ಯಲ್ಲಾಪುರ: ಲಾರಿಯಲ್ಲಿ ಅಕಸ್ಮಿಕ ಬೆಂಕಿ; ಲಕ್ಷಾಂತರ ರೂ. ನಷ್ಟ
Team Udayavani, Mar 4, 2023, 1:17 PM IST
ಯಲ್ಲಾಪುರ: ಲಾರಿಯೊಂದಕ್ಕೆ ಬೆಂಕಿ ಹೊತ್ತಿ ಉರಿದ ಘಟನೆ ತಾಲೂಕಿನ ರಾ.ಹೆ.63 ರ ಅರಬೈಲ್ ಸಮೀಪ ಶನಿವಾರ (ಮಾ.4) ಬೆಳಿಗ್ಗೆ ನಡೆದಿದೆ.
ಹುಬ್ಬಳ್ಳಿ ಕಡೆಯಿಂದ ಮಂಗಳೂರು ಕಡೆ ಹೊರಟಿದ್ದ ಲಾರಿ ಅರೆಗಳಿಗೆಯಲ್ಲಿ ಸುಟ್ಟು ಕರಕಲಾಗಿದೆ.
ಮುಂಬೈಯಿಂದ ಸರಕು ತುಂಬಿಕೊಂಡು ಸಾಗುತ್ತಿದ್ದ ಈ ಲಾರಿಗೆ ಅರಬೈಲ್ ಬಳಿ ಬೆಂಕಿ ಕಾಣಿಸಿಕೊಂಡಿತು. ಕೂಡಲೇ ಚಾಲಕ ರಸ್ತೆ ಪಕ್ಕ ಲಾರಿ ನಿಲ್ಲಿಸಿದ್ದರಿಂದ ಚಾಲಕ ಹಾಗೂ ನಿರ್ವಾಹಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಲಾರಿಗೆ ಹೇಗೆ ಬೆಂಕಿ ಹೊತ್ತಿಕೊಂಡಿತು ಎಂಬುದರ ಬಗ್ಗೆ ಮಾಹಿತಿಯಿಲ್ಲ. ಹತ್ತು ಚಕ್ರದ ದೊಡ್ಡ ಲಾರಿ ಇದಾಗಿದ್ದು, ಲಕ್ಷಾಂತರ ರೂ. ಹಾನಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ
Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು