52 ಚೀನೀ ಆ್ಯಪ್‌ಗಳ ನಿರ್ಬಂಧಕ್ಕೆ ಗುಪ್ತಚರ ಸಂಸ್ಥೆ ಶಿಫಾರಸು

ಝೂಮ್‌, ಟಿಕ್‌ಟಾಕ್‌, ಯುಸಿಬ್ರೌಸರ್‌, ಶೇರ್‌ಇಟ್‌- ಪಟ್ಟಿಯಲ್ಲಿವೆ

Team Udayavani, Jun 18, 2020, 6:38 AM IST

52 ಚೀನೀ ಆ್ಯಪ್‌ಗಳ ನಿರ್ಬಂಧಕ್ಕೆ ಗುಪ್ತಚರ ಸಂಸ್ಥೆ ಶಿಫಾರಸು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಪ್ರಸ್ತುತ ಭಾರತೀಯರು ಬಳಸುತ್ತಿರುವ 52 ಚೀನೀ ಅಪ್ಲಿಕೇಷನ್‌ಗಳನ್ನು ಕೂಡಲೇ ನಿರ್ಬಂಧಿಸಬೇಕು ಇಲ್ಲವೇ ಜನರಿಗೆ ಇವುಗಳ ಬಳಕೆ ನಿಲ್ಲಿಸುವಂತೆ ಸೂಚಿಸಬೇಕು ಎಂದು ಭಾರತೀಯ ಗುಪ್ತಚರ ಏಜೆನ್ಸಿ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಿದೆ.

ಗುಪ್ತಚರ ಏಜೆನ್ಸಿಯು ಕೇಂದ್ರಕ್ಕೆ ನೀಡಿರುವ ಪಟ್ಟಿಯಲ್ಲಿ ವಿಡಿಯೊ ಕಾನ್ಫರೆನ್ಸ್‌ಗೆ ನೆರವಾಗುವ ಝೂಮ್‌, ತುಣುಕು ವಿಡಿಯೊ ಆ್ಯಪ್‌ ಟಿಕ್‌ಟಾಕ್‌ ಹಾಗೂ ಕಂಟೆಂಟ್‌ ಆ್ಯಪ್‌ಗ್ಳೆಂದೇ ಕರೆಯಲ್ಪಡುವ ಯುಸಿ ಬ್ರೌಸರ್‌, ಶೇರ್‌ಇಟ್‌, ಕ್ಲೀನ್‌ ಮಾಸ್ಟರ್‌- ಇತ್ಯಾದಿ ಆ್ಯಪ್‌ಗಳಿವೆ.

ಗುಪ್ತಚರ ಸಂಸ್ಥೆಯ ಈ ಪಟ್ಟಿಯನ್ನು ಕೆಲ ದಿನಗಳ ಹಿಂದಷ್ಟೇ ರಾಷ್ಟ್ರೀಯ ಭದ್ರತಾ ಮಂಡಳಿ ಪರಿಶೀಲಿಸಿತ್ತು. ‘ಈ ಆ್ಯಪ್‌ಗಳ ಬಳಕೆಯಿಂದ ಭಾರತದ ಭದ್ರತೆಗೆ ಆಪತ್ತು ಎದುರಾ­ಗಬಹುದು’ ಎಂದು ಆತಂಕ ಸೂಚಿ­ಸಿತ್ತು. ಕಳೆದ ಎಪ್ರಿಲ್‌ನಲ್ಲಿ ಗೃಹ ಸಚಿವಾ­ಲಯ ಝೂಮ್‌ ಆ್ಯಪ್‌ ಬಳಸ­ದಂತೆ ಆದೇಶಿಸಿತ್ತು.

ನಾವೇ ಮೊದಲಲ್ಲ: ಝೂಮ್‌ ಬಳಕೆಯನ್ನು ಈಗಾಗಲೇ ಸಾಕಷ್ಟು ದೇಶಗಳು ನಿರ್ಬಂಧಿಸಿವೆ. ತೈವಾನ್‌ ಸರಕಾರಿ ಸಂಸ್ಥೆಗಳು ಝೂಮ್‌ ಬಳಸುತ್ತಿಲ್ಲ. ಜರ್ಮನಿಯ ವಿದೇಶಾಂಗ ಸಚಿವಾಲಯ ವೈಯಕ್ತಿಕ ಕಂಪ್ಯೂಟರ್‌, ಅಧಿಕಾರಿ­ಗಳ ಮೊಬೈಲ್‌ಗ‌ಳಲ್ಲಿ ಝೂಮ್‌ ಬಳಕೆ­ ನಿಲ್ಲಿಸಿದೆ. ಅಮೆರಿಕದ ಸಂಸದರು ಝೂಮ್‌ಗೆ ಪರ್ಯಾಯ ಆ್ಯಪ್‌ ಬಳಸುತ್ತಿದ್ದಾರೆ.

‘ಚೀನ ಆ್ಯಪ್ ‌ಗಳಿಗೆ ಈಗಾಗಲೇ ಪಾಶ್ಚಿಮಾತ್ಯ ಭದ್ರತಾ ಸಂಸ್ಥೆಗಳು ನಿರ್ಬಂಧ ಹೇರಿವೆ. ಗಡಿಸಂಘರ್ಷದ ಸಂದರ್ಭದಲ್ಲಿ ಚೀನ ಇಂಥ ಆ್ಯಪ್‌ಗಳ ಮೂಲಕ ಭಾರತೀ ಯರ ವೈಯಕ್ತಿಕ ದಾಖಲೆಗಳನ್ನು ಕದಿಯುವುದು, ರಕ್ಷಣಾ ಕ್ಷೇತ್ರದ ಮಾಹಿತಿಗಳಿಗೆ ಕನ್ನ ಹಾಕುವ ಕೆಲಸ ಮಾಡಬಹುದು’ ಎಂದು ಗುಪ್ತಚರ ಏಜೆನ್ಸಿ ಎಚ್ಚರಿಸಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.