ಡೆಲ್ಲಿ ಅಂತಿಮ ಸ್ಕೋರ್‌ ಮೊದಲೇ ನಿಗದಿ?! ಐಪಿಎಲ್ ನಲ್ಲಿ ಮತ್ತೆ ಫಿಕ್ಸಿಂಗ್ ಶಂಕೆ!

Team Udayavani, Oct 13, 2020, 2:08 PM IST

ಡೆಲ್ಲಿ ಅಂತಿಮ ಸ್ಕೋರ್‌ ಮೊದಲೇ ನಿಗದಿ?! ಐಪಿಎಲ್ ನಲ್ಲಿ ಮತ್ತೆ ಫಿಕ್ಸಿಂಗ್ ಶಂಕೆ!

ಅಬುಧಾಬಿ: ಐಪಿಎಲ್‌ನಲ್ಲಿ ಪಂದ್ಯಗಳನ್ನು ಫಿಕ್ಸ್‌ ಮಾಡುವುದು ಒಂದು ಕಾಲದಲ್ಲಿ ಭಾರೀ ಸದ್ದು ಮಾಡಿತ್ತು. 2013ರಲ್ಲಿ ನಡೆದ ರಾದ್ಧಾಂತದಿಂದ ಇಡೀ ಬಿಸಿಸಿಐಗೆ ಸರ್ವೋಚ್ಚ ನ್ಯಾಯಾಲಯ ಶಸ್ತ್ರಚಿಕಿತ್ಸೆ ಮಾಡಿದೆ. ಅಂತಹ ಗುಮಾನಿಗಳ ಬೆನ್ನಲ್ಲೇ ಭಾನುವಾರ ಮುಂಬೈ-ಡೆಲ್ಲಿ ಪಂದ್ಯದಲ್ಲಿ ಎಡವಟ್ಟೊಂದು ನಡೆದಿದೆ. ಇದಕ್ಕೆಲ್ಲ ಕಾರಣ ಮುಂಬೈ ಇಂಡಿಯನ್ಸ್‌ ತಂಡದ ಟ್ವೀಟರ್‌ ಖಾತೆಯಲ್ಲಿ ಪ್ರಕಟವಾದ ಒಂದು ಟ್ವೀಟ್‌. ಅದರಲ್ಲೇನಿತ್ತು ಅಂತೀರಾ?

ಭಾನುವಾರ ಡೆಲ್ಲಿ ಆಟ ಆರಂಭಿಸುವ ಕೇವಲ ಎಂಟು ನಿಮಿಷ ಮುನ್ನ ಅದರ ಅಂತಿಮಮೊತ್ತವನ್ನು ಟ್ವೀಟ್‌ನಲ್ಲಿ ಹೇಳಲಾಗಿತ್ತು.

ಅದು ಹೀಗಿದೆ: “ಪ್ಯಾಟಿನ್ಸನ್‌ ಈಸ್‌ ಶೇರಿಂಗ್‌ ದ ನ್ಯೂ ಬಾಲ್‌ ವಿತ್‌ ಬೌಲ್ಟ್. ಡಿಸಿ 19.5163/5 (19.5)’. ಅಚ್ಚರಿಯೆಂದರೆ ಡೆಲ್ಲಿ ಇನಿಂಗ್ಸ್‌ ಮುಗಿದಾಗ ಬಹುತೇಕ ಮೇಲಿನ ಟ್ವೀಟ್‌ಗೆ ಸರಿಸಮನಾದ ಫ‌ಲಿತಾಂಶ ಬಂದಿದೆ. 20 ಓವರ್‌ಗಳಲ್ಲಿ ಡೆಲ್ಲಿ ಮೊತ್ತ 162/4. ಇದು ಅಭಿಮಾನಿಗಳಿಗೆ ಫಿಕ್ಸಿಂಗ್‌ ಶಂಕೆ ಬರಲು ಕಾರಣ. ಈ ಟ್ವೀಟನ್ನು ಕೆಲವೇ ನಿಮಿಷಗಳಲ್ಲಿ ಅಳಿಸಲಾಯಿತು. ಅಷ್ಟರಲ್ಲಾಗಲೇ ಆಗಬೇಕಾದಷ್ಟು ಹಾನಿಯಾಗಿಯಾಗಿತ್ತು.

