Udayavni Special

ಮುಂಬೈ-ಚೆನ್ನೈ ಮೊದಲ ಕಾದಾಟ: ಯಾರು ಗೆಲ್ಲುತ್ತಾರೆ ? ಸೌರವ್ ಗಂಗೂಲಿ ಹೇಳಿದ್ದೇನು ?


Team Udayavani, Sep 19, 2020, 6:15 PM IST

aouraV

ಅಬುಧಾಬಿ: ಐಪಿಎಲ್ ನ ಅತ್ಯಂತ ಯಶಸ್ವಿ ತಂಡಗಳಾದ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಇಂದು ಅಬುಧಾಬಿಯಲ್ಲಿ ಸೆಣಸಾಡಲಿದೆ. ಎರಡೂ ತಂಡಗಳೂ ಕೂಡ ಟೂರ್ನಿ ಆರಂಭಕ್ಕೆ ಮೊದಲೇ ಅಘಾತ ಕಂಡಿದ್ದು ಪ್ರಮುಖ ಆಟಗಾರರು ಹಿಂದೆ ಸರಿದಿದ್ದಾರೆ.

ಏತನ್ಮಧ್ಯೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಹಾಲಿ ಬಿಸಿಸಿಐ ಅಧ್ಯಕ್ಷರಾಗಿರುವ ಸೌರವ್ ಗಂಗೂಲಿ ಇಂದಿನ ಪಂದ್ಯದ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಎರಡೂ ತಂಡಗಳ ನಡುವೆ ರೋಚಕ ಹಣಾಹಣಿ ನಡೆಯಲಿದೆ. ಅದಾಗ್ಯೂ ಇಂದಿನ ಪಂದ್ಯದಲ್ಲಿ ಯಾರು ಗೆಲ್ಲುತ್ತಾರೆಂದು ಊಹಿಸುವುದು ಕಷ್ಟ. ಎರಡು ತಂಡಗಳು ಕೂಡ ಅತ್ಯುತ್ತಮವಾಗಿದೆ ಎಂದು ತಿಳಿಸಿದ್ದಾರೆ.

ಅಂಕಿ ಅಂಶಗಳ ಪ್ರಕಾರ 4 ಬಾರಿಯ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಇಂದು ಗೆಲ್ಲುವ ಅವಕಾಶ  ಅಧಿಕವಾಗಿದೆ. ಕಳೆದ ಸೀಸನ್ ನಲ್ಲೂ ರೋಹಿತ್ ಶರ್ಮಾ ನೇತೃತ್ವದ ತಂಡ ಸಿಎಸ್ ಕೆ ಯನ್ನು ನಾಲ್ಕು ಬಾರಿ ಸೋಲಿಸಿತ್ತು. ಅದಾಗ್ಯೂ ಕೂಡ ಎಂ.ಎಸ್ ಧೋನಿ ನಾಯಕತ್ವದ ತಂಡ ಬಲಿಷ್ಟವಾಗಿದೆ ಎಂದು ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ.

ಪ್ರಸ್ತುತ ಸ್ಥಿತಿಗತಿ ಅತ್ಯಂತ ಸವಾಲಿನದ್ದಾಗಿದೆ. ಸಮಸ್ಯೆ ಎಂಬುದು ಪ್ರತಿಯೊಬ್ಬರ ಬಾಳಲ್ಲೂ ಎದುರಾಗುವುದರಿಂದ ಅದನ್ನು ಎದುರಿಸಿ ನಿಲ್ಲಬೇಕು. ಈ ಬಾರಿಯ ಐಪಿಎಲ್ ಉಳಿದ ಸೀಸನ್ ಗಿಂತ ಭಿನ್ನವಾಗಿದೆ ಮತ್ತು ಎಲ್ಲವೂ ಸುಗಮವಾಗಿ ನಡೆಯಲಿದೆ. ಆರೋಗ್ಯ ಮತ್ತು ವೈದ್ಯಕೀಯ ಸೌಲಭ್ಯ ಪ್ರಸ್ತುತ ಸನ್ನಿವೇಶದಲ್ಲಿ ಅತೀ ಮುಖ್ಯ ಎಂದು ಕೋವಿಡ್ ಕುರಿತು ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

Fish

ಜೆಲ್ಲಿ ಮೀನು ಹಾವಳಿ: ಮತ್ತೆ ಮೀನುಗಾರಿಕೆಗೆ ಹೊಡೆತ

ಮುಗಿಯಿತು ಸ್ವಾಭಿಮಾನಿ ವಿದ್ಯಾರ್ಥಿಯ “ಕೂಲಿ ಬದುಕು’

ಮುಗಿಯಿತು ಸ್ವಾಭಿಮಾನಿ ವಿದ್ಯಾರ್ಥಿಯ “ಕೂಲಿ ಬದುಕು’

ಅಣೆಕಟ್ಟು ನಿರ್ವಹಣೆಗೆ 10 ಸಾವಿರ ಕೋಟಿ

ಅಣೆಕಟ್ಟು ನಿರ್ವಹಣೆಗೆ 10 ಸಾವಿರ ಕೋಟಿ

ಟ್ರಂಪ್‌ಗೆ ದೊಡ್ಡ ಸವಾಲೊಡ್ಡುತ್ತಿರುವ ಜೋ ಬೈಡೆನ್‌

ಟ್ರಂಪ್‌ಗೆ ದೊಡ್ಡ ಸವಾಲೊಡ್ಡುತ್ತಿರುವ ಜೋ ಬೈಡೆನ್‌

“ಸೂರ್ಯ ಟೀಮ್‌ ಇಂಡಿಯಾದಲ್ಲಿ ಇರಬೇಕಿತ್ತು’

