ಐಪಿಎಲ್ ನಲ್ಲಿ ಸೈಮಂಡ್ಸ್ ಗೌರವಾರ್ಥವಾಗಿ ಕಪ್ಪು ತೋಳುಪಟ್ಟಿಗಳನ್ನು ಧರಿಸಿ ಆಟ

Team Udayavani, May 15, 2022, 5:34 PM IST

1-asdsad

ಮುಂಬಯಿ : ಕಾರು ಅಪಘಾತದಲ್ಲಿ ಮೃತಪಟ್ಟ ಆಸ್ಟ್ರೇಲಿಯಾದ ಮಾಜಿ ಆಲ್‌ರೌಂಡರ್ ಆಂಡ್ರ್ಯೂ ಸೈಮಂಡ್ಸ್ ಅವರ ಗೌರವಾರ್ಥವಾಗಿ ಭಾನುವಾರ ಇಲ್ಲಿ ನಡೆದ ಐಪಿಎಲ್ ಪಂದ್ಯದ ವೇಳೆ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ಆಟಗಾರರು ಕಪ್ಪು ಪಟ್ಟಿಯನ್ನು ಧರಿಸಿದ್ದಾರೆ.

46 ವರ್ಷ ವಯಸ್ಸಿನ ಅಬ್ಬರದ ಆಲ್‌ರೌಂಡರ್ ಶನಿವಾರ ರಾತ್ರಿ ನಿಧನ ಹೊಂದಿದ್ದರು ಮತ್ತು ಅವರು ಪತ್ನಿ ಮತ್ತು ಇಬ್ಬರು ಚಿಕ್ಕ ಮಕ್ಕಳನ್ನು ಅಗಲಿದ್ದಾರೆ.

ಸೈಮಂಡ್ಸ್ ತಮ್ಮ ವೃತ್ತಿಜೀವನದ ಅಂತಿಮ ಹಂತದಲ್ಲಿ ನಿಷ್ಕ್ರಿಯರಾಗಿದ್ದರೂ ಡೆಕ್ಕನ್ ಚಾರ್ಜರ್ಸ್ ಮತ್ತು ಮುಂಬೈ ಇಂಡಿಯನ್ಸ್‌ಗಾಗಿ ಐಪಿಎಲ್‌ನಲ್ಲಿ ಆಡಿದರು. ಚಾರ್ಜರ್ಸ್‌ ಪರವಾಗಿ ಆಡುತ್ತಿದ್ದ ಅವರು 2008 ರ ಉದ್ಘಾಟನಾ ಆವೃತ್ತಿಯಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ 53 ಎಸೆತಗಳಲ್ಲಿ ಔಟಾಗದೆ 117 ರನ್ ಗಳಿಸಿದ್ದರು.

ಇದನ್ನೂ ಓದಿ : ಗುಜರಾತ್‌ ಟೈಟಾನ್ಸ್‌ ನಲ್ಲಿದ್ದಾರೆ ದೊಡ್ಡಬಳ್ಳಾಪುರದ “ಜೂನಿಯರ್‌ ಬುಮ್ರಾ” ಮಹೇಶ್‌ಕುಮಾರ್‌

ಗುಜರಾತ್ ಟೈಟಾನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 133 ರನ್ ಗಳಿಸಿತು.

ಸಿಎಸ್‌ಕೆ ಪರ ಆರಂಭಿಕರಾದ ರುತುರಾಜ್ ಗಾಯಕ್ವಾಡ್ 49 ಎಸೆತಗಳಲ್ಲಿ 53 ರನ್ ಗಳಿಸಿದರೆ, ಎನ್ ಜಗದೀಸನ್ 33 ಎಸೆತಗಳಲ್ಲಿ ಔಟಾಗದೆ 39 ರನ್ ಗಳಿಸಿದರು.

ಟಾಪ್ ನ್ಯೂಸ್

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.