ಇಂದು RCB ಅಖಾಡಕ್ಕೆ; ಹೈದರಾಬಾದ್‌ ಎದುರಾಳಿ


Team Udayavani, Sep 21, 2020, 6:47 AM IST

ಇಂದು RCB ಅಖಾಡಕ್ಕೆ; ಹೈದರಾಬಾದ್‌ ಎದುರಾಳಿ

ದುಬಾೖ: ಸ್ಟಾರ್‌ ಆಟಗಾರರನ್ನು ಹೊಂದಿಯೂ ಈವರೆಗೆ ಐಪಿಎಲ್‌ ಚಾಂಪಿಯನ್‌ ಪಟ್ಟವೇರದ ವಿರಾಟ್‌ ಕೊಹ್ಲಿ ಸಾರಥ್ಯದ ರಾಯಲ್‌ ಚಾಲೆಂಜರ್ ಬೆಂಗಳೂರು ತಂಡ ಸೋಮವಾರ ಮತ್ತೂಂದು ಸುತ್ತಿನ ಕನಸು ಹೆಣೆದುಕೊಂಡು ಆಖಾಡಕ್ಕೆ ಇಳಿಯಲಿದೆ.

ದುಬಾೖಯಲ್ಲಿ ನಡೆಯುವ ಮುಖಾಮುಖಿಯಲ್ಲಿ ಡೇವಿಡ್‌ ವಾರ್ನರ್‌ ಸಾರಥ್ಯದ ಬಲಿಷ್ಠ ಸನ್‌ರೈಸರ್ ಹೈದರಾಬಾದ್‌ ಸವಾಲನ್ನು ಎದುರಿಸಲಿದೆ.

ಎರಡೂ ತಂಡಗಳು ಅಪಾಯಕಾರಿ ಹಾಗೂ ಘಟಾನುಘಟಿ ಬ್ಯಾಟ್ಸ್‌ಮನ್‌ಗಳನ್ನು ಹೊಂದಿವೆ. ಏಕಾಂಗಿಯಾಗಿ ಪಂದ್ಯವನ್ನು ತಮ್ಮತ್ತ ಸೆಳೆಯುವ ಆಟಗಾರರು ಎರಡೂ ತಂಡಗಳಲ್ಲಿದ್ದಾರೆ ಹೀಗಾಗಿ ಪೈಪೋಟಿ ತೀವ್ರಗೊಳ್ಳುವುದರಲ್ಲಿ ಅನುಮಾನವಿಲ್ಲ.

ಆಸ್ಟ್ರೇಲಿಯನ್ನರ ನಂಟು
ಎರಡೂ ತಂಡಗಳ ಆಸ್ಟ್ರೇಲಿಯದ ನಂಟು ಬಲವಾದುದು. ಆರಂಭಿಕರ ವಿಷಯಕ್ಕೆ ಬಂದಾಗ ಆಸ್ಟ್ರೇಲಿಯದ ಸಾಂಪ್ರದಾಯಿಕ ಜೋಡಿಯೊಂದು ಇಲ್ಲಿ ಪರಸ್ಪರ ಎದುರಾಗುವುದೊಂದು ವಿಶೇಷ. ವಾರ್ನರ್‌ ಹೈದರಾಬಾದ್‌ ತಂಡದಲ್ಲಿದ್ದರೆ, ಅವರ ಜತೆಗಾರ ಆರನ್‌ ಫಿಂಚ್‌ ಬೆಂಗಳೂರು ತಂಡವನ್ನು ಸೇರಿಕೊಂಡಿದ್ದಾರೆ.

ಫಿಂಚ್‌ ಉತ್ತಮ ಫಾರ್ಮ್ ಕೂಡ ಹೊಂದಿದ್ದಾರೆ. ವಾರ್ನರ್‌ಗೆ ಫಾರ್ಮ್ ಮುಖ್ಯವಲ್ಲ. ಅದು ಯಾವುದೇ ಕ್ಷಣದಲ್ಲಿ ಒಲಿಯಬಲ್ಲದು. ಈವರೆಗೆ 3 ಸಲ ಆರೆಂಜ್‌ ಕ್ಯಾಪ್‌ ಏರಿಸಿಕೊಂಡು, 2016ರಲ್ಲಿ ತಂಡವನ್ನು ಚಾಂಪಿಯನ್‌ ಪಟ್ಟಕ್ಕೆ ಏರಿಸಿದ ಅನುಭವ ವಾರ್ನರ್‌ ಅವರದು. ಆದರೆ ವಿರಾಟ್‌ ಕೊಹ್ಲಿ ಈ ವಿಷಯದಲ್ಲಿ ಅನ್‌ ಲಕ್ಕಿ!

ಎಲ್ಲರೂ ಸೇರಿ ಮೇಲೆತ್ತಬೇಕಿದೆ
2019ರಲ್ಲಿ ಕಟ್ಟಕಡೆಯ ಸ್ಥಾನಕ್ಕೆ ಕುಸಿದಿದ್ದ ಆರ್‌ಸಿಬಿಯನ್ನು ಮತ್ತೆ ಮೇಲೆತ್ತಿ ನಿಲ್ಲಿಸುವ ಜವಾಬ್ದಾರಿ ಕೇವಲ ಕ್ಯಾಪ್ಟನ್‌ ಕೊಹ್ಲಿಗಷ್ಟೇ ಸೀಮಿತವಲ್ಲ, ಅದು ತಂಡದ ಎಲ್ಲ ಸದಸ್ಯರ ಮೇಲೂ ಇದೆ. ಆರ್‌ಸಿಬಿ ಆರಂಭದಿಂದಲೂ ಸ್ಫೋಟಕ ಬ್ಯಾಟಿಂಗ್‌ ಮೂಲಕವೇ ಭೀತಿ ಹುಟ್ಟಿಸುತ್ತ ಬಂದ ತಂಡ. ಈ ಸಲ ಫಿಂಚ್‌ ಹಾಗೂ ಮಾರಿಸ್‌ ಸೇರ್ಪಡೆ ಯಿಂದ ಇನ್ನಷ್ಟು ಶಕ್ತಿಶಾಲಿಯಾಗಿದೆ. ಫಿಂಚ್‌ ಜತೆ ಪಾರ್ಥಿವ್‌ ಪಟೇಲ್‌ ಅಥವಾ ದೇವದತ್ತ ಪಡಿಕ್ಕಲ್‌ ಇನ್ನಿಂಗ್ಸ್‌ ಆರಂಭಿಸಬಹುದು. ಸ್ವತಃ ಕೊಹ್ಲಿಯೇ ಆರಂಭಿಕನಾಗಿ ಬಂದರೆ ಅಚ್ಚರಿಪಡಬೇಕಿಲ್ಲ.

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.