ಐಪಿಎಲ್‌ ಬಿಟ್ಟು ತವರಿಗೆ ಮರಳಿದ ಬೆಹರಾಂಡಾಫ್


Team Udayavani, Apr 30, 2019, 10:30 AM IST

behrandof

ಮುಂಬೈ: ಮುಂಬೈ ಇಂಡಿಯನ್ಸ್‌ ತಂಡದ ಆಸ್ಟ್ರೇಲಿಯದ
ವೇಗಿ ಜೇಸನ್‌ ಬೆಹರಾಂಡಾಫ್ ಏಕದಿನ ವಿಶ್ವಕಪ್‌ ತಯಾರಿಗಾಗಿ ತವರಿಗೆ ತೆರಳಿದ್ದಾರೆ. ಮೇ 2ರಿಂದ ಆಸ್ಟ್ರೇಲಿಯದಲ್ಲಿ ವಿಶ್ವಕಪ್‌ ಸಿದ್ಧತಾ ಶಿಬಿರ ಆರಂಭವಾಗಲಿದೆ.

ಸ್ಟೀವನ್‌ ಸ್ಮಿತ್‌ ಮತ್ತು ಡೇವಿಡ್‌ ವಾರ್ನರ್‌ ಆಸ್ಟ್ರೇಲಿಯಕ್ಕೆ ತೆರಳುವ ಮುನ್ನ ಒಂದು ಪಂದ್ಯವನ್ನಾಡಲಿದ್ದಾರೆ. ಆರ್‌ ಸಿಬಿಯ ಮಾರ್ಕಸ್‌ ಸ್ಟಾಯಿನಿಸ್‌ ಕೂಡ ಸದ್ಯದಲ್ಲೇ ತವರಿನತ್ತ ಮುಖ ಮಾಡಲಿದ್ದಾರೆ. ಪಾಕಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ ಅನಂತರ ಮುಂಬೈ ತಂಡವನ್ನು ಸೇರಿದ ಬೆಹರಾಂಡಾಫ್, ಟ್ವಿಟರ್‌ನಲ್ಲಿ ತಮ್ಮ ನಿರ್ಗಮನದ ಕುರಿತು ಬರೆದುಕೊಂಡಿದ್ದಾರೆ.

ಮುಂಬೈ ತಂಡದೊಂದಿಗೆ ಐಪಿಎಲ್‌ ಆಟ ಬಹಳ ಮೋಜಿನಿಂದ ಕೂಡಿತ್ತು. ಅತ್ಯುತ್ತಮ ಫ್ರಾಂಚೈಸಿಯೊಂದಿಗೆ ನನ್ನ ಮೊದಲ ಐಪಿಎಲ್‌ ಅನುಭವ ಖುಷಿ ನೀಡಿದೆ. ಮುಂದೆಯೂ ಉತ್ತಮ ಪ್ರದರ್ಶನ ನೀಡಿ. ಇನ್ನೇನು ಕೆಲವೇ ದಿನದಲ್ಲಿ ನಡೆಯಲಿರುವ ಫೈನಲ್‌ನಲ್ಲಿ ನಿಮ್ಮ ಆಟ ನೋಡಲು ಕಾತುರನಾಗಿದ್ದೇನೆ. ಮುಂದಿನ ವರ್ಷ ಮತ್ತೆ ಸೇರೋಣ’ ಎಂದು ಬೆಹರಾಂಡಾಫ್ ಟ್ವೀಟ್‌ ಮಾಡಿದ್ದಾರೆ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.