
ಯಾದಗಿರಿ: Amit Shah ರೋಡ್ ಶೋನಲ್ಲಿ ಬ್ಯಾನರ್ ಭರಾಟೆ
Team Udayavani, Apr 25, 2023, 1:32 PM IST

ಯಾದಗಿರಿ: ಮಂಗಳವಾರ (ಎ.25) ಸಂಜೆ ನಡೆಯಲಿರುವ ಅಮಿತ್ ಶಾ ರೋಡ್ ಶೋ ಯಾದಗಿರಿ ನಗರದಲ್ಲಿ ನಡೆಯಲಿರುವುದರಿಂದ ನಗರದೆಲ್ಲಡೆ ಸ್ವಾಗತ ಕೋರುವ ಬ್ಯಾನರ್ ಬಂಟಿಂಗ್‌ಗಳ ಭರಾಟೆ ಹೆಚ್ಚಿದೆ.
ನಗರದ ಪ್ರಮುಖ ವೃತ್ತಗಳಲ್ಲಿ ಬಿಜೆಪಿ ಅಭ್ಯರ್ಥಿ ವೆಂಕಟರೆಡ್ಡಿ ಮುದ್ನಾಳ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾವಚಿತ್ರವುಳ್ಳ ನೂರಾರು ಬ್ಯಾನರ್ ಮತ್ತು ಕಟೌಟ್‌ಗಳು ನಗರದಲ್ಲಿ ರಾರಾಜಿಸುತ್ತಿರುವುದರಿಂದ ಭರ್ಜರಿ ರೋಡ್ ಶೋಗೆ ಬಿಜೆಪಿ ತಯಾರಿ ನಡೆಸುತ್ತಿದೆ.
ಯಾದಗಿರಿ ನಗರದ ಪದವಿ ಮಹಾವಿದ್ಯಾಲಯದಿಂದ ಶಾಸ್ತ್ರಿ ವೃತ್ತದ ವರೆಗೆ ನಡೆಯಲಿರುವ ರೋಡ್ ಶೋ ನಿಮಿತ್ತ ರಸ್ತೆಯ ಎರಡು ಬದಿಯ ಇಕ್ಕೆಲಗಳಲ್ಲಿ ಬೊಂಬಿನ ಕಟ್ಟಿಗೆಯಿಂದ ಬ್ಯಾರಿಕೇಡ್ ನಿರ್ಮಿಸಲಾಗಿದ್ದು, ಭದ್ರತಾ ಪಡೆಗಳಿಂದ ರಸ್ತೆಯ ಇಕ್ಕೆಲಗಳಲ್ಲಿ ಭಾರಿ ಭದ್ರತೆ ಕಲ್ಪಿಸಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ಜಿಲ್ಲಾಧಿಕಾರಿಯಿಂದ ಸಾರ್ವಜನಿಕ ಆರೋಗ್ಯ ತಪಾಸಣೆಗೆ ಚಾಲನೆ

Yadagiri; ಟೆಂಡರ್ ವಿಳಂಬ ಸಲ್ಲದು: ಅಧಿಕಾರಿಗಳಿಗೆ ಸಚಿವ ದರ್ಶನಾಪುರ ಎಚ್ಚರಿಕೆ

Yadgir ; 150 ಕೆಜಿ ಶ್ರೀಗಂಧ ಸಹಿತ ಆರೋಪಿ ಬಂಧನ: ಓರ್ವ ಆರೋಪಿ ಪರಾರಿ

ISIS ಉಗ್ರನಿಗೆ ಯಾದಗಿರಿ ನಂಟು..? ಉಗ್ರ ಸಂಘಟನೆಯೊಂದಿಗೆ ಶಹಾಪುರ ಯುವಕನ ಸಂಪರ್ಕ

Brutal; 5 ತಿಂಗಳ ಹಸುಗೂಸಿಗೆ ಹಾಲಿನಲ್ಲಿ ವಿಷ ಬೆರೆಸಿ ಕೊಂದ ಮಲತಾಯಿ!
MUST WATCH
ಹೊಸ ಸೇರ್ಪಡೆ

ಮೈತ್ರಿ ವಿಚಾರದಲ್ಲಿ ವರಿಷ್ಠರ ನಿರ್ಧಾರಕ್ಕೆ ಬದ್ಧ: ಜೆಡಿಎಸ್ ಶಾಸಕಿ ಜಿ. ಕರೆಮ್ಮ ನಾಯಕ

Yakshagana: ಸಾಲಿಗ್ರಾಮ ಮೇಳದಿಂದ ಗೇಟ್ ಪಾಸ್ ವಿವಾದ: ಭಾಗವತ ಹಿಲ್ಲೂರು ಸ್ಪಷ್ಟನೆ

Cauvery: ನಮಗೆ ಕುಡಿಯೋಕೆ ನೀರಿಲ್ಲ, ಇನ್ನು ತಮಿಳುನಾಡಿಗೆ ನೀರು ಬಿಡೋಕಾಗುತ್ತಾ? ಸಚಿವ ಜಮೀರ್

Self Harming: ಬಿಜೆಪಿ ಶಾಸಕರ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ 24 ರ ಯುವಕ

PM Modi: ಕಾಂಗ್ರೆಸ್ ಪಕ್ಷ ನಿಷ್ಪ್ರಯೋಜಕ ತುಕ್ಕು ಹಿಡಿದ ಕಬ್ಬಿಣ: ಪ್ರಧಾನಿ ಮೋದಿ ವಾಗ್ದಾಳಿ