ತೆವಾಟಿಯಾ, ಪರಾಗ್ ಆರ್ಭಟ: ಹೈದರಾಬಾದ್ ವಿರುದ್ಧ ಗೆದ್ದು ಬೀಗಿದ ರಾಜಸ್ಥಾನ್ ರಾಯಲ್ಸ್

Team Udayavani, Oct 11, 2020, 7:13 PM IST

tevatiya

ದುಬೈ: ಕೊನೆಯಲ್ಲಿ ರಿಯಾನ್ ಪರಾಗ್ ಮತ್ತು ರಾಹುಲ್ ತೆವಾಟಿಯಾ ಅಬ್ಬರದ ಬ್ಯಾಟಿಂಗ್ ನೆರವಿನಿಂದ ರಾಜಸ್ಥಾನ್ ರಾಯಲ್ಸ್ , ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 5 ವಿಕೆಟ್ ಗಳಿಂದ ಭರ್ಜರಿ ಗಳಿಸಿದೆ.

ಹೈದರಾಬಾದ್ ನೀಡಿದ 159 ರನ್ ಗಳ ಟಾರ್ಗೆಟ್ ಬೆನ್ನತ್ತಿದ ರಾಜಸ್ಥಾನ್  19.5 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 163 ರನ್ ಗಳಿಸಿ ಗೆಲುವಿನ ನಗೆ ಬೀರಿತು.

ಗುರಿ ಬೆನ್ನತ್ತಿದ ರಾಜಸ್ಥಾನ್ ಗೆ  ಆರಂಭದಲ್ಲೇ ಆಘಾತ ಎದುರಾಯಿತು. ಬೆನ್ ಸ್ಟ್ರೋಕ್ಸ್  ಕೇವಲ 5 ರನ್ ಗಳಿಸಿ ಖಲೀಲ್ ಆಹ್ಮದ್ ಗೆ ವಿಕೆಟ್ ಒಪ್ಪಿಸಿದರು. ಜೋಸ್ ಬಟ್ಲರ್ ಕೂಡ ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ.  1 ಸಿಕ್ಸ್, 1 ಬೌಂಡರಿ ನೆರವಿನಿಂದ 16 ರನ್ ಗಳಿಸಿ ಪೆವಿಲಿಯನ್ ಹಾದಿ ಹಿಡಿದರು.

ನಾಯಕ ಸ್ಟೀವನ್ ಸ್ಮಿತ್ ಕೂಡ 5 ರನ್ ಗಳಿಸಿದ್ದಾಗ ರನೌಟ್ ಆಗಿ ಬಂದ ಹಾದಿಯಲ್ಲೇ ಹಿಂದಿರುಗಿದರು.  ನಂತರ ಬಂದ ಸಂಜು ಸ್ಯಾಮ್ಸನ್ ತಂಡಕ್ಕೆ ಅಲ್ಪ ಚೇತರಿಕೆ ನೀಡಿದರು. 25 ಎಸೆತಗಳಲ್ಲಿ 26 ರನ್ ಗಳಿಸಿ ರಷಿದ್ ಖಾನ್ ಬೌಲಿಂಗ್ ನಲ್ಲಿ ಬೈರಸ್ ಸ್ಟೋ ಗೆ ಕ್ಯಾಚಿತ್ತರು. ಕಳೆದ ಹಲವು ಪಂದ್ಯಗಳಿಂದ ವೈಫಲ್ಯ ಅನುಭವಿಸುತ್ತಿರುವ ರಾಬಿನ್ ಉತ್ತಪ್ಪ ಕೂಡ 18 ರನ್ ಗಳಿಸಿದ್ದಾಗ ರಷೀದ್ ಖಾನ್ ಬೌಲಿಂಗ್ ನಲ್ಲಿ ಎಲ್ ಬಿ ಬಲೆಗೆ ಬಿದ್ದರು.

ನಂತರ ಬಂದ ರಿಯಾನ್ ಪರಾಗ್ ಮತ್ತು ರಾಹುಲ್ ತೆವಾಟಿಯಾ ಬಿರುಸಿನ ಬ್ಯಾಟಿಂಗ್ ನಡೆಸಿ ಪಂದ್ಯದ ದಿಕ್ಕನ್ನೇ ಬದಲಾಯಿಸಿದರು. ಬೌಂಡರಿ ಸಿಕ್ಸರ್ ಗಳ ಸುರಿಮಳೆಗೈದ ಈ ಜೋಡಿ ಪಂದ್ಯವನ್ನು ಸಂಪೂರ್ಣವಾಗಿ ರಾಯಲ್ಸ್ ಕಡೆಗೆ ವಾಲಿಸಿದರು. ಪರಾಗ್ 26 ಎಸೆತಗಳಲ್ಲಿ 2 ಸಿಕ್ಸ್ ಮತ್ತು 2 ಪೋರ್ ಗಳ ನೆರವಿನಿಂದ 42 ರನ್ ಗಳಿಸಿದರೇ, ರಾಹುಲ್ ತೆವಾಟಿಯಾ, 28 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 4 ಬೌಂಡರಿಗಳ ನೆರವಿನಿಂದ 45 ರನ್ ಗಳಿಸಿ ನಾಟೌಟ್ ಆಗಿ ಉಳಿದರು. ಅಂತಿಮವಾಗಿ 19.5 ಓವರ್ ಗಳಲ್ಲಿ 163 ರನ್ ಗಳಿಸಿದ ರಾಜಸ್ಥಾನ್ ಗೆಲುವಿನ ನಗೆ ಬೀರಿತು.

ಹೈದರಾಬಾದ್ ಪರ ಖಲೀಲ್ ಆಹ್ಮದ್ ಹಾಗೂ ರಷೀದ್ ಖಾನ್ ತಲಾ 2 ವಿಕೆಟ್ ಪಡೆದರು.

ಟಾಪ್ ನ್ಯೂಸ್

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.