ಐಪಿಎಲ್ ನ ಪ್ಲೇಆಫ್ – ಫೈನಲ್ ವೇಳಾಪಟ್ಟಿ ಬಿಡುಗಡೆ ಮಾಡಿದ ಬಿಸಿಸಿಐ

Team Udayavani, Oct 26, 2020, 10:48 AM IST

ಐಪಿಎಲ್ ನ ಪ್ಲೇಆಫ್ – ಫೈನಲ್ ವೇಳಾಪಟ್ಟಿ ಬಿಡುಗಡೆ ಮಾಡಿದ ಬಿಸಿಸಿಐ

ಅಬುಧಾಬಿ: 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲೀಗ ದ್ವಿತೀಯ ಹಂತರ ಪಂದ್ಯಗಳು ನಡೆಯುತ್ತಿದೆ. ತಂಡಗಳು ಪ್ಲೇ ಆಫ್ ಲೆಕ್ಕಾಚಾರದಲ್ಲಿ ತೊಡಗಿದೆ. ಹೀಗಿರುವಾಗಲೇ ಬಿಸಿಸಿಐ ಪ್ಲೇ ಆಫ್ ಮತ್ತು ಫೈನಲ್ ಪಂದ್ಯದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಐಪಿಎಲ್ ನ ಒಂದು ಕ್ವಾಲಿಫೈಯರ್ ಪಂದ್ಯ ಮತ್ತು ಫೈನಲ್ ಪಂದ್ಯ ದುಬೈ ನಲ್ಲಿ ನಡೆಯಲಿದೆ. ಎರಡು ಪ್ಲೇ ಆಫ್ ಪಂದ್ಯಗಳು ಅಬುಧಾಬಿಯಲ್ಲಿ ನಡೆಯಲಿದೆ.

ಮೊದಲ ಕ್ವಾಲಿಫೈಯರ್ ಪಂದ್ಯ ನವೆಂಬರ್ 5ರಂದು ನಡೆಯಲಿದೆ. ಈ ಪಂದ್ಯ ದುಬೈನಲ್ಲಿ ನಡೆಯಲಿದ್ದು, ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನ ಪಡೆದ ತಂಡಗಳು ಇಲ್ಲಿ ಸೆಣಸಾಡಲಿದೆ. ಗೆದ್ದ ತಂಡ ಫೈನಲ್ ಪ್ರವೇಶಿಸಿದರೆ, ಸೋತ ತಂಡ ಕ್ವಾಲಿಫೈಯರ್ 2 ಆಡಲಿದೆ.

ನವೆಂಬರ್ 6ರಂದು ಅಬುಧಾಬಿಯಲ್ಲಿ ಎಲಿಮಿನೇಟರ್ ಪಂದ್ಯ ನಡೆಯಲಿದೆ. ಅಂಕಪಟ್ಟಿಯಲ್ಲಿ 3 ಮತ್ತು 4ನೇ ಸ್ಥಾನ ಪಡೆದ ತಂಡಗಳು ಆಡಲಿದೆ. ಸೋತ ತಂಡ ಕೂಟದಿಂದ ಹೊರಬಿದ್ದರೆ ಗೆದ್ದ ತಂಡ ನವೆಂಬರ್ 8ರಂದು ಇದೇ ಅಂಗಳದಲ್ಲಿ ಕ್ಯಾಲಿಫೈಯರ್ 1ರಲ್ಲಿ ಸೋತ ತಂಡದ ವಿರುದ್ಧ ಆಡಲಿದೆ.

ನವೆಂಬರ್ 10ರಂದು ದುಬೈ ನಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಈ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಪ್ರಕಾರ 7.30ಕ್ಕೆ ಆರಂಭವಾಗಲಿದೆ.

ಟಾಪ್ ನ್ಯೂಸ್

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಐಪಿಎಲ್‌  ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ಮಟ್ಟದ ಏರಿಕೆ

ರಾಹುಲ್‌-ಕುಂಬ್ಳೆ ಜೋಡಿ ಉಳಿಸಿಕೊಳ್ಳಲು ಕಿಂಗ್