“ಸೂರ್ಯ ಟೀಮ್‌ ಇಂಡಿಯಾದಲ್ಲಿ ಇರಬೇಕಿತ್ತು’

IPL

IPL 2020 : ಕೊಲ್ಕತ್ತಾ – ಚೆನ್ನೈ ಮುಖಾಮುಖಿ : ಕೆಕೆಆರ್‌ಗೆ ಕಂಟಕವಾಗಿ ಪರಿಣಮಿಸಿದ ಚೆನ್ನೈ

ಅಡಿಗಡಿಗೂ ನನಗೆ ತೊಂದರೆ ನೀಡುತ್ತಿರುವುದೇಕೆ? ನಾನು ಮಾಡಿರುವ ಅನ್ಯಾಯವಾದರೂ ಏನು?: ಕುಸುಮಾ

ಅಡಿಗಡಿಗೂ ನನಗೆ ತೊಂದರೆ ನೀಡುತ್ತಿರುವುದೇಕೆ? ನಾನು ಮಾಡಿರುವ ಅನ್ಯಾಯವಾದರೂ ಏನು?: ಕುಸುಮಾ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Football

ಕೆಎಸ್‌ಎ ಫುಟ್ಬಾಲ್‌ ಆಟಗಾರ ಮೈದಾನದಲ್ಲೇ ಸಾವು

ಆಸೀಸ್‌ ತಂಡಕ್ಕೆ ಆಲ್‌ರೌಂಡರ್‌ ಗ್ರೀನ್‌ ಸೇರ್ಪಡೆ

ಆಸೀಸ್‌ ತಂಡಕ್ಕೆ ಆಲ್‌ರೌಂಡರ್‌ ಗ್ರೀನ್‌ ಸೇರ್ಪಡೆ

“ಸೂರ್ಯ ಟೀಮ್‌ ಇಂಡಿಯಾದಲ್ಲಿ ಇರಬೇಕಿತ್ತು’

“ಸೂರ್ಯ ಟೀಮ್‌ ಇಂಡಿಯಾದಲ್ಲಿ ಇರಬೇಕಿತ್ತು’

IPL

IPL 2020 : ಕೊಲ್ಕತ್ತಾ – ಚೆನ್ನೈ ಮುಖಾಮುಖಿ : ಕೆಕೆಆರ್‌ಗೆ ಕಂಟಕವಾಗಿ ಪರಿಣಮಿಸಿದ ಚೆನ್ನೈ

chennai

ಚೆನ್ನೈ ವಿರುದ್ಧದ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿ KKR: ಟಾಸ್ ಗೆದ್ದ ಧೋನಿ ಪಡೆ

MUST WATCH

udayavani youtube

ಅಪಾಯಕಾರಿ ತಿರುವು; ಎಚ್ಚರ ತಪ್ಪಿದರೆ ಅಪಘಾತ ಖಚಿತ!

udayavani youtube

Peoples take on reopening of schools | ಶಾಲೆ ಯಾಕೆ ಬೇಕು? ಯಾಕೆ ಬೇಡ ? | Udayavani

udayavani youtube

ಭಕ್ತಿ-ಸಂಭ್ರಮದ ಮಂಗಳೂರು ದಸರಾ -2020 ಸಂಪನ್ನ

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

udayavani youtube

ಕೊರೋನಾ: ಶೋಚನೀಯವಾದ ತಿರುಗುವ ತೊಟ್ಟಿಲು ತಿರುಗಿಸುವ ಕೈಗಳ ಕಥೆ!

ಹೊಸ ಸೇರ್ಪಡೆ

ನದಿ ಹರಿಯುವ ಊರಿನಲ್ಲಿ ಮರಳಿಗೆ ಈಗ ಬರ

ನದಿ ಹರಿಯುವ ಊರಿನಲ್ಲಿ ಮರಳಿಗೆ ಈಗ ಬರ

ಮರವಂತೆ ಹೊರ ಬಂದರು: ಶೀಘ್ರ ಎರಡನೇ ಹಂತದ ಕಾಮಗಾರಿ

ಮರವಂತೆ ಹೊರ ಬಂದರು: ಶೀಘ್ರ ಎರಡನೇ ಹಂತದ ಕಾಮಗಾರಿ

MLR

ವ್ಯಾಜ್ಯಗಳಿಂದಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಹಿನ್ನಡೆ!

Football

ಕೆಎಸ್‌ಎ ಫುಟ್ಬಾಲ್‌ ಆಟಗಾರ ಮೈದಾನದಲ್ಲೇ ಸಾವು

ಆಯುರ್‌ ರಕ್ಷಾದಿಂದ ಕೋವಿಡ್ ಸೋಂಕು ತಡೆ ಸಾಧ್ಯ: ಡಾ| ಸಂತೋಷ್‌ ಗುರೂಜಿ

ಆಯುರ್‌ ರಕ್ಷಾದಿಂದ ಕೋವಿಡ್ ಸೋಂಕು ತಡೆ ಸಾಧ್ಯ: ಡಾ| ಸಂತೋಷ್‌ ಗುರೂಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.