ಸಿಧು ಇರುವುದಕ್ಕೆ ಪಾಕ್‌ ಅರ್ಥ ವ್ಯವಸ್ಥೆ ಉತ್ತಮ!

ಪಾಕ್‌ ಪ್ರಧಾನಿ ವಿರುದ್ಧ ಸಚಿವ ರಾಜೀವ್‌ ಚಂದ್ರಶೇಖರ್‌ ಲೇವಡಿ

Team Udayavani, Jan 12, 2022, 10:00 PM IST

ಸಿಧು ಇರುವುದಕ್ಕೆ ಪಾಕ್‌ ಅರ್ಥ ವ್ಯವಸ್ಥೆ ಉತ್ತಮ!

ಇಸ್ಲಾಮಾಬಾದ್‌/ನವದೆಹಲಿ: “ನಿಮ್ಮ ಬಳಿ ಕಾಂಗ್ರೆಸ್‌ ನಾಯಕ ನವಜೋತ್‌ ಸಿಂಗ್‌ ಸಿಧು ಇದ್ದಾರೆ. ನಮ್ಮ ಬಳಿ ಅತ್ಯಂತ ವೇಗವಾಗಿ ಬೆಳೆಯುವ ಅರ್ಥ ವ್ಯವಸ್ಥೆ ಇದೆ’ ಹೀಗೆಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ ಅವರನ್ನು ಛೇಡಿಸಿದ್ದು ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌.

ರಾವಲ್ಪಿಂಡಿಯ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌, “3 ವರ್ಷದ ಅವಧಿಯಲ್ಲಿ ನಮ್ಮ ಸರ್ಕಾರ ದೇಶದ ಅರ್ಥ ವ್ಯವಸ್ಥೆಯನ್ನು ಕಾಪಾಡುವಲ್ಲಿ ಯಶಸ್ವಿಯಾಗಿದೆ. ಭಾರತವೂ ಸೇರಿದಂತೆ ಏಷ್ಯಾದ ಇತರ ರಾಷ್ಟ್ರಗಳಿಗೆ ಹೋಲಿಕೆ ಮಾಡಿದರೆ, ಪಾಕಿಸ್ತಾನದ ಅರ್ಥ ವ್ಯವಸ್ಥೆ ಉತ್ತಮವಾಗಿದೆ’ ಎಂದಿದ್ದರು.

ಇದನ್ನೂ ಓದಿ:ಯೋಗಿ ಆದಿತ್ಯನಾಥ್ ರನ್ನು ಅಯೋಧ್ಯೆಯಿಂದ ಕಣಕ್ಕಿಳಿಸಲು ಬಿಜೆಪಿ ಸಿದ್ಧತೆ?

ಅದಕ್ಕೆ ತಿರುಗೇಟು ನೀಡಿದ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌, ನಿಮ್ಮ ಬಳಿ ಕಾಂಗ್ರೆಸ್‌ ನಾಯಕ ನವಜೋತ್‌ ಸಿಂಗ್‌ ಸಿಧು ಇದ್ದಾರೆ. ನಮ್ಮ ಬಳಿ ಅತ್ಯಂತ ವೇಗವಾಗಿ ಬೆಳೆಯುವ ಅರ್ಥ ವ್ಯವಸ್ಥೆ ಇದೆ. ಜತೆಗೆ ಯುನಿಕಾರ್ನ್ ಕಂಪನಿಗಳು ಮತ್ತು ಹೆಚ್ಚಿನ ಪ್ರಮಾಣದ ವಿದೇಶಿ ಬಂಡವಾಳ ಹೂಡಿಕೆ ನಮ್ಮ ದೇಶದಲ್ಲಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

Love: ಗೆಳೆಯನನ್ನು ವಿವಾಹವಾಗಲು ಪಾಕ್‌ ಗೆ ತೆರಳಿದ್ದ ಅಂಜು 5 ತಿಂಗಳ ಬಳಿಕ ಭಾರತಕ್ಕೆ ವಾಪಸ್

ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದ: ಸಿಎಂ ಸಿದ್ದರಾಮಯ್ಯ

Karnataka; ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದ: ಸಿದ್ದರಾಮಯ್ಯ

m b patil

Vijayapura; ಭ್ರೂಣ ಹತ್ಯೆ ಅಕ್ಷಮ್ಯ ಅಪರಾಧ: ಸಚಿವ ಎಂ.ಬಿ.ಪಾಟೀಲ

Surat ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: ನಾಪತ್ತೆಯಾಗಿದ್ದ 7 ಕಾರ್ಮಿಕರ ಶವ ಪತ್ತೆ

Surat: ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ: ಸುಟ್ಟು ಕರಕಲಾದ 7 ಕಾರ್ಮಿಕರ ಶವ ಪತ್ತೆ

