• ಇವು ಅತ್ಯಂತ ಹಾಟ್‌ ಲೋಕಸಭಾ ಕ್ಷೇತ್ರಗಳು

  ಸ್ಪರ್ಧೆಯಲ್ಲಿರುವ ಇಬ್ಬರು ನಾಯಕರು ಸಮಬಲರೇ ಆಗಿರುವ  ಅತ್ಯಂತ ಹಾಟ್‌ ಲೋಕಸಭಾ ಕ್ಷೇತ್ರಗಳು ಇವು ಅಮೇಠಿ (ಉತ್ತರ ಪ್ರದೇಶ) ರಾಹುಲ್‌ ಗಾಂಧಿ (ಕಾಂಗ್ರೆಸ್‌) Vs ಸ್ಮತಿ ಇರಾನಿ (ಬಿಜೆಪಿ) * ರಾಯ್‌ಬರೇಲಿಯಂತೆ ಇದೂ ಕಾಂಗ್ರೆಸ್‌ನ ಕ್ಷೇತ್ರ. 98-99ರ ಅವಧಿಯಲ್ಲಿ ಮಾತ್ರ…

 • ರಾಹುಲ್‌ರ ಜಾಣ ಮರೆವು

  ರಾಹುಲ್‌ ಗಾಂಧಿಯವರು ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ. ತಮ್ಮ ಪಕ್ಷವು ಹಿರಿಯರನ್ನು ಗೌರವಿಸುತ್ತದೆ ಎಂದು ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. ಮಾಜಿ ಪ್ರಧಾನಿ ಪಿ.ವಿ. ನರಸಿಂಹರಾವ್‌ರೊಂದಿಗೆ ಕಾಂಗ್ರೆಸ್‌ ಪಕ್ಷ ಕೆಟ್ಟದಾಗಿ ವರ್ತಿಸಿತು. ಬಾಬು ಜಗಜೀವನ್‌ ರಾಮ್‌ರಂಥ ದಲಿತ್‌ ಐಕಾನ್‌ರಿಗೂ ಅವಮಾನ ಮಾಡಲಾಯಿತು. ಪ್ರಣಬ್‌…

 • ಹಿಸಾರ್‌: ಕುಟುಂಬ ರಾಜಕೀಯದ ಕಣ

  ಹರ್ಯಾಣದ ಹಿಸಾರ್‌ ಲೋಕಸಭಾ ಕ್ಷೇತ್ರವು ಮೂರು ರಾಜಕೀಯ ಕುಟುಂಬಗಳ ನಡುವಿನ ಅಖಾಡವಾಗಿ ಬದಲಾಗಿದ್ದು, ಈ ತಿಕ್ರೋನ ಸ್ಪರ್ಧೆಯು ಹರ್ಯಾಣದ ಅತಿದೊಡ್ಡ ಕುಟುಂಬ ರಾಜಕಾರಣದ ಯುದ್ಧವಾಗಿ ಬದಲಾಗಿದೆ. ಈ ಬಾರಿ ಹಿಸಾರ್‌ನಲ್ಲಿ ಓಂಪ್ರಕಾಶ್‌ ಚೌಟಾಲಾ ಅವರ ಮೊಮ್ಮಗ, ಹಾಲಿ ಸಂಸದ…

 • ಯಶವಂತ ಸಿನ್ಹಾ ಪುತ್ರನ ಹೋರಾಟ

  ಹಝಾರಿಭಾಗ್‌ ಜಾರ್ಖಂಡ್‌ನ‌ ಅತ್ಯಂತ ಪ್ರಮುಖ ಲೋಕಸಭಾ ಕ್ಷೇತ್ರ. ಸದ್ಯ ಬಿಜೆಪಿಯ ಮಾಜಿ ನಾಯಕ ಮತ್ತು ಕೇಂದ್ರದ ಮಾಜಿ ಸಚಿವ ಯಶವಂತ ಸಿನ್ಹಾ ಮೂರು ಬಾರಿ ಪ್ರತಿನಿಧಿಸಿದ್ದ ಕ್ಷೇತ್ರವಿದು. 2014ರ ಚುನಾವಣೆಯಲ್ಲಿ ಅವರ ಪುತ್ರ ಜಯಂತ್‌ ಸಿನ್ಹಾ ಸ್ಪರ್ಧಿಸಿ ಗೆದ್ದಿದ್ದರು….

