ಬುಮ್ರಾ ಸತತ 7 ಐಪಿಎಲ್‌ ಋತುಗಳಲ್ಲಿ 15 ಪ್ಲಸ್‌ ವಿಕೆಟ್‌ ಉರುಳಿಸಿದ ಭಾರತದ ಮೊದಲ ಬೌಲರ್‌

Team Udayavani, May 24, 2022, 5:36 PM IST

ಬುಮ್ರಾ ಸತತ 7 ಐಪಿಎಲ್‌ ಋತುಗಳಲ್ಲಿ 15 ಪ್ಲಸ್‌ ವಿಕೆಟ್‌ ಉರುಳಿಸಿದ ಭಾರತದ ಮೊದಲ ಬೌಲರ್‌

ಮುಂಬಯಿ: ಈ ಬಾರಿಯ ಮುಂಬೈ ಹಿನ್ನಡೆಯಲ್ಲಿ ಯಾರ್ಕರ್‌ ಸ್ಪೆಷಲಿಸ್ಟ್‌ ಜಸ್‌ಪ್ರೀತ್‌ ಬುಮ್ರಾ ಅವರ ವೈಫ‌ಲ್ಯವೂ ಒಂದು.

ಆರಂಭದ ಕೆಲವು ಪಂದ್ಯಗಳಲ್ಲಿ ಬುಮ್ರಾ ಮ್ಯಾಜಿಕ್‌ ನಡೆಯಲೇ ಇಲ್ಲ. ಹೀಗಾಗಿ ಮುಂಬೈ ಸತತ ಸೋಲುಗಳನ್ನು ಅನುಭವಿಸ ಬೇಕಾಯಿತು.

ಕೆಕೆಆರ್‌ ಎದುರಿನ ಮುಖಾಮುಖಿಯಲ್ಲಿ 5 ವಿಕೆಟ್‌ ಉರುಳಿಸುವ ಮೂಲಕ ಬುಮ್ರಾ ಮತ್ತೆ ಲಯ ಕಂಡುಕೊಂಡರು.

ಡೆಲ್ಲಿ ವಿರುದ್ಧದ ಅಂತಿಮ ಲೀಗ್‌ ಪಂದ್ಯದಲ್ಲಿ 25ಕ್ಕೆ 3 ವಿಕೆಟ್‌ ಕಿತ್ತು ಪಂದ್ಯಶ್ರೇಷ್ಠ ಗೌರವಕ್ಕೂ ಪಾತ್ರರಾದರು. ಒಟ್ಟಾರೆಯಾಗಿ 14 ಪಂದ್ಯಗಳಿಂದ 25.53ರ ಸರಾಸರಿಯಲ್ಲಿ 15 ವಿಕೆಟ್‌ ಉರುಳಿಸುವಲ್ಲಿ ಯಶಸ್ವಿಯಾದರು.

ಇದರೊಂದಿಗೆ ಬುಮ್ರಾ ನೂತನ ಮೈಲುಗಲ್ಲೊಂದನ್ನು ನೆಟ್ಟಂತಾಯಿತು. ಸತತ 7 ಐಪಿಎಲ್‌ ಋತುಗಳಲ್ಲಿ 15 ಪ್ಲಸ್‌ ವಿಕೆಟ್‌ ಉರುಳಿಸಿದ ಭಾರತದ ಮೊದಲ ಬೌಲರ್‌ ಎಂಬ ಹಿರಿಮೆಗೆ ಪಾತ್ರರಾದರು. ಒಟ್ಟಾರೆಯಾಗಿ ಈ ಸಾಧನೆಗೈದ ದ್ವಿತೀಯ ಬೌಲರ್‌. ಮೊದಲ ಸಾಧಕ ಮುಂಬೈ ಇಂಡಿಯನ್ಸ್‌ನ ವರೇ ಆದ ಲಸಿತ ಮಾಲಿಂಗ.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.