ಫೀಲ್ಡಿಂಗ್‌ ಸರ್ಕಲ್‌ ಹೊರಗುಳಿದ ಕ್ಷೇತ್ರ ರಕ್ಷಕನಿಗೆ ರಸೆಲ್‌ ಥ್ಯಾಂಕ್ಸ್‌!

Team Udayavani, Mar 29, 2019, 6:00 AM IST

6

ಕೋಲ್ಕತಾ: ಕೆಕೆಆರ್‌-ಪಂಜಾಬ್‌ ನಡುವಿನ ಪಂದ್ಯದ ಟರ್ನಿಂಗ್‌ ಪಾಯಿಂಟ್‌ ಯಾವುದು? ಅನುಮಾನವೇ ಇಲ್ಲ, ಮೊಹಮ್ಮದ್‌ ಶಮಿ ಪಾಲಾದ 17ನೇ ಓವರಿನ ಅಂತಿಮ ಎಸೆತದಲ್ಲಿ ಆ್ಯಂಡ್ರೆ ರಸೆಲ್‌ ಬೌಲ್ಡ್‌ ಆಗಿಯೂ “ನೋಬಾಲ್‌’ನಿಂದ ಜೀವದಾನ ಪಡೆದದ್ದು. ಆಗ ರಸೆಲ್‌ ಗಳಿಕೆ ಕೇವಲ 3 ರನ್‌ ಆಗಿತ್ತು. ಈ ಜೀವದಾನದ ಭರಪೂರ ಲಾಭವೆತ್ತಿದ ರಸೆಲ್‌ 17 ಎಸೆತಗಳಿಂದ ಅಜೇಯ 48 ರನ್‌ ಸಿಡಿಸಿ ತಂಡದ ಬೃಹತ್‌ ಮೊತ್ತಕ್ಕೆ ಕಾರಣರಾದರು. ಪಂಜಾಬ್‌ ಇದನ್ನು ಹಿಂದಿಕ್ಕುವಲ್ಲಿ ವಿಫ‌ಲವಾಯಿತು.

ಅಂದಹಾಗೆ, ಶಮಿ ಅವರ ಆ ಎಸೆತ ನೋಬಾಲ್‌ ಆಗಲು ಕಾರಣ ಪಂಜಾಬ್‌ ತಂಡದ ಫೀಲ್ಡಿಂಗ್‌ ನಿಯಮ ಉಲ್ಲಂಘನೆ. ಆಗ 33 ಯಾರ್ಡ್‌ ಸರ್ಕಲ್‌ ಒಳಗೆ ಕೇವಲ 3 ಮಂದಿ ಕ್ಷೇತ್ರರಕ್ಷಕರಿದ್ದರು. ನಿಯಮ ಪ್ರಕಾರ 4 ಮಂದಿ ಫೀಲ್ಡರ್ ಇರಬೇಕಿತ್ತು. ಸರ್ಕಲ್‌ ಹೊರಗುಳಿದ ಆ ಕ್ಷೇತ್ರರಕ್ಷಕನಿಗೆ ರಸೆಲ್‌ ಥ್ಯಾಂಕ್ಸ್‌ ಹೇಳಿದ್ದಾರೆ.

“ಸರ್ಕಲ್‌ನ ಹೊರಗೆ ನಿಂತ ಆ ಕ್ರಿಕೆಟಿಗನಿಗೆ ಧನ್ಯವಾದ. ಆ ಹೊಸ ಆಟಗಾರನ ಹೆಸರು ನನಗೆ ತಿಳಿದಿಲ್ಲ. ಥ್ಯಾಂಕ್‌ ಯೂ ಗೈ. ಬೌಲ್ಡ್‌ ಆದಾಗ ಬಹಳ ಬೇಜಾರಾಯಿತು. ಆದರೆ ಆಗ ಬೌಂಡರಿ ಲೈನ್‌ನ ಆಚೆ ಕುಳಿತಿದ್ದ ನಮ್ಮ ತಂಡದ ಆಟಗಾರರೆಲ್ಲ ನೋ ಬಾಲ್‌ ಸಿಗ್ನಲ್‌ ಮಾಡುತ್ತಿದ್ದರು. ಇದು ನೋಬಾಲ್‌ ಆಗಿರಲಪ್ಪ ಎಂದು ನಾನು ದೇವರಲ್ಲಿ ಪ್ರಾರ್ಥಿಸಿದೆ…’ ಎಂದು ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸುವ ವೇಳೆ ರಸೆಲ್‌ ಹೇಳಿದರು.

ತಮ್ಮದೇ ನಾಡಿನ ಬ್ಯಾಟಿಂಗ್‌ ದೈತ್ಯ ಕ್ರಿಸ್‌ ಗೇಲ್‌ ವಿಕೆಟ್‌ ಉರುಳಿಸಿದ್ದನ್ನೂ ರಸೆಲ್‌ ಖುಷಿಯಿಂದ ಹೇಳಿಕೊಂಡರು. “ಗೇಲ್‌ ನನಗೆ ಸಹೋದರನಿದ್ದಂತೆ, ಬಿಗ್ಗರ್‌ ಲೆಜೆಂಡ್‌. ಅವರ ವಿಕೆಟನ್ನು ಆರಂಭದಲ್ಲೇ ಉರುಳಿಸಿದ್ದು ನನ್ನ ಪಾಲಿಗೆ ನಿಜಕ್ಕೂ ಅಮೋಘ ಸಾಧನೆ’ ಎಂದರು.

ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.