ಐಪಿಎಲ್ ಕಲರವ ಆರಂಭ: ಟಾಸ್ ಗೆದ್ದ ಚೆನ್ನೈ ಬೌಲಿಂಗ್ ಆಯ್ಕೆ


Team Udayavani, Sep 19, 2020, 7:02 PM IST

ipl-chennai-mumbai

ಅಬುಧಾಬಿ:  13ನೇ ಅವೃತ್ತಿಯ ಐಪಿಎಲ್ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ.

ಅಬುಧಾಬಿಯ ಶೇಕ್ ಜಾಯೇದ್ ಸ್ಟೇಡಿಯಂ ನಲ್ಲಿ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಮತ್ತು ರನ್ನರ್ ಅಪ್‌ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಗಳು ಎದುರಾಗಲಿದ್ದು, ಚೆನ್ನೈ ನಾಯಕ ಎಂ.ಎಸ್ ಧೋನಿ  ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಇನ್ನು ಎರಡು ತಂಡಗಳು 28 ಬಾರಿ ಮುಖಾಮುಖಿಯಾಗಿದ್ದು ಚೆನ್ನೈ 11 ಬಾರಿ ಗೆಲುವು ಕಂಡರೆ, ಮುಂಬೈ 17 ಬಾರಿ ಜಯಗಳಿಸಿದೆ.

ಹನ್ನೊಂದರ ಬಳಗ:

ಚೆನ್ನೈ ಸೂಪರ್ ಕಿಂಗ್ಸ್ : ಶೇನ್ ವಾಟ್ಸನ್, ಮುರುಳಿ ವಿಜಯ್, ಅಂಬಟಿ ರಾಯಡು, ಫಾಫ್ ಡುಪ್ಲೆಸಿಸ್, ಎಂ.ಎಸ್ ಧೋನಿ(ನಾಯಕ) ಕೇಧಾರ್ ಜಾಧವ್, ರವೀಂದ್ರ ಜಡೇಜಾ, ಸ್ಯಾಮ್ ಕರನ್,  ಪಿಯೂಷ್ ಚಾವ್ಲ, ದೀಪಕ್ ಚಹರ್, ಲುಂಗಿ ಎನ್ ಗಿಡಿ

ಮುಂಬೈ ಇಂಡಿಯನ್ಸ್ : ರೋಹಿತ್ ಶರ್ಮಾ(ನಾಯಕ), ಕ್ವಿಂಟನ್ ಡಿ ಕಾಕ್, ಸೂರ್ಯಕುಮಾರ್ ಯಾದವ್, ಸೌರಭ್ ತಿವಾರಿ, ಕೃನಾಲ್ ಪಾಂಡ್ಯ, ಹಾರ್ದಿಕ್ ಪಾಂಡ್ಯ, ಕಿರೆನ್  ಪೊಲ್ಲಾರ್ಡ್, ರಾಹುಲ್ ಚಹಾರ್, ಟ್ರೆಂಟ್ ಬೌಲ್ಟ್, ಜಸ್ ಪ್ರೀತ್ ಬುಮ್ರಾ, ಜೇಮ್ಸ್ ಪ್ಯಾಟಿನ್ಸನ್

ಟಾಪ್ ನ್ಯೂಸ್

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.