 • ಪಾಸ್ವಾನ್‌ ಇಲ್ಲದೆ ಹಾಜೀಪುರ ಎಲೆಕ್ಷನ್‌

  ಲೋಕಜನ ಶಕ್ತಿ ಪಕ್ಷದ ನಾಯಕ, ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ರಾಂ ವಿಲಾಸ್‌ ಪಾಸ್ವಾನ್‌ ಪ್ರತಿನಿಧಿಸುವ ಕ್ಷೇತ್ರವೇ ಹಾಜಿಪುರ. ಈ ಕ್ಷೇತ್ರದಿಂದ ಪ್ರಸಕ್ತ ಸಾಲಿನಲ್ಲಿ ಪಾಸ್ವಾನ್‌ ಸ್ಪರ್ಧೆ ಮಾಡುತ್ತಿಲ್ಲ. ಅವರ ಬದಲು ಪುತ್ರ ಚಿರಾಗ್‌ ಪಾಸ್ವಾನ್‌ ಕಣಕ್ಕೆ ಇಳಿಯಲಿದ್ದಾರೆ…

 • ಕಾನ್ಪುರದಲ್ಲಿ ಜಯ ಯಾರಿಗೆ?

  ಉತ್ತರ ಪ್ರದೇಶದ ಎಂಭತ್ತು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಪ್ರಮುಖ ಕ್ಷೇತ್ರವೆಂದರೆ ಕಾನ್ಪುರ. 2014ರ ಚುನಾವಣೆಯಲ್ಲಿ ಬಿಜೆಪಿಯ ಹಿರಿಯ ನಾಯಕ ಡಾ.ಮುರಳೀ ಮನೋಹರ ಜೋಶಿ ಕಾಂಗ್ರೆಸ್‌ನ ಶ್ರೀಪ್ರಕಾಶ್‌ ಜೈಸ್ವಾಲ್‌ ವಿರುದ್ಧ ಗೆದ್ದಿದ್ದರು. ಬಿಜೆಪಿಯಲ್ಲಿ 75 ವರ್ಷ ಮೀರಿದ ನಾಯಕರಿಗೆ ಟಿಕೆಟ್‌…

 • ಇಲ್ಲಿ ಪುತ್ರಿಯರ ನಡುವೆ ಸಮರ

  ಮುಂಬೈನ ನಾರ್ತ್‌ ಸೆಂಟ್ರಲ್‌ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಇಬ್ಬರು ಪ್ರಭಾವಶಾಲಿ ನೇತರಾರಾಗಿದ್ದವರ ಪುತ್ರಿಯರ ನಡುವೆ ಹೋರಾಟ ಎಂದು ಹೇಳಲಾಗುತ್ತದೆ. ಹಾಲಿ ಸಂಸದೆ, ಬಿಜೆಪಿ ನಾಯಕಿ ಪೂನಂ ಮಹಾಜನ್‌ ದಿ.ಪ್ರಮೋದ್‌ ಮಹಾಜನ್‌ ಪುತ್ರಿ. ಕಾಂಗ್ರೆಸ್‌-ಎನ್‌ಸಿಪಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕೆ…

 • ಜಾರಕಿಹೊಳಿ “ನಾಯಕ’ರ ಹಕೀಕತ್ತು

  ಬೆಳಗಾವಿ: ಜಿಲ್ಲೆಯ ರಾಜಕಾರಣದ ಮೇಲೆ ಪ್ರಭುತ್ವ ಸಾಧಿಸುವ ತಂತ್ರದ ಭಾಗವಾಗಿ ಕಳೆದೊಂದು ದಶಕದಿಂದ ಜಾರಕಿಹೊಳಿ ಸಹೋದರರು ನಡೆಸುವ ಒಂದಲ್ಲ ಒಂದು ರಾಜಕೀಯ ಮೇಲಾಟ ಈಗ ಹೊಸ ಆಯಾಮ ಪಡೆದುಕೊಂಡಿದ್ದು ಅದಕ್ಕೆ ರಮೇಶ ಜಾರಕಿಹೊಳಿ ಹೊಸ ಪಾತ್ರಧಾರಿಯಾಗಿ ಕಾಣಿಸಿಕೊಂಡಿದ್ದಾರೆ. ಈಗ…

