Udayavni Special

ಸ್ಮಿತ್‌, ಆರ್ಚರ್‌, ಬಟ್ಲರ್‌ ಫ‌ಲಿತಾಂಶ ನೆಗೆಟಿವ್‌


Team Udayavani, Sep 19, 2020, 9:13 PM IST

ಸ್ಮಿತ್‌, ಆರ್ಚರ್‌, ಬಟ್ಲರ್‌ ಫ‌ಲಿತಾಂಶ ನೆಗೆಟಿವ್‌

ದುಬಾೖ: ಇಂಗ್ಲೆಂಡಿನಲ್ಲಿ ಏಕದಿನ ಸರಣಿ ಪೂರೈಸಿ ಐಪಿಎಲ್‌ ಆಡಲು ಯುಎಇಗೆ ಆಗಮಿಸಿದ ಕ್ರಿಕೆಟಿಗರ 36 ಗಂಟೆಗಳ ಕ್ವಾರಂಟೈನ್‌ ಅವಧಿ ಮುಗಿದಿದೆ. ಈ ಅವಧಿಯಲ್ಲಿ ನಡೆಸಲಾದ ಇವರೆಲ್ಲರ ಕೋವಿಡ್‌-19 ಟೆಸ್ಟ್‌ ಫ‌ಲಿತಾಂಶ ನೆಗೆಟಿವ್‌ ಬಂದಿದೆ. ಎಲ್ಲರೂ ತಮ್ಮ ತಂಡಗಳ ಪ್ರಥಮ ಪಂದ್ಯದ ಆಯ್ಕೆಗೆ ಲಭ್ಯರಾಗಲಿದ್ದಾರೆ.

ಸ್ಟೀವನ್‌ ಸ್ಮಿತ್‌, ಜಾಸ್‌ ಬಟ್ಲರ್‌ ಮತ್ತು ಜೋಫ್ರ ಆರ್ಚರ್‌ ಶುಕ್ರವಾರ ಕೋವಿಡ್‌-19 ಟೆಸ್ಟ್‌ಗೆ ಒಳಗಾಗಿದ್ದರು. ಇವರೆಲ್ಲರ ಫ‌ಲಿತಾಂಶವೂ ನೆಗೆಟಿವ್‌ ಬಂದಿದೆ ಎಂಬುದಾಗಿ ಐಪಿಎಲ್‌ ಮೂಲವೊಂದು ತಿಳಿಸಿದೆ.

ಇವರಲ್ಲಿ ಸ್ಟೀವನ್‌ ಸ್ಮಿತ್‌ ಏಕದಿನ ಸರಣಿ ವೇಳೆ ಸಮಸ್ಯೆ ಎದುರಿಸಿದ್ದರು. ಇದರಿಂದ ಸರಣಿಯ ಮೂರೂ ಪಂದ್ಯಗಳಿಂದ ಹೊರಗುಳಿದಿದ್ದರು. ಕೋವಿಡ್‌ ಟೆಸ್ಟ್‌ನಲ್ಲಿ ತೇರ್ಗಡೆಯಾದ ಕಾರಣ ಅವರಿಗೆ “ಬಿಗ್‌ ರಿಲೀಫ್’ ಸಿಕ್ಕಿದಂತಾಗಿದೆ. ಅವರು ರಾಜಸ್ಥಾನ್‌ ರಾಯಲ್ಸ್‌ ತಂಡದ ನಾಯಕರಾಗಿದ್ದಾರೆ. ಅಕಸ್ಮಾತ್‌ ಮೊದಲ ಪಂದ್ಯದಿಂದ ಹೊರಗುಳಿದರೆ ಆಗ ಜಾಸ್‌ ಬಟ್ಲರ್‌ ತಂಡವನ್ನು ಮುನ್ನಡೆಸಲಿದ್ದಾರೆ.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಸರ್ಜಿಕಲ್ ದಾಳಿ ನಡೆದು 18 ತಿಂಗಳ ಬಳಿಕ ಬಾಲಾಕೋಟ್ ನಲ್ಲಿ ಮತ್ತೆ ತಲೆಎತ್ತಿದ ಉಗ್ರರ ಶಿಬಿರ

