ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ
Team Udayavani, Apr 20, 2022, 5:59 PM IST
ಮುಂಬಯಿ : ಕೋವಿಡ್ ವೈರಸ್ ಕಾಟಕ್ಕೆ ಐಪಿಎಲ್ ಸಿಲುಕಿದ್ದು, ಬುಧವಾರ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯ ನಡೆಯುವುದು ಅನುಮಾನವಾಗಿದೆ.
ಡೆಲ್ಲಿ ತಂಡದ ಆಟಗಾರ ಟಿಮ್ ಸೀಫರ್ಟ್ ಗೆ ಕೋವಿಡ್ ಪಾಸಿಟಿವ್ ಆಗಿದ್ದು, ಪಂದ್ಯ ನಡೆಯುವುದು ಅನುಮಾನವಾಗಿದ್ದು, ಸುರಕ್ಷತೆಯ ದೃಷ್ಟಿಯಲ್ಲಿ ರದ್ದಾಗುವ ಸಾಧ್ಯತೆಗಳಿವೆ.
ಡೆಲ್ಲಿ ತಂಡದಲ್ಲಿ ಕೋವಿಡ್ ಪ್ರಕರಣಗಳು ಕಂಡುಬಂದ ಕಾರಣ ಈ ಪಂದ್ಯವನ್ನು ಪುಣೆಯಿಂದ ಮುಂಬಯಿಯ “ಬ್ರೆಬೋರ್ನ್ ಸ್ಟೇಡಿಯಂ’ಗೆ ಸ್ಥಳಾಂತರಿಸಲಾಗಿತ್ತು.
ಡೆಲ್ಲಿ ತಂಡದ ಆಸ್ಟ್ರೇಲಿಯನ್ ಆಲ್ರೌಂಡರ್ ಮಿಚೆಲ್ ಮಾರ್ಷ್ ಕೋವಿಡ್ ಪಾಸಿಟಿವ್ನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?