Udayavni Special

ಈ ಬಾರಿ ಐಪಿಎಲ್‌ ಟೀವಿ ವೀಕ್ಷಣೆ ಗರಿಷ್ಠ: ಬ್ರಿಜೇಶ್‌


Team Udayavani, Sep 20, 2020, 11:34 AM IST

ಐಪಿಎಲ್‌ ಟೀವಿ ವೀಕ್ಷಣೆ ಗರಿಷ್ಠ: ಬ್ರಿಜೇಶ್‌

ಬೆಂಗಳೂರು: ಈ ಬಾರಿ ಐಪಿಎಲ್‌ ಮೈದಾನಕ್ಕೆ ಪ್ರೇಕ್ಷಕರು ಬರುವುದಿಲ್ಲ ಎನ್ನುವುದನ್ನು ಪ್ರತ್ಯೇಕವಾಗಿ ಹೇಳ ಬೇಕಿಲ್ಲ. ಇದು ಇನ್ನೊಂದು ರೀತಿಯಲ್ಲಿ ಲಾಭವಾಗುತ್ತದೆ. ಎಲ್ಲರ ನಿರೀಕ್ಷೆಯ ಪ್ರಕಾರ ಟೀವಿ ಹಾಗೂ ಅಂತರ್ಜಾಲದಲ್ಲಿ ವೀಕ್ಷಣೆ ಪ್ರಮಾಣ ಸಹಜವಾಗಿ ಏರಲಿದೆ.

ಮೈದಾನಕ್ಕೆ ಹೋಗಲು ಸಾಧ್ಯವಾಗದಿದ್ದಾಗ, ಜನ ಇನ್ನೊಂದು ಮಾಧ್ಯಮಕ್ಕೆ ಹೊರಳಿಕೊಳ್ಳಲೇಬೇಕಲ್ಲ? ಇದನ್ನು ಐಪಿಎಲ್‌ ಮುಖ್ಯಸ್ಥ ಬ್ರಿಜೇಶ್‌ ಪಟೇಲ್‌ ಕೂಡಾ ಹೌದು ಎಂದು ಒಪಿಕೊಂಡಿದ್ದಾರೆ. ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಈ ಹಿಂದೆಯೇ ಇಂತಹದೊಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಹಲವಾರು ಸವಾಲುಗಳನ್ನು ಎದುರಿಸಿ ಕಡೆಗೂ ಐಪಿಎಲ್‌ ಕನಸು ಸಾಕ್ಷಾತ್ಕಾರವಾಗಿದೆ. ಆದರೆ ಇದು ಆರಂಭ ಮಾತ್ರ, ಇನ್ನೂ ಬಹಳ ದೂರ ಸಾಗಬೇಕಿದೆ. ನನ್ನ ಪ್ರಕಾರ ಈ ವರ್ಷದ ಟೀವಿ ವೀಕ್ಷಣೆ ಪ್ರಮಾಣ ಹಿಂದೆಂದಿಗಿಂತ ಗರಿಷ್ಠ ಪ್ರಮಾಣದಲ್ಲಿರಲಿದೆ. ಹಾಗೆಯೇ ಹಿಂದೆಂದಿಗಿಂತ ಕೂಟ ಯಶಸ್ವಿಯಾಗಲಿದೆ ಎಂಬ ಭರವಸೆ ನಮ್ಮದು’ ಎಂದಿದ್ದಾರೆ ಪಟೇಲ್‌.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

Fish

ಜೆಲ್ಲಿ ಮೀನು ಹಾವಳಿ: ಮತ್ತೆ ಮೀನುಗಾರಿಕೆಗೆ ಹೊಡೆತ

ಮುಗಿಯಿತು ಸ್ವಾಭಿಮಾನಿ ವಿದ್ಯಾರ್ಥಿಯ “ಕೂಲಿ ಬದುಕು’

ಮುಗಿಯಿತು ಸ್ವಾಭಿಮಾನಿ ವಿದ್ಯಾರ್ಥಿಯ “ಕೂಲಿ ಬದುಕು’

ಅಣೆಕಟ್ಟು ನಿರ್ವಹಣೆಗೆ 10 ಸಾವಿರ ಕೋಟಿ

ಅಣೆಕಟ್ಟು ನಿರ್ವಹಣೆಗೆ 10 ಸಾವಿರ ಕೋಟಿ

ಟ್ರಂಪ್‌ಗೆ ದೊಡ್ಡ ಸವಾಲೊಡ್ಡುತ್ತಿರುವ ಜೋ ಬೈಡೆನ್‌

ಟ್ರಂಪ್‌ಗೆ ದೊಡ್ಡ ಸವಾಲೊಡ್ಡುತ್ತಿರುವ ಜೋ ಬೈಡೆನ್‌

“ಸೂರ್ಯ ಟೀಮ್‌ ಇಂಡಿಯಾದಲ್ಲಿ ಇರಬೇಕಿತ್ತು’

“ಸೂರ್ಯ ಟೀಮ್‌ ಇಂಡಿಯಾದಲ್ಲಿ ಇರಬೇಕಿತ್ತು’

