ಐಪಿಎಲ್ ನಲ್ಲೀಗ ರನ್ ರೇಟ್ ಮೇಲಾಟ: ನೆಟ್ ರನ್ ರೇಟ್ ಲೆಕ್ಕಾಚಾರ ಮಾಡುವುದು ಹೇಗೆ ಗೊತ್ತಾ?


Team Udayavani, Nov 2, 2020, 3:54 PM IST

ಐಪಿಎಲ್ ನಲ್ಲೀಗ ರನ್ ರೇಟ್ ಮೇಲಾಟ: ನೆಟ್ ರನ್ ರೇಟ್ ಲೆಕ್ಕಾಚಾರ ಮಾಡುವುದು ಹೇಗೆ ಗೊತ್ತಾ?

ಮಣಿಪಾಲ: 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಅಂತಿಮ ಘಟ್ಟ ತಲುಪಿದೆ. ಲೀಗ್ ನಲ್ಲಿ ಇನ್ನು ಉಳಿದಿರುವುದು ಕೇವಲ ಎರಡು ಪಂದ್ಯ ಮಾತ್ರ. ಆದರೆ ಮುಂಬೈ ಇಂಡಿಯನ್ಸ್ ಹೊರತುಪಡಿಸಿ ಉಳಿದ ಯಾವ ತಂಡ ಪ್ಲೇ ಆಫ್ ಪ್ರವೇಶ ಪಡೆಯುತ್ತದೆ ಎನ್ನವುದು ಇನ್ನೂ ಖಚಿತವಾಗಿಲ್ಲ. ಬಾಕಿಯಿರುವ ಮೂರು ಸ್ಥಾನಗಳಿಗೆ ನಾಲ್ಕು ತಂಡಗಳು ಕಣ್ಣಿಟ್ಟಿದೆ. ಇಲ್ಲಿ ನೆಟ್ ರನ್ ರೇಟ್ ಪ್ರಮುಖ ಪಾತ್ರ ವಹಿಸುತ್ತದೆ.

ಏನಿದು ನೆಟ್ ರನ್ ರೇಟ್? ಇದು ಯಾಕೆ ಮುಖ್ಯ? ಇದರ ಲೆಕ್ಕಾಚಾರ ಹೇಗೆ ಎನ್ನುವ ಕುರಿತು ಬಹಳಷ್ಟು ಅಭಿಮಾನಿಗಳಿಗೆ ತಿಳಿದಿಲ್ಲ. ನೆಟ್ ರನ್ ರೇಟ್ ಲೆಕ್ಕಾಚಾರದ ಬಗ್ಗೆ ಕೆಲವೊಂದು ಕುತೂಹಲಕಾರಿ ವಿಚಾರಗಳು ಇಲ್ಲಿದೆ.

ಎರಡಕ್ಕಿಂತ ಹೆಚ್ಚು ತಂಡಗಳು ಭಾಗವಹಿಸುವ ಕೂಟಗಳಲ್ಲಿ ನೆಟ್ ರನ್ ರೇಟ್ ಪ್ರಮುಖ ಪಾತ್ರ ವಹಿಸುತ್ತದೆ. ಕೆಲವು ತಂಡಗಳು ಒಂದೇ ರೀತಿಯ ಅಂಕ ಹೊಂದಿದ್ದಾಗ ರನ್ ರೇಟ್ ಸಹಾಯವಾಗುತ್ತದೆ.

ಇದನ್ನೂ ಓದಿ:ರೋಹಿತ್ ಈಗ ಮೈದಾನಕ್ಕಿಳಿದರೆ ಅಪಾಯ ಖಚಿತ: ಕೋಚ್ ರವಿ ಶಾಸ್ತ್ರಿ

ಲೆಕ್ಕಾಚಾರ ಹೇಗೆ?

ನೆಟ್ ರನ್ ರೇಟ್ ಲೆಕ್ಕಾಚಾರ ಮಾಡುವುದು ಕಷ್ಟದ ಗಣಿತವೇನಲ್ಲ. ಸಾಮಾನ್ಯವಾಗಿ ಈ ಸೂತ್ರವನ್ನು ಬಳಸಲಾಗುತ್ತದೆ. (ತಂಡ ‘ಎ’ ಗಳಿಸಿದ ರನ್ ಭಾಗಿಸು ಆಡಿದ ಓವರ್ ) ಮೈನಸ್ ( ತಂಡ ‘ಬಿ’ ಗಳಿಸಿದ ರನ್ ಭಾಗಿಸು ಆಡಿದ ಓವರ್) = ನೆಟ್ ರನ್ ರೇಟ್.

ಉದಾಹರಣೆಗೆ ತಂಡ ‘ಎ’ ನಿಗದಿತ 20 ಓವರ್ ಗಳಲ್ಲಿ 213 ರನ್ ಗಳಿಸಿದರೆ ಆಗ ಅದರ ರನ್ ರೇಟ್ 10.65. ಬಿ ತಂಡ 20 ಓವರ್ ಗಳಲ್ಲಿ 176 ರನ್ ಬಾರಿಸಿದರೆ ಅದರ ರನ್ ರೇಟ್ 8.8. ಈಗ 10.65 ಮತ್ತು 8.8 ಗಳ ವ್ಯತ್ಯಾಸ 1.85 ಈ ಪಂದ್ಯದ ನೆಟ್ ರನ್ ರೇಟ್. ಅಂದರೆ ಗೆದ್ದ ತಂಡಕ್ಕೆ +1.85 ಮತ್ತು ಸೋತ ತಂಡಕ್ಕೆ -1.85 ಸಿಗುತ್ತದೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.