೆ ಕಡ್ಡಾಯ

Team Udayavani, Feb 9, 2024, 9:15 PM IST

karnataka police logo

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್‌ ಕಾನ್‌ಸ್ಟೇಬಲ್‌ (ಸಿವಿಲ್‌) (ಪುರುಷ, ಮಹಿಳಾ) (ತೃತೀಯ ಲಿಂಗ ಪುರುಷ ಮತ್ತು ಮಹಿಳಾ), ಸೇವಾನಿರತ ಹಾಗೂ ಬ್ಯಾಕ್‌ ಲಾಗ್‌-1137 ಹುದ್ದೆಗಳಿಗೆ ಫೆ.25ರಂದು ಬೆಳಗ್ಗೆ 11 ರಿಂದ 12.30 ಗಂಟೆಯವರೆಗೆ ರಾಜ್ಯಾದ್ಯಂತ ಲಿಖೀತ ಪರೀಕ್ಷೆ ನಡೆಸಲಾಗುವುದು ಎಂದು ರಾಜ್ಯ ಪೊಲೀಸ್‌ ಇಲಾಖೆ ಪ್ರಕಟಣೆ ಹೊರಡಿಸಿದೆ.

ಲಿಖೀತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆಪತ್ರದ ಬಗ್ಗೆ ಮುಂದಿನ ದಿನಗಳಲ್ಲಿ ಎಸ್‌ಎಂಎಸ್‌ ಮೂಲಕ ಮಾಹಿತಿ ನೀಡಲಾಗುವುದು. ಕರೆಪತ್ರದ ಲಿಂಕ್‌ ಅನ್ನೂ ಕಳುಹಿಸಲಾಗುವುದು. ಅಭ್ಯರ್ಥಿಗಳು ಕರೆಪತ್ರವನ್ನು ಡೌನ್‌ಲೋಡ್‌ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖೀತ ಪರೀಕ್ಷೆಗೆ ಹಾಜರಾಗಲು ಸೂಚಿಸಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ವಸ್ತ್ರ ಸಂಹಿತೆ ಪಾಲಿಸತಕ್ಕದ್ದು ಎಂದು ತಿಳಿಸಲಾಗಿದೆ.

ಪುರುಷ ಮತ್ತು ತೃತೀಯಲಿಂಗ ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ: ಪುರುಷ ಮತ್ತು ತೃತೀಯಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‌ ಕಡ್ಡಾಯವಾಗಿ ಧರಿಸುವುದು, ಸಾಧ್ಯವಾದಷ್ಟು ಕಾಲರ್‌ ರಹಿತ ಶರ್ಟ್‌ಗಳನ್ನು ಧರಿಸುವುದು, ಜಿಪ್‌ ಪ್ಯಾಕೆಟ್‌ಗಳು, ದೊಡ್ಡ ಬಟನ್‌ಗಳಿರುವ ಶರ್ಟ್‌ಗಳನ್ನು ಧರಿಸತಕ್ಕದ್ದಲ್ಲ.

ಜೀನ್ಸ್‌ ಪ್ಯಾಂಟ್‌, ಹೆಚ್ಚಿನ ಜೇಬುಗಳಿರುವ ಪ್ಯಾಂಟ್‌ಗಳನ್ನು ಧರಿಸತಕ್ಕದ್ದಲ್ಲ. ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆ (ಚಪ್ಪಲಿ) ಧರಿಸುವುದು. ಕುತ್ತಿಗೆ ಸುತ್ತ ಲೋಹದ ಆಭರಣ ಅಥವಾ ಉಂಗುರ, ಕಡಗಳನ್ನು ಧರಿಸುವುದು ನಿಷೇಧ.

ಮಹಿಳಾ ಮತ್ತು ತೃತೀಯಲಿಂಗ ಮಹಿಳಾ ಅಭ್ಯರ್ಥಿಗಳ ವಸ್ತ್ರ ಸಂಹಿತೆ: ಮಹಿಳಾ ಹಾಗೂ ತೃತೀಯ ಲಿಂಗ ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂ, ಬ್ರೂಚ್‌ ಅಥವಾ ಬಟನ್‌ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವಂತಿಲ್ಲ. ಪರೀಕ್ಷೆಯ ದಿನ ಪೂರ್ಣ ತೋಳಿನ ಬಟ್ಟೆ / ಜೀನ್ಸ್‌ ಪ್ಯಾಂಟ್‌ ಧರಿಸಬಾರದು. ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಮುಜುಗರವಾಗದಂತೆ ಧರಿಸುವಂತೆ ನಿರ್ದೇಶಿಸಲಾಗಿದೆ.

ಎತ್ತರವಾದ ಹಿಮ್ಮಡಿಯ ಶೂ/ಚಪ್ಪಲಿ ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂ/ ಚಪ್ಪಲಿ ಧರಿಸಬಾರದು. ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿ ಧರಿಸುವುದು ಕಡ್ಡಾಯ. ಮಹಿಳಾ ಮತ್ತು ತೃತೀಯಲಿಂಗ ಮಹಿಳಾ ಅಭ್ಯರ್ಥಿಗಳು ಲೋಹದ ಆಭರಣ ಧರಿಸುವುದು ನಿಷೇಧಿಸಿದೆ (ಮಂಗಳಸೂತ್ರ, ಕಾಲುಂಗುರ ಹೊರತುಪಡಿಸಿ).

ಟಾಪ್ ನ್ಯೂಸ್

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.