IPL

IPL 2020 : ಕೊಲ್ಕತ್ತಾ – ಚೆನ್ನೈ ಮುಖಾಮುಖಿ : ಕೆಕೆಆರ್‌ಗೆ ಕಂಟಕವಾಗಿ ಪರಿಣಮಿಸಿದ ಚೆನ್ನೈ

ಅಡಿಗಡಿಗೂ ನನಗೆ ತೊಂದರೆ ನೀಡುತ್ತಿರುವುದೇಕೆ? ನಾನು ಮಾಡಿರುವ ಅನ್ಯಾಯವಾದರೂ ಏನು?: ಕುಸುಮಾ

ಅಡಿಗಡಿಗೂ ನನಗೆ ತೊಂದರೆ ನೀಡುತ್ತಿರುವುದೇಕೆ? ನಾನು ಮಾಡಿರುವ ಅನ್ಯಾಯವಾದರೂ ಏನು?: ಕುಸುಮಾ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಸೀಸ್‌ ತಂಡಕ್ಕೆ ಆಲ್‌ರೌಂಡರ್‌ ಗ್ರೀನ್‌ ಸೇರ್ಪಡೆ

ಆಸೀಸ್‌ ತಂಡಕ್ಕೆ ಆಲ್‌ರೌಂಡರ್‌ ಗ್ರೀನ್‌ ಸೇರ್ಪಡೆ

“ಸೂರ್ಯ ಟೀಮ್‌ ಇಂಡಿಯಾದಲ್ಲಿ ಇರಬೇಕಿತ್ತು’

“ಸೂರ್ಯ ಟೀಮ್‌ ಇಂಡಿಯಾದಲ್ಲಿ ಇರಬೇಕಿತ್ತು’

IPL

IPL 2020 : ಕೊಲ್ಕತ್ತಾ – ಚೆನ್ನೈ ಮುಖಾಮುಖಿ : ಕೆಕೆಆರ್‌ಗೆ ಕಂಟಕವಾಗಿ ಪರಿಣಮಿಸಿದ ಚೆನ್ನೈ

chennai

ಚೆನ್ನೈ ವಿರುದ್ಧದ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿ KKR: ಟಾಸ್ ಗೆದ್ದ ಧೋನಿ ಪಡೆ

ಡಿಆರ್‌ಎಸ್‌ಗೆ ಮನವಿ ಬೇಡ: ಅಂಪೈರ್‌ರಿಂದಲೇ ಸಲಹೆ, ವಿವಾದ!

ಡಿಆರ್‌ಎಸ್‌ಗೆ ಮನವಿ ಬೇಡ: ಅಂಪೈರ್‌ರಿಂದಲೇ ಸಲಹೆ, ಅನಿಲ್‌ ಚೌಧರಿ ವಿವಾದ!

MUST WATCH

udayavani youtube

ಅಪಾಯಕಾರಿ ತಿರುವು; ಎಚ್ಚರ ತಪ್ಪಿದರೆ ಅಪಘಾತ ಖಚಿತ!

udayavani youtube

Peoples take on reopening of schools | ಶಾಲೆ ಯಾಕೆ ಬೇಕು? ಯಾಕೆ ಬೇಡ ? | Udayavani

udayavani youtube

ಭಕ್ತಿ-ಸಂಭ್ರಮದ ಮಂಗಳೂರು ದಸರಾ -2020 ಸಂಪನ್ನ

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

udayavani youtube

ಕೊರೋನಾ: ಶೋಚನೀಯವಾದ ತಿರುಗುವ ತೊಟ್ಟಿಲು ತಿರುಗಿಸುವ ಕೈಗಳ ಕಥೆ!

ಹೊಸ ಸೇರ್ಪಡೆ

ಆಯುರ್‌ ರಕ್ಷಾದಿಂದ ಕೋವಿಡ್ ಸೋಂಕು ತಡೆ ಸಾಧ್ಯ: ಡಾ| ಸಂತೋಷ್‌ ಗುರೂಜಿ

ಆಯುರ್‌ ರಕ್ಷಾದಿಂದ ಕೋವಿಡ್ ಸೋಂಕು ತಡೆ ಸಾಧ್ಯ: ಡಾ| ಸಂತೋಷ್‌ ಗುರೂಜಿ

Fish

ಜೆಲ್ಲಿ ಮೀನು ಹಾವಳಿ: ಮತ್ತೆ ಮೀನುಗಾರಿಕೆಗೆ ಹೊಡೆತ

UDUPIಉಡುಪಿ ನಗರಸಭೆ; ಸುಮಿತ್ರಾ ನಾಯಕ್‌ ಅಧ್ಯಕ್ಷೆ , ಲಕ್ಷ್ಮೀ ಉಪಾಧ್ಯಕ್ಷೆಯಾಗಿ ಆಯ್ಕೆ

ಉಡುಪಿ ನಗರಸಭೆ; ಸುಮಿತ್ರಾ ನಾಯಕ್‌ ಅಧ್ಯಕ್ಷೆ , ಲಕ್ಷ್ಮೀ ಉಪಾಧ್ಯಕ್ಷೆಯಾಗಿ ಆಯ್ಕೆ

ಮುಗಿಯಿತು ಸ್ವಾಭಿಮಾನಿ ವಿದ್ಯಾರ್ಥಿಯ “ಕೂಲಿ ಬದುಕು’

ಮುಗಿಯಿತು ಸ್ವಾಭಿಮಾನಿ ವಿದ್ಯಾರ್ಥಿಯ “ಕೂಲಿ ಬದುಕು’

ದೇಗುಲ ನಿರ್ಮಿಸಲು ನಿಷೇಧವಿಲ್ಲ: ಪಾಕ್‌ ಸಮಿತಿ

ದೇಗುಲ ನಿರ್ಮಿಸಲು ನಿಷೇಧವಿಲ್ಲ: ಪಾಕ್‌ ಸಮಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.