ನೊಂದಿದ್ದೇನೆ: ಆರ್‌ಸಿಬಿ ಅಭಿಮಾನಿ


Team Udayavani, May 14, 2019, 6:00 AM IST

RCB-FAN

ಬೆಂಗಳೂರು: ಮೇ4ರಂದು ಬೆಂಗಳೂರಿನಲ್ಲಿ ನಡೆದಿದ್ದ ರಾಯಲ್ ಚಾಲೆಂಜರ್ಸ್‌ ಬೆಂಗಳೂರು-ಸನ್‌ ರೈಸರ್ಸ್‌ ಹೈದರಾಬಾದ್‌ ನಡುವಿನ ಪಂದ್ಯದ ವೇಳೆ ಆರ್‌ಸಿಬಿ ಅಭಿಮಾನಿ ಹುಡುಗಿಯೊಬ್ಬಳು ಟೀವಿ ನೇರ ಪ್ರಸಾರದ ವೇಳೆ ಸುಮಾರು 5 ಸೆಕೆಂಡ್ಸ್‌ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದ್ದರು. ಟೀವಿಯಲ್ಲಿ ಕಾಣಿಸಿಕೊಂಡ ಆ ಸುಂದರ ಹುಡುಗಿ ಯಾರು ಎನ್ನುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಹುಡುಕಾಟ ನಡೆದಿತ್ತು.

ಒಂದೇ ದಿನದಲ್ಲಿ ಆ ಹುಡುಗಿಗೆ ಸಾಮಾಜಿಕ ಜಾಲತಾಣದಲ್ಲಿ ಕಣ್ಸನ್ನೆ ಹುಡುಗಿ ಪ್ರಿಯ ವಾರಿಯರ್‌ ಮಾದರಿಯಲ್ಲಿ ಸುಮಾರು 1.50 ಲಕ್ಷ ಜನರಿಂದ ಹುಡುಕಾಟ ನಡೆದಿತ್ತು. ಇದೀಗ ಆ ಹುಡುಗಿ ಮೌನ ಮುರಿದು ಮಾತನಾಡಿದ್ದಾರೆ. ‘ನಾನು ಸೆಲೆಬ್ರಿಟಿ ಅಲ್ಲ. ನಾನೊಬ್ಬಳು ಸಾಮಾನ್ಯ ಹುಡುಗಿ, ಹೇಳಿಕೊಳ್ಳುವ ಏನೂ ಸಾಧನೆ ಮಾಡಿಲ್ಲ. ಕೇವಲ ಪಂದ್ಯ ನೋಡಲು ಅಷ್ಟೇ ಬಂದಿದ್ದೆ. ಆದರೆ ಟೀವಿಯಲ್ಲಿ ಪ್ರಸಾರವಾದ ಬಳಿಕ ನನಗೆ ವ್ಯಾಪಕ ಪ್ರಚಾರ ಸಿಕ್ಕಿತು. ಇದೀಗ ಫೇಸ್‌ಬುಕ್‌, ಟ್ವೀಟರ್‌ ಖಾತೆಗೆ ಕೆಲವು ಅಶ್ಲೀಲ ಕಾಮೆಂಟ್‌ಗಳು ಕೂಡ ಬರಲಾರಂಭಿಸಿವೆ. ಜತೆಗೆ ನನ್ನ ಖಾಸಗಿ ತನಕ್ಕೂ ಧಕ್ಕೆ ಯಾಗುತ್ತಿದೆ. ಇದರಿಂದ ನಾನು ಮಾನಸಿಕವಾಗಿ ತೀವ್ರವಾಗಿ ನೊಂದಿದ್ದೇನೆ ಎಂದಿದ್ದಾರೆ.


ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.