ಇದನ್ನೂ ಓದಿ:ಎಂಪಿಎಲ್‌ನಲ್ಲೂ ಮಿಂಚಿದ್ದ ಆರ್‌ಸಿಬಿಯ ಪಡಿಕ್ಕಲ್‌

ಅಬುಧಾಬಿಯಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಮುಂಬೈ ಐದು ವಿಕೆಟ್ ಗಳ ಅಂತರದ ಗೆಲುವು ಸಾಧಿಸಿತ್ತು. ಕ್ವಿಂಟನ್ ಡಿ ಕಾಕ್ ಮತ್ತು ಸೂರ್ಯಕುಮಾರ್ ಯಾದವ್ ಅರ್ಧಶತಕ ಬಾರಿಸಿದ್ದರು.

ಟಾಪ್ ನ್ಯೂಸ್

1-sssad

ಅಪಹರಣಕ್ಕೊಳಗಾದ ಅರುಣಾಚಲದ ಹುಡುಗನನ್ನು ಹಸ್ತಾಂತರಿಸುತ್ತೇವೆ ಎಂದ ಚೀನಾ ಸೇನೆ

“ಎರಡು ಎತ್ತು ಬೇಕಾರ ತಗೋರಿ” ಈ ಲಸಿಕೆ ಮಾತ್ರ ಬೇಡ: ಲಸಿಕೆಗೆ ಹಿಂಜರಿದ ವಯೋವೃದ್ಧರು

“ಎರಡು ಎತ್ತು ಬೇಕಾರ ತಗೋರಿ” ಈ ಲಸಿಕೆ ಮಾತ್ರ ಬೇಡ: ಲಸಿಕೆಗೆ ಹಿಂಜರಿದ ವಯೋವೃದ್ಧರು

ಕಡಿಮೆ ಖರ್ಚಿನಲ್ಲಿ ತಗ್ಗು ಪ್ರದೇಶಗಳಲ್ಲಿರುವ ಮನೆಯನ್ನು ಕೆಡವದೇ ಎತ್ತರಕ್ಕೇರಿಸಲು ಹೊಸ ಉಪಾಯ

ಕಡಿಮೆ ಖರ್ಚಿನಲ್ಲಿ ತಗ್ಗು ಪ್ರದೇಶಗಳಲ್ಲಿರುವ ಮನೆಯನ್ನು ಕೆಡವದೇ ಎತ್ತರಕ್ಕೇರಿಸಲು ಹೊಸ ಉಪಾಯ

ಮುಡಿಪು: ಮೆಡಿಕಲ್ ಎದುರಲ್ಲಿ ನಿಲ್ಲಿಸಿದ ಒಂದೇ ದ್ವಿಚಕ್ರ ವಾಹನಕ್ಕೆ ಸಾವಿರಾರು ದಂಡ!

ಮುಡಿಪು: ಮೆಡಿಕಲ್ ಎದುರಲ್ಲಿ ನಿಲ್ಲಿಸಿದ ಒಂದೇ ದ್ವಿಚಕ್ರ ವಾಹನಕ್ಕೆ ಸಾವಿರಾರು ದಂಡ!

subhash chandra bose

ನೇತಾಜಿ ಸುಭಾಷ್‌ ಚಂದ್ರ ಭೋಸ್ ಪ್ರೇರಣಾತ್ಮಕ ನುಡಿಗಳು

goa

ಗೋವಾದಲ್ಲಿ ಶಾಸಕರು ಪಕ್ಷ ಬದಲಾಯಿಸಿದ್ದು ಭಾರತದಲ್ಲೇ ದಾಖಲೆ !

netaji subhash chandra bose

ಸುಭಾಷ್‌ ಚಂದ್ರ ಬೋಸ್‌.. ಸ್ವಾತಂತ್ರ್ಯ ಹೋರಾಟದ ಕ್ರಾಂತಿಕಾರಿ ಶಕ್ತಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsa

