15 ವರ್ಷಗಳಲ್ಲೇ ಸಿಎಂ ಆಗುತ್ತಿರುವ ಮೊದಲ ಶಾಸಕ

ಮೊದಲ ಬಾರಿ ವಿಧಾನಸಭೆಗೆ ಸ್ಪರ್ಧಿಸಿದ್ದ ಯೋಗಿ

Team Udayavani, Mar 11, 2022, 7:10 AM IST

15 ವರ್ಷಗಳಲ್ಲೇ ಸಿಎಂ ಆಗುತ್ತಿರುವ ಮೊದಲ ಶಾಸಕ

ಕಳೆದ 15 ವರ್ಷಗಳಲ್ಲಿ ಇದೇ ಮೊದಲ ­ಬಾರಿಗೆ ಉತ್ತರಪ್ರದೇಶವು “ಶಾಸಕ’­ರೊಬ್ಬ­ರನ್ನು “ಮುಖ್ಯ­ಮಂತ್ರಿ’­ಯಾಗಿ ಪಡೆಯುತ್ತಿದೆ.

ಹೌದು 2017ರಲ್ಲಿ ಯೋಗಿ ಆದಿತ್ಯ­ನಾಥ್‌ ಅವರು ಉತ್ತರ­ಪ್ರದೇಶ ಮುಖ್ಯಮಂತ್ರಿಯಾಗಿ ಅಧಿಕಾರ­ಕ್ಕೇರುವಾಗ ಅವರು ಅದಾಗಲೇ 5 ಬಾರಿ ಲೋಕಸಭೆ ಸಂಸದರಾಗಿ ಆಯ್ಕೆ ಗೊಂಡಿದ್ದರು. ಅನಂತರ ಅವರು ವಿಧಾನಪರಿಷತ್‌ ಸದಸ್ಯರಾಗಿ ಆಯ್ಕೆಯಾಗಿ ಬಂದರು. ಅದಕ್ಕೂ ಮೊದಲು ಮುಖ್ಯಮಂತ್ರಿಯಾಗಿದ್ದ ಎಸ್‌ಪಿ ನಾಯಕ ಅಖೀಲೇಶ್‌ ಯಾದವ್‌ ಅವರೂ ಎಂಎಲ್‌ಸಿ ಆಗಿಯೇ ಸಿಎಂ ಆದವರು. ಬಿಎಸ್‌ಪಿ ನಾಯಕಿ ಮಾಯಾವತಿ ಅವರೂ ಇದೇ ರೀತಿ ಪರಿಷತ್‌ ಬಾಗಿಲಿನಿಂದ ಪಟ್ಟಕ್ಕೇರಿದವರು.

ಆದರೆ, ಈಗ ಮೊದಲ ಬಾರಿಗೆ ಯೋಗಿ ಅವರು ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ, ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದ್ದಾರೆ. ಬಿಜೆಪಿಯ ಸಿಎಂ ಅಭ್ಯರ್ಥಿಯಾಗಿದ್ದ ಯೋಗಿ ಹಾಗೂ ಎಸ್‌ಪಿ ಸಿಎಂ ಅಭ್ಯರ್ಥಿಯಾಗಿದ್ದ ಅಖೀಲೇಶ್‌ ಇಬ್ಬರೂ ಈ ಚುನಾವಣೆಯಲ್ಲಿ ವಿಧಾನಸಭಾ ಕ್ಷೇತ್ರಗಳಿಂದ ಕಣಕ್ಕಿಳಿದಿದ್ದರು. ವಿಶೇಷ­ವೆಂದರೆ, ಇವರಿಬ್ಬರೂ ಗೆಲುವು ಸಾಧಿಸಿದ್ದಾರೆ.

2017ರಲ್ಲಿ ವಿಧಾನಪರಿಷತ್‌ನಿಂದ ಆಯ್ಕೆಗೊಂಡ ಉತ್ತರಪ್ರದೇಶದ ನಾಲ್ಕನೇ ಸಿಎಂ ಎಂಬ ಖ್ಯಾತಿಗೆ ಯೋಗಿ ಪಾತ್ರ­ರಾ­­ಗಿದ್ದರು. 1999ಕ್ಕಿಂತ ಹಿಂದೆ ಉ.ಪ್ರದೇಶದಲ್ಲಿ ಎಂಎಲ್‌ಸಿಯೊಬ್ಬರು ಸಿಎಂ ಆಗಿದ್ದಿಲ್ಲ. 1999ರಲ್ಲಿ ಬಿಜೆಪಿಯ ರಾಮ್‌ ಪ್ರಕಾಶ್‌ ಗುಪ್ತಾ ಅವರು ರಾಜ್ಯದ ಮೊದಲ ಎಂಎಲ್‌ಸಿ ಸಿಎಂ ಆದರು. ಆದರೆ, ಅವರು ಒಂದು ವರ್ಷವೂ ಅಧಿಕಾರ ಪೂರ್ಣಗೊಳಿಸಲಿಲ್ಲ.

ಟಾಪ್ ನ್ಯೂಸ್

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.