ಯಾದಗಿರಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಇಬ್ಬರ ಸಾವು: 76 ಹೊಸ ಪ್ರಕರಣ ಪತ್ತೆ


Team Udayavani, Aug 6, 2020, 11:00 AM IST

ಯಾದಗಿರಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಇಬ್ಬರ ಸಾವು: 76 ಹೊಸ ಪ್ರಕರಣ ಪತ್ತೆ

ಯಾದಗಿರಿ: ಜಿಲ್ಲೆಯಲ್ಲಿ ಸೋಂಕಿನ ಮೂಲವೇ ಪತ್ತೆಯಾಗದವರಲ್ಲಿ ವೈರಸ್‌ ವ್ಯಾಪಕವಾಗಿ ಹರಡುತ್ತಿದ್ದು, ಸೋಂಕಿನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಏರುತ್ತಿದ್ದು, ಬುಧವಾರ ಮತ್ತೆ ಇಬ್ಬರು ಸೋಂಕಿತರು ಸಾವನ್ನಪ್ಪಿರುವುದು ವರದಿಯಾಗಿದೆ.

ಆ.3ರಂದು ಯಾದಗಿರಿ ನಗರದ 65 ವರ್ಷದ ಮಹಿಳೆ ಪಿ-152717 ಮರಣ ನಂತರ ಆಸ್ಪತ್ರೆಗೆ ಕರೆತಂದ ವೇಳೆ ಸೋಂಕು ತಗುಲಿರುವುದು ದೃಢವಾಗಿದೆ. ಆ.5ರಂದು ಶಹಾಪುರಿನ ದೇವಿನಗರದ 70 ವರ್ಷದ ಮಹಿಳೆ ಪಿ-157879 ಮರಣ ನಂತರ ಆಸ್ಪತ್ರೆಗೆ ಕರೆತರಲಾಗಿದೆ ಎಂದು ರಾಜ್ಯ ಆರೋಗ್ಯ ಬುಲೆಟಿನ್‌ನಿಂದ ತಿಳಿದು ಬಂದಿದೆ. ಜಿಲ್ಲೆಯಲ್ಲಿ ಎರಡು ದಿನದಲ್ಲೇ ನಾಲ್ವರು ಸಾವನ್ನಪ್ಪಿದಂತಾಗಿದ್ದು, ಮರಣ ಹೊಂದಿದವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.

ಬುಧವಾರ ಮತ್ತೆ 76 ಜನರಲ್ಲಿ ವೈರಸ್‌ ಹೊಕ್ಕಿದೆ. ಸೋಂಕಿತರಲ್ಲಿ ಹೆಚ್ಚಿನವರು ಯಾದಗಿರಿಯ ಸ್ಟೇಷನ್‌ ಏರಿಯಾ ಮತ್ತು ಲಾಡಿಸ್‌ ಗಲ್ಲಿಯ ಒಟ್ಟು 18 ಜನರಿದ್ದು, ಯಾದಗಿರಿ ನಗರ ಮತ್ತು ಗ್ರಾಮೀಣ ಭಾಗದ 39, ಶಹಾಪುರ ವ್ಯಾಪ್ತಿಯ 26 ಹಾಗೂ 11 ಜನ ಸುರಪುರ ತಾಲೂಕಿನ ವಿವಿಧ ಗ್ರಾಮಗಳ ಜನರಿಗೆ ಸೋಂಕು ಹರಡಿದೆ. ಇಂದಿಗೆ 2663 ಜನರು ಸೋಂಕಿಗೆ ತುತ್ತಾಗಿದ್ದಾರೆ. ಬುಧವಾರ ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 3261 ಜನರನ್ನು ಪತ್ತೆ ಹಚ್ಚಲಾಗಿದ್ದು, ಒಟ್ಟು 9163 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 3227 ಜನರು ಪತ್ತೆಯಾಗಿದ್ದು, ಒಟ್ಟು 11,005 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ.

ಆರೋಗ್ಯ ಇಲಾಖೆ 251 ಜನರ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳಿಸಿದೆ. 165 ಜನರ ವರದಿ ನೆಗೆಟಿವ್‌ ಬಂದಿವೆ. ಜಿಲ್ಲೆಯಲ್ಲಿ 236 ಕಂಟೇನ್ಮೆಂಟ್‌ ಝೋನ್‌ಗಳನ್ನು ರಚಿಸಲಾಗಿದೆ. ಹೊಸ ಜಿಲ್ಲಾಸ್ಪತ್ರೆಯಲ್ಲಿ 178 ಜನರನ್ನು ಪತ್ಯೇಕವಾಗಿರಿಸಲಾಗಿದೆ. ಶಹಾಪುರ 67, ಸುರಪುರ 70 ಜನ ಹಾಗೂ ಬಂದಳ್ಳಿ ಏಕಲವ್ಯ ಕೊರೊನಾ ಕೇರ್‌ ಸೆಂಟರ್‌ ನಲ್ಲಿ 76 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ ಎಂದು ಪ್ರಭಾರಿ ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.