ರಿಜ್ವಾನ್,ಬ್ಯೂಮಾಂಟ್ ಐಸಿಸಿ 2021 ವರ್ಷದ ಟಿ 20 ಶ್ರೇಷ್ಠ ಆಟಗಾರರು

ಈ ಆಟಗಾರರು ಕಳೆದ ಐಪಿಎಲ್ ನಲ್ಲಿ ಅದ್ಭುತ ಪ್ರದರ್ಶನ ನೀಡಿದರೂ ಈ ಬಾರಿ ಕೇವಲ 20 ಲಕ್ಷ ಮೂಲಬೆಲೆ

ಈ ಆಟಗಾರರು ಕಳೆದ ಐಪಿಎಲ್ ನಲ್ಲಿ ಅದ್ಭುತ ಪ್ರದರ್ಶನ ನೀಡಿದರೂ ಈ ಬಾರಿ ಕೇವಲ 20 ಲಕ್ಷ ಮೂಲಬೆಲೆ

Final ODI match between India and South Africa

ಇಂದಾದರೂ ಸಿಗುತ್ತಾ ಜಯ? ಕೈ ಹಿಡಿಯುತ್ತಾ ಕೇಪ್ ಟೌನ್: ಟೀಂ ಇಂಡಿಯಾದಲ್ಲಿ ನಾಲ್ಕು ಬದಲಾವಣೆ

Virat was forced to leave India captaincy: Shoaib Akhtar

ಒತ್ತಾಯದ ಕಾರಣದಿಂದ ವಿರಾಟ್ ಟೆಸ್ಟ್ ನಾಯಕತ್ವ ತ್ಯಜಿಸಿದ್ದಾರೆ: ಮಾಜಿ ಕ್ರಿಕೆಟಿಗನ ಆರೋಪ

Imran Tahir played a blinder for World Giants

ಇಮ್ರಾನ್ ತಾಹಿರ್ ಸ್ಪೋಟಕ ಬ್ಯಾಟಿಂಗ್

MUST WATCH

udayavani youtube

ಕೋಲ್ಕತಾದಲ್ಲಿ ಬಿಜೆಪಿ ಮತ್ತು ಟಿಎಂಸಿ ಘರ್ಷಣೆ; ಸಂಸದರ ಮೇಲೆ ಕಲ್ಲು ತೂರಾಟ

udayavani youtube

ಹೆಣ ಸಾಗಿಸಲು ಹೆಣಗಾಟ..!| ಇದು ಹೊಳೆಕೂಡಿಗೆ ಗ್ರಾಮದ ಜನರ ನರಕದ ಬದುಕು

udayavani youtube

ಕತ್ತಲೆ ಬಸದಿಯ ಇತಿಹಾಸ

udayavani youtube

ತೊಕ್ಕೊಟ್ಟು : ಕಂಟೈನರ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿತು ಬಾರಿ ಅನಾಹುತ

udayavani youtube

ತಪ್ಪಿಸುಕೊಳ್ಳಲು ಯತ್ನಿಸುವಾಗ ಕಟ್ಟಡದಿಂದ ಬಿದ್ದ ಕಳ್ಳ

ಹೊಸ ಸೇರ್ಪಡೆ

1-sssad

ಅಪಹರಣಕ್ಕೊಳಗಾದ ಅರುಣಾಚಲದ ಹುಡುಗನನ್ನು ಹಸ್ತಾಂತರಿಸುತ್ತೇವೆ ಎಂದ ಚೀನಾ ಸೇನೆ

22power

ಪಂಪ್‌ಸೆಟ್‌ಗಳಿಗೆ ತ್ರಿಫೇಸ್‌ ವಿದ್ಯುತ್‌ ಪೂರೈಕೆಗೆ ಮನವಿ

“ಎರಡು ಎತ್ತು ಬೇಕಾರ ತಗೋರಿ” ಈ ಲಸಿಕೆ ಮಾತ್ರ ಬೇಡ: ಲಸಿಕೆಗೆ ಹಿಂಜರಿದ ವಯೋವೃದ್ಧರು

“ಎರಡು ಎತ್ತು ಬೇಕಾರ ತಗೋರಿ” ಈ ಲಸಿಕೆ ಮಾತ್ರ ಬೇಡ: ಲಸಿಕೆಗೆ ಹಿಂಜರಿದ ವಯೋವೃದ್ಧರು

21plastic

ಪ್ಲಾಸ್ಟಿಕ್‌ ಧ್ವಜ ಮಾರಾಟಕ್ಕೆ ಕಡಿವಾಣ ಹಾಕಲು ಒತ್ತಾಯ

20life

ನಿತ್ಯ ಜೀವನಕ್ಕೆ ಸಾಹಿತ್ಯ ಪೂರಕವಾಗಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.