 • ಝಾನ್ಸಿಯಲ್ಲಿ ಹೊಸ ಮುಖಗಳ ಸ್ಪರ್ಧೆ

  1857ರಲ್ಲಿ ನಡೆದ ದೇಶದ ಮೊದಲ ಸ್ವಾತಂತ್ರ್ಯ ಸಂಗ್ರಾಮ ನಡೆದ ಸ್ಥಳವೇ ಝಾನ್ಸಿ. ಅಲ್ಲಿ ಈ ಬಾರಿ ಬಿರುಸಿನ ಹೋರಾಟವೇ ನಡೆಯುವ ಸಾಧ್ಯತೆ ಉಂಟು. ಮುಂದಿನ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ, ಮಾಡುವುದಿಲ್ಲ ಎಂದು ಹೇಳಿಕೊಂಡಿದ್ದ ಝಾನ್ಸಿಯ ಹಾಲಿ ಸಂಸದೆ,…

 • ಅಸನ್‌ಸೋಲ್‌: ಲೈಟ್‌, ಕ್ಯಾಮರಾ, ಆ್ಯಕ್ಷನ್‌

  ಪಶ್ಚಿಮ ಬಂಗಾಳದಲ್ಲಿ ಇರುವ ಒಟ್ಟು 42 ಕ್ಷೇತ್ರಗಳ ಪೈಕಿ ಹಿಂದಿನ ಚುನಾವಣೆಯಲ್ಲಿ ಬಿಜೆಪಿ ಗೆದ್ದದ್ದು 2 ಸ್ಥಾನ. ಅಲ್ಲಿನ ಹೆಚ್ಚಿನ ಕ್ಷೇತ್ರದಲ್ಲಿ ಜಯ ಸಾಧಿಸಬೇಕು ಎಂಬ ಉದ್ದೇಶವನ್ನಿಟ್ಟುಕೊಂಡೇ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್‌ ಶಾ ಪದೇ ಪದೆ,…

 • ಹೊಸಬರ ನಡುವೆ ಗೆಲುವಿಗೆ ಹೋರಾಟ

  ಬಿಹಾರದ ದರ್ಭಾಂಗಾ ಲೋಕಸಭಾ ಕ್ಷೇತ್ರ ಈ ಬಾರಿ ಹಲವು ಕಾರಣಗಳಿಗೆ ಸುದ್ದಿ ಮತ್ತು ಹೆಚ್ಚು ಚರ್ಚೆಯಲ್ಲಿದೆ. 2009 ಮತ್ತು 2014ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಮಾಜಿ ಕ್ರಿಕೆಟಿಗ ಕೀರ್ತಿ ಆಝಾದ್‌ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಹಿಂದಿನ ಚುನಾವಣೆಯಲ್ಲಿ ಆರ್‌ಜೆಡಿಯಿಂದ ಸ್ಪರ್ಧಿಸಿದ್ದ…

 • ಅಪ್ಪನ ಕ್ಷೇತ್ರದಲ್ಲಿ ಮಗನ ಪರೀಕ್ಷೆ

  ಮಧ್ಯಪ್ರದೇಶದ ಹೆವಿವೇಟ್‌ ಲೋಕಸಭಾ ಕ್ಷೇತ್ರಗಳಲ್ಲಿ ಛಿಂದ್ವಾರಾ ಕೂಡ ಒಂದು. ಇದು ಮುಖ್ಯಮಂತ್ರಿ ಕಮಲ್‌ನಾಥ್‌ರ ಅಖಾಡ. ಈ ಬಾರಿ ಅವರ ಮಗ ಈ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದಾರೆ. 1957ರಲ್ಲಿ ಈ ಕ್ಷೇತ್ರಕ್ಕೆ ಮೊದಲು ಚುನಾವಣೆ ನಡೆದಿತ್ತು. ಆಗ ಗೆದ್ದದ್ದು ಕಾಂಗ್ರೆಸ್‌….

