“Idli beats Vada Pav again” ವೈರಲ್ ಆದ ಸೆಹ್ವಾಗ್ ಟ್ವೀಟ್


Team Udayavani, Sep 20, 2020, 12:25 PM IST

02

ಮುಂಬಯಿ : ಅರಬ್ಬರ ನಾಡಲ್ಲಿ ಐಪಿಎಲ್ ಅಬ್ಬರ ಆರಂಭವಾಗಿದೆ. ಅಬುಧಾಬಿಯ ಶೇಕ್ ಝಾಯೆದ್ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ – ಚನ್ನೈ ಸೂಪರ್ ಕಿಂಗ್ಸ್ ನಡುವೆ ನಡೆದ ಪಂದ್ಯಾಟದಲ್ಲಿ ಚನ್ನೈ ತಂಡ ಮೇಲುಗೈ ಸಾಧಿಸಿದ್ದು ಆ ಮೂಲಕ ಈ ಬಾರಿಯ ಐಪಿಎಲ್ ಗೆ ರೋಚಕ ಆರಂಭ ಸಿಕ್ಕಂತಾಗಿದೆ.

ಭಾರತ ತಂಡದ ಮಾಜಿ ಆರಂಭಿಕ ಆಟಗಾರ ವಿರೇಂದ್ರ ಸೆಹ್ವಾಗ್ ಮೊದಲ ಐಪಿಎಲ್  ಪಂದ್ಯದ ಬಳಿಕ ಟ್ಚೀಟ್ ವೊಂದನ್ನು ಮಾಡಿದ್ದು ಸದ್ಯ ಆ ಟ್ವೀಟ್ ವೈರಲ್ ಆಗಿದೆ. ಸೆಹ್ವಾಗ್ ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ಒಂದಲ್ಲ ಒಂದು ವಿಷಯಕ್ಕೆ ಅವರ ಟ್ವೀಟ್ ಗಳು ವೈರಲ್ ಆಗಿದ್ದುಂಟು.ನಿನ್ನೆ ನಡೆದ ಐಪಿಎಲ್ ನ ಮೊದಲ ಪಂದ್ಯದ ಬಳಿಕ ಸೆಹ್ವಾಗ್ ಪಂದ್ಯದ ಕುರಿತು ಮಾತಾಡುತ್ತಾ ಟ್ವೀಟ್ ವೊಂದನ್ನು ಮಾಡಿದ್ದಾರೆ.

ಐಪಿಎಲ್ ಗೆ ಅಮೋಘ ಆರಂಭ ಸಿಕ್ಕಿದೆ. ಐಪಿಎಲ್ ಉದ್ದಕ್ಕೂ ಇದೇ ರೀತಿಯ ರೋಚಕ ಮುಂದುವರೆಯುವ ಸಾಧ್ಯತೆಯಿದೆ. ರಾಯುಡ್ ಹಾಗೂ ಡುಪ್ಲೆಸಿಸ್ ಅದ್ಭುತವಾಗಿ ಆಡಿದ್ದಾರೆ. ಆದರೆ ಕಡೆಯಲ್ಲಿ ಬಂದ ಸ್ಯಾಮ್ ಕರನ್ ಆಟ  ಭಿನ್ನವಾಗಿತ್ತು ಎಂದು ಪ್ರಶಂಸೆ ಮಾಡಿ. ಕೊನೆಯಲ್ಲಿ “Idli beats Vada Pav again” ಎಂದು ಟ್ವೀಟ್ ಮಾಡಿದ್ದಾರೆ.ಸದ್ಯ ಸೆಹ್ವಾಗ್ ಅವರ ಈ ಟ್ವೀಟ್ ವೈರಲ್ ಆಗಿದೆ.

ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿದ್ದ ಚೆನ್ನೈ ತಂಡಕ್ಕೆ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ 163 ರ ಗುರಿಯನ್ನು ಬಿಟ್ಟು ಕೊಟ್ಟಿತ್ತು. ಗುರಿ ಬೆನ್ನಟ್ಟಿದ್ದ ಚೆನ್ನೈ ತಂಡ 19.2 ಓವರ್ ನಲ್ಲಿ 5 ವಿಕೆಟ್ ನಷ್ಟದೊಂದಿಗೆ 166 ರನ್ ಪೇರಿಸಿ ಗೆಲುವು ಸಾಧಿಸಿತ್ತು.

 

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಐಪಿಎಲ್‌  ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ಮಟ್ಟದ ಏರಿಕೆ

ಐಪಿಎಲ್‌ ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ಮಟ್ಟದ ಏರಿಕೆ

ರಾಹುಲ್‌-ಕುಂಬ್ಳೆ ಜೋಡಿ ಉಳಿಸಿಕೊಳ್ಳಲು ಕಿಂಗ್ಸ್ ಇಲೆವೆನ್ ಪಂಜಾಬ್‌ ಉತ್ಸುಕ

ರಾಹುಲ್‌-ಕುಂಬ್ಳೆ ಜೋಡಿ ಉಳಿಸಿಕೊಳ್ಳಲು ಕಿಂಗ್ಸ್ ಇಲೆವೆನ್ ಪಂಜಾಬ್‌ ಉತ್ಸುಕ

ಐಪಿಎಲ್‌ 2020: ಪಡಿಕ್ಕಲ್, ಇಶಾನ್, ನಟರಾಜನ್.. ಪ್ರತಿಭೆಗಳ ಮಹಾ ಸಂಗಮ

ಐಪಿಎಲ್‌ 2020: ಪಡಿಕ್ಕಲ್, ಇಶಾನ್, ನಟರಾಜನ್.. ಪ್ರತಿಭೆಗಳ ಮಹಾ ಸಂಗಮ

ಪಂತ್‌ ವಿರುದ್ಧ ಮಾಡಲಾದ ಅಣಕಗಳು ಈಗ ಡಿಲೀಟ್‌!

ಪಂತ್‌ ವಿರುದ್ಧ ಮಾಡಲಾದ ಅಣಕಗಳು ಈಗ ಡಿಲೀಟ್‌!

ಕಿರಿಯ ನಾಯಕನ ದೊಡ್ಡ ಸಾಧನೆ

ಕಿರಿಯ ನಾಯಕನ ದೊಡ್ಡ ಸಾಧನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.