Raichuru; ಕೋಮು ಸಂಘರ್ಷಕ್ಕೆ ಎಡೆ ಮಾಡಿದ ಮಸೀದಿ ಕಮಾನು

hdk

ಡಿಕೆಶಿಗೆ ಹೈಕೋರ್ಟ್ ರಿಲೀಫ್ ಕೊಟ್ಟಿಲ್ಲ, ಇವರೇ ತೆಗೆದುಕೊಂಡಿದ್ದಾರೆ: ಕುಮಾರಸ್ವಾಮಿ

ಮದುವೆ ಮುನ್ನ ವರನಿಗೆ ಡೆಂಗ್ಯೂ: ಆಸ್ಪತ್ರೆಯನ್ನೇ ಮಂಟಪವಾಗಿಸಿ ವಿವಾಹ ಮಾಡಿಸಿದ ಕುಟುಂಬಸ್ಥರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Love: ಗೆಳೆಯನನ್ನು ವಿವಾಹವಾಗಲು ಪಾಕ್‌ ಗೆ ತೆರಳಿದ್ದ ಅಂಜು 5 ತಿಂಗಳ ಬಳಿಕ ಭಾರತಕ್ಕೆ ವಾಪಸ್

Love: ಗೆಳೆಯನನ್ನು ವಿವಾಹವಾಗಲು ಪಾಕ್‌ ಗೆ ತೆರಳಿದ್ದ ಅಂಜು 5 ತಿಂಗಳ ಬಳಿಕ ಭಾರತಕ್ಕೆ ವಾಪಸ್

Surat ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: ನಾಪತ್ತೆಯಾಗಿದ್ದ 7 ಕಾರ್ಮಿಕರ ಶವ ಪತ್ತೆ

Surat: ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ: ಸುಟ್ಟು ಕರಕಲಾದ 7 ಕಾರ್ಮಿಕರ ಶವ ಪತ್ತೆ

ಮದುವೆ ಮುನ್ನ ವರನಿಗೆ ಡೆಂಗ್ಯೂ: ಆಸ್ಪತ್ರೆಯನ್ನೇ ಮಂಟಪವಾಗಿಸಿ ವಿವಾಹ ಮಾಡಿಸಿದ ಕುಟುಂಬಸ್ಥರು

ಮದುವೆ ಮುನ್ನ ವರನಿಗೆ ಡೆಂಗ್ಯೂ: ಆಸ್ಪತ್ರೆಯನ್ನೇ ಮಂಟಪವಾಗಿಸಿ ವಿವಾಹ ಮಾಡಿಸಿದ ಕುಟುಂಬಸ್ಥರು

Kavitha: ನೀತಿ ಸಂಹಿತೆ ಉಲ್ಲಂಘನೆ.. ಎಂಎಲ್‌ಸಿ ಕೆ.ಕವಿತಾ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

Viral Video; ಹೆಲ್ಮೆಟ್ ನೊಳಗೆ ಅವತಿತ್ತು ಹಾವು; ಭಾರೀ ವೈರಲ್ ಆದ ವಿಡಿಯೋ

MUST WATCH

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

udayavani youtube

ಗುರುಕಿರಣ್ ರಿಗೆ ಬೆಂಗಳೂರು ಕಂಬಳದ ಮೇಲಿನ ಆಸಕ್ತಿಯ ಹಿಂದಿದೆ ಅದೊಂದು ಕಾರಣ

ಹೊಸ ಸೇರ್ಪಡೆ

Love: ಗೆಳೆಯನನ್ನು ವಿವಾಹವಾಗಲು ಪಾಕ್‌ ಗೆ ತೆರಳಿದ್ದ ಅಂಜು 5 ತಿಂಗಳ ಬಳಿಕ ಭಾರತಕ್ಕೆ ವಾಪಸ್

Love: ಗೆಳೆಯನನ್ನು ವಿವಾಹವಾಗಲು ಪಾಕ್‌ ಗೆ ತೆರಳಿದ್ದ ಅಂಜು 5 ತಿಂಗಳ ಬಳಿಕ ಭಾರತಕ್ಕೆ ವಾಪಸ್

ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದ: ಸಿಎಂ ಸಿದ್ದರಾಮಯ್ಯ

Karnataka; ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದ: ಸಿದ್ದರಾಮಯ್ಯ

Medical College : ವೈದ್ಯಕೀಯ ಕಾಲೇಜು ವೆಚ್ಚದ ತನಿಖೆ ಏನಾಯಿತು?

Medical College : ವೈದ್ಯಕೀಯ ಕಾಲೇಜು ವೆಚ್ಚದ ತನಿಖೆ ಏನಾಯಿತು?

m b patil

Vijayapura; ಭ್ರೂಣ ಹತ್ಯೆ ಅಕ್ಷಮ್ಯ ಅಪರಾಧ: ಸಚಿವ ಎಂ.ಬಿ.ಪಾಟೀಲ

State government: ಮೊಟ್ಟೆಗೆ ಸರ್ಕಾರ ನೀಡುವ ಹಣ ಸಾಲುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.