 • ಈಗಿನ ಸ್ಪರ್ಧೆ ವಿಧಾನಸಭೆ ಚುನಾವಣೆಗೆ ಅಡಿಪಾಯ 

  ಬಹು ಭಾಷಾ ನಟ ಕಮಲ್‌ಹಾಸನ್‌ ಈಗ ರಾಜಕಾರಣಿಯಾಗಿ ಬದಲಾಗಿದ್ದಾರೆ. ಮಕ್ಕಳ್‌ ನೀದಿ ಮಯ್ಯಂ ಪಕ್ಷ ಸ್ಥಾಪಿಸಿ, ತಮಿಳುನಾಡಿನಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅದೃಷ್ಟ ಪರೀಕ್ಷೆಗೆ ಹೊರಟಿದ್ದಾರೆ. ರಾಜಕೀಯ ಪ್ರವೇಶ ಮಾಡುವ ನಿಮ್ಮ ನಿರ್ಧಾರ ಎಷ್ಟು ಕಷ್ಟವಾಗಿತ್ತು? ಕಷ್ಟವೇನೂ ಆಗಿರಲಿಲ್ಲ….

 • ಇವಿಎಂಗಿದೆ ರೋಚಕ ಇತಿಹಾಸ

  ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದ ಬಳಿಕ ಇವಿಎಂಗಳು ಬೇಡವೇ ಬೇಡ ಎಂಬ ತರ್ಕ ಶುರುವಾಗಿತ್ತು. ಇದೀಗ ಮತ್ತೆ ಟಿಡಿಪಿ ಸೇರಿದಂತೆ ಹಲವು ಪ್ರತಿಪಕ್ಷಗಳು ಮತ್ತೆ ಸುಪ್ರೀಂಕೋರ್ಟ್‌ ಮೊರೆ ಹೋಗಲು ನಿರ್ಧರಿಸಿವೆ. ಹೀಗಾಗಿ ಇವಿಎಂಗಳ ಬಗೆಗಿನ ಪಕ್ಷಿ…

 • ನಮೋ ಟಿ.ವಿ. ವಿವಾದದ ಸುತ್ತ

  ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪ್ರಸಾರ ಶುರು ಮಾಡಿದ್ದ ನಮೋ ಟಿ.ವಿ.ಗೆ ಬ್ರೇಕ್‌ ಬಿದ್ದಿದೆ. ಟಿ.ವಿ. ವಿರುದ್ಧ ವಿಪಕ್ಷಗಳ ದೂರನ್ನು ಚುನಾವಣ ಆಯೋಗ ಮಾನ್ಯ ಮಾಡಿ, ಚುನಾವಣೆ ನೀತಿ ಸಂಹಿತೆಗೆ ವಿರುದ್ಧವಾದದ್ದು ಎಂದು ತೀರ್ಮಾನಿಸಿ ಆದೇಶ ಹೊರಡಿಸಿದೆ. ದೇಶದ ಬಹುತೇಕ…

 • ರಾಜಕೀಯದ ಸಹವಾಸಕ್ಕೆ ಹೆದರಿ ವರನಟನ ವನವಾಸ!

  ಬೆಂಗಳೂರು: ರಾಜಕೀಯಕ್ಕೆ ಬಾ ಎಂದರೆ, ಸಹವಾಸವೇ ಬೇಡವೆಂದು ವನವಾಸ ಹೋಗಿದ್ದ ವರನಟನ ಕಥೆ ಇದು… ಈಗಂತೂ ರಾಜ್ಯದಲ್ಲಿ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಆದರೆ, ಇದಕ್ಕಿಂತಲೂ ಹೆಚ್ಚಿನ ತಾಪಮಾನ 41 ವರ್ಷಗಳ ಹಿಂದೆ ಚಿಕ್ಕಮಗಳೂರು ಕ್ಷೇತ್ರದಲ್ಲಿ…

 • ಪ್ರಜಾಪ್ರಭುತ್ವದ ಹಬ್ಬಕ್ಕೆ ‘ಗೂಗಲ್‌ ಡೂಡಲ್‌’