ಸರ್ಜಿಕಲ್ ದಾಳಿ ನಡೆದು 18 ತಿಂಗಳ ಬಳಿಕ ಬಾಲಾಕೋಟ್ ನಲ್ಲಿ ಮತ್ತೆ ತಲೆಎತ್ತಿದ ಉಗ್ರರ ಶಿಬಿರ

ಭೀಮಾ ನದಿ ಪ್ರವಾಹದಲ್ಲಿ ಪಿಎಸ್ಐಯ ನಕಲಿ ರಕ್ಷಣಾ ಕಾರ್ಯಚರಣೆಯ ವಿಡಿಯೋ ವೈರಲ್ !

ಭೀಮಾ ನದಿ ಪ್ರವಾಹದಲ್ಲಿ ಪಿಎಸ್ಐಯ ನಕಲಿ ರಕ್ಷಣಾ ಕಾರ್ಯಚರಣೆಯ ವಿಡಿಯೋ ವೈರಲ್ !

ಉಡುಪಿ : ಅಂಗಡಿ ಬಾಗಿಲು ಮುರಿದು ಪಾಲಿಶ್ ಮಾಡಲು ತಂದಿಟ್ಟ 15 ಗ್ರಾಂ ಚಿನ್ನ ಕಳ್ಳತನ

ಉಡುಪಿ : ಅಂಗಡಿ ಬಾಗಿಲು ಮುರಿದು ಪಾಲಿಶ್ ಮಾಡಲು ತಂದಿಟ್ಟ 15 ಗ್ರಾಂ ಚಿನ್ನ ಕಳ್ಳತನ

irani

ಪೊಲೀಸರೆಂದು ನಂಬಿಸಿ, ಚಿನ್ನಾಭರಣ ದೋಚುತ್ತಿದ್ದ ಇರಾನಿ ಗ್ಯಾಂಗ್ ನ ನಾಲ್ವರ ಬಂಧನ

vijayendra

ಶಿರಾ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಬಿ.ವೈ. ವಿಜಯೇಂದ್ರ

jds

ಕುಂದಗೋಳ ಕ್ಷೇತ್ರದ ಮಾಜಿ ಶಾಸಕ, ಜೆಡಿಎಸ್ ಮುಖಂಡ ಎಂ.ಎಸ್ ಅಕ್ಕಿ ಕಾಂಗ್ರೆಸ್ ಸೇರ್ಪಡೆ

01

ಲಾಕ್ ಡೌನ್ ವೇಳೆ ಕಾರ್ಮಿಕರ ಪಾಡನ್ನು ಹಾಡಿನ ರೂಪದಲ್ಲಿ ಬರೆದು “RAPPER” ಆದ ಯುವಕ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2020 : ಇಂದು ಕಾಂಗರೂ ಕಪ್ತಾನರ ಫೈಟ್‌

IPL 2020 : ಇಂದು ಕಾಂಗರೂ ಕಪ್ತಾನರ ಫೈಟ್‌

ನಾಯಕರಿಗೇಕೆ 2 ಕ್ಯಾಪ್‌?

ಐಪಿಎಲ್‌ 2020: ತಂಡದ ನಾಯಕರಿಗೇಕೆ 2 ಕ್ಯಾಪ್‌?

ಬಾಂಗ್ಲಾ ಆಟಗಾರ್ತಿ ಸಂಜಿದಾ ವಿಶಿಷ್ಟ ಹೆಜ್ಜೆ; ಬ್ಯಾಟ್‌ನೊಂದಿಗೆ ವೆಡ್ಡಿಂಗ್‌ ಫೋಟೋ ಶೂಟ್‌!

ಬ್ಯಾಟ್‌ನೊಂದಿಗೆ ವೆಡ್ಡಿಂಗ್‌ ಫೋಟೋ ಶೂಟ್‌: ಬಾಂಗ್ಲಾ ಆಟಗಾರ್ತಿ ಸಂಜಿದಾ ವಿಶಿಷ್ಟ ಹೆಜ್ಜೆ

IPLIPL 2020 : ಸಿಡಿದು ನಿಂತ ಸಿರಾಜ್‌; ಆರ್‌ಸಿಬಿ ಜಯಭೇರಿ

IPL 2020 : ಸಿಡಿದು ನಿಂತ ಸಿರಾಜ್‌; ಆರ್‌ಸಿಬಿ ಜಯಭೇರಿ

00

ಆರ್ ಸಿಬಿ ಬೊಂಬಾಟ್ ಬೌಲಿಂಗ್ ಗೆ ಕೆಕೆಆರ್ ಬ್ಯಾಟಿಂಗ್ ತತ್ತರ : 85 ರ ಸವಾಲು

MUST WATCH

udayavani youtube

ಮಲ್ಪೆ: ಬಲೆಗೆ ಬಿತ್ತು ಭಾರಿ ಗಾತ್ರದ ಎರಡು ಕೊಂಬು ತೊರಕೆ ಮೀನು

udayavani youtube

ಉಡುಪಿಯಲ್ಲಿ ಪ್ರಪ್ರಥಮ ಬಾರಿಗೆ ಪ್ರಾರಂಭವಾಗಿರುವ ದೇಶಿ ಉತ್ಪನ್ನಗಳ ಮಳಿಗೆ

udayavani youtube

ಸ್ವಾಮಿತ್ವ: ಹೊಸ ಯೋಜನೆಯಿಂದ ನಮಗೆ ಏನು ಲಾಭ ?

udayavani youtube

ಚಿಕ್ಕಮಗಳೂರು : ಪುಷ್ಪ ಸಮರ್ಪಣೆ ವೇಳೆ ಮಗಳನ್ನ ನೆನೆದು ಕಣ್ಣೀರಿಟ್ಟ ಮೃತ ಪೇದೆ ತಾಯಿ

udayavani youtube

ಮಂಗಳೂರು: ಡ್ರಗ್ಸ್ ಜಾಗೃತಿ ಬರಹದಿಂದ ಗಮನಸೆಳೆಯುತ್ತಿದೆ ಸಿಟಿ ಬಸ್



ಹೊಸ ಸೇರ್ಪಡೆ

Hasan-tdy-2

ಕಾಫಿ ಬೆಳೆಗಾರನ ಬದುಕು ಕಸಿದ ಮಳೆ

ಸರ್ಜಿಕಲ್ ದಾಳಿ ನಡೆದು 18 ತಿಂಗಳ ಬಳಿಕ ಬಾಲಾಕೋಟ್ ನಲ್ಲಿ ಮತ್ತೆ ತಲೆಎತ್ತಿದ ಉಗ್ರರ ಶಿಬಿರ

ಸರ್ಜಿಕಲ್ ದಾಳಿ ನಡೆದು 18 ತಿಂಗಳ ಬಳಿಕ ಬಾಲಾಕೋಟ್ ನಲ್ಲಿ ಮತ್ತೆ ತಲೆಎತ್ತಿದ ಉಗ್ರರ ಶಿಬಿರ

ಭೀಮಾ ನದಿ ಪ್ರವಾಹದಲ್ಲಿ ಪಿಎಸ್ಐಯ ನಕಲಿ ರಕ್ಷಣಾ ಕಾರ್ಯಚರಣೆಯ ವಿಡಿಯೋ ವೈರಲ್ !

ಭೀಮಾ ನದಿ ಪ್ರವಾಹದಲ್ಲಿ ಪಿಎಸ್ಐಯ ನಕಲಿ ರಕ್ಷಣಾ ಕಾರ್ಯಚರಣೆಯ ವಿಡಿಯೋ ವೈರಲ್ !

HASAN-TDY-1

ಮಳೆಗೆ ಕಳೆಕಟ್ಟಿದ ರಾಗಿ ಬೆಳೆ

KOLAR-TDY-2

ಮರು ಮೌಲ್ಯ ಮಾಪನ: 135 ಶಾಲೆಗೆ ಶೇ.100 ಫ‌ಲಿತಾಂಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.