ಹೊಸ ದಾಖಲೆ ಬರೆದ ‘ಮಿಸ್ಟರ್ ಐಪಿಎಲ್’ ಸುರೇಶ್ ರೈನಾ


Team Udayavani, Apr 29, 2021, 12:41 PM IST

suresh

ಹೊಸದಿಲ್ಲಿ: ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಬುಧವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸುಲಭ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಸುರೇಶ್ ರೈನಾ ಐದನೇ ಕ್ರಮಾಂಕದಲ್ಲಿ ಆಡಿ ಅಚ್ಚರಿ ಮೂಡಿಸಿದರೂ, ಹೊಸ ದಾಖಲೆ ನಿರ್ಮಿಸಿದ್ದಾರೆ.

ಐಪಿಎಲ್ ನಲ್ಲಿ 500 ಬೌಂಡರಿ ಬಾರಿಸಿದ ಕೇವಲ ನಾಲ್ಕನೇ ಆಟಗಾರ ಎಂಬ ಕೀರ್ತಿಗೆ ರೈನಾ ಪಾತ್ರರಾದರು. ಬುಧವಾರದ ಪಂದ್ಯಕ್ಕೂ ಮೊದಲು ಸುರೇಶ್ ರೈನಾ 499 ಬೌಂಡರಿ ಬಾರಿಸಿದ್ದರು.

ಇದನ್ನೂ ಓದಿ:IPL 2021 : ಚೆನ್ನೈ ಮತ್ತೆ ಟಾಪ್‌, ಹೈದರಾಬಾದ್‌ ಲಾಸ್ಟ್‌

ಐಪಿಎಲ್ ನಲ್ಲಿ ಇದುವರೆಗೆ ಅತೀ ಹೆಚ್ಚು ಬೌಂಡರಿ ಬಾರಿಸಿದವರಲ್ಲಿ ಅಗ್ರಸ್ಥಾನದಲ್ಲಿರುವುದು ಶಿಖರ್ ಧವನ್. ಡೆಲ್ಲಿ ಕ್ಯಾಪಿಟಲ್ಸ್ ನ ಶಿಖರ್ ಧವನ್ ಐಪಿಎಲ್ ನಲ್ಲಿ 624 ಬೌಂಡರಿ ಬಾರಿಸಿದ್ದಾರೆ. ಉಳಿದಂತೆ ಡೇವಿಡ್ ವಾರ್ನರ್  525 ಬೌಂಡರಿ, ವಿರಾಟ್ ಕೊಹ್ಲಿ  521 ಬೌಂಡರಿ, ಸುರೇಶ್ ರೈನಾ – 502 ಮತ್ತು ಗೌತಮ್ ಗಂಭೀರ್ 491 ಬೌಂಡರಿಗಳನ್ನು ಬಾರಿಸಿದ್ದರು.

ಬುಧವಾರದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಹೈದರಾಬಾದ್ ತಂಡ ಮೂರು ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿತ್ತು. ಇದನ್ನು ಬೆನ್ನತ್ತಿದ್ದ ಸಿಎಸ್ ಕೆ 18.3 ಓವರ್ ಗಳಲ್ಲಿ ಗುರಿ ತಲುಪಿ ಜಯ ಸಾಧಿಸಿದೆ.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.