  17ನೇ ಲೋಕಸಭಾ ಸದಸ್ಯರ ಆಯ್ಕೆಗಾಗಿ ದೇಶಾದ್ಯಂತ ಏಳು ಹಂತಗಳಲ್ಲಿ ನಡೆಯಲಿರುವ ಮತದಾನಕ್ಕೆ ಗುರುವಾರದಂದು ಚಾಲನೆ ಸಿಕ್ಕಿದೆ. ಪ್ರಜಾಪ್ರಭುತ್ವದಲ್ಲಿ ಚುನಾವಣೆ ಎಂಬುದೊಂದು ದೊಡ್ಡ ಹಬ್ಬವಾದರೆ ಆ ಚುನಾವಣೆಯಲ್ಲಿ ಅರ್ಹ ಮತದಾರರು ತಮ್ಮ ಹಕ್ಕನ್ನು ಚಲಾಯಿಸುವುದೇ ಇನ್ನೊಂದು ಸಂಭ್ರಮ. ಆದರೆ ಇತ್ತೀಚಿನ…

 • 30 ಸಾವಿರ ಸಿಬಂದಿಯ ತಂಡ ಚುನಾವಣೆಗೆ ಸಿದ್ಧ

  ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರಚಾರದ ಕಾವು ಲೋಕಸಭೆ ಕ್ಷೇತ್ರಗಳಲ್ಲಿ ಹೆಚ್ಚುತ್ತಿದ್ದಂತೆಯೇ ಸೋಷಿಯಲ್‌ ಮೀಡಿಯಾಗಳಲ್ಲೂ ತಾರಕಕ್ಕೇರಿದೆ. ಹೀಗಾಗಿ ಸೋಷಿಯಲ್‌ ಮೀಡಿಯಾದಲ್ಲಿ ಸುಳ್ಳು ಸುದ್ದಿಗಳು, ದ್ವೇಷ ಭಾಷಣಗಳನ್ನು ಹರಡುವುದನ್ನು ತಡೆಯುವುದಕ್ಕಾಗಿ ಫೇಸ್‌ಬುಕ್‌ 30 ಸಾವಿರ ಸಿಬಂದಿಗಳನ್ನು ಒಳಗೊಂಡ 40 ತಂಡವನ್ನು ರೂಪಿಸಿದೆ. ಇವರು…

 • ಆಸ್ತಿ ದುಪ್ಪಟ್ಟು,ಕಾರು ಖರೀದಿಗೆ ಸಾಲ

  ಎರಡನೇ ಹಂತದ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೇ ದಿನಾಂಕವಾದ ಗುರುವಾರ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಪಕ್ಷ ಹಾಗೂ ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಆಸ್ತಿ ಘೋಷಣೆಯನ್ನೂ ಮಾಡಿಕೊಂಡಿದ್ದಾರೆ. ಧಾರವಾಡದಲ್ಲಿ ಮೈತ್ರಿ ಅಭ್ಯರ್ಥಿ ವಿನಯ ಕುಲಕರ್ಣಿ ಆಸ್ತಿ 5 ವರ್ಷದಲ್ಲಿ…

 • ಲೋಕಸಭಾ ಚುನಾವಣೆ: ಕುತೂಹಲ ಕೆರಳಿಸಿರುವ 5 ಕ್ಷೇತ್ರಗಳು

  ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇನ್ನಿರುವುದು ಎರಡೇ ದಿನ. ಈ ಹಂತದಲ್ಲಿ ರಾಜ್ಯದ ಹಲವು ಕ್ಷೇತ್ರಗಳು ಘಟಾನುಘಟಿಗಳ ಆಡುಂಬೊಲವಾಗಿದೆ. ಒಂದೊಂದು ಕ್ಷೇತ್ರ ಒಂದೊಂದು ಕುತೂಹಲವನ್ನು ಮಡಿಲಲ್ಲಿ ಇಟ್ಟುಕೊಂಡು ರಾಜಕೀಯ ಆಸಕ್ತರನ್ನು ತುದಿಗಾಲಲ್ಲಿ ನಿಲ್ಲಿಸಿದೆ. ಸದ್ಯಕ್ಕೆ ರಾಜ್ಯದ ಕುತೂಹಲ…

ಹೊಸ ಸೇರ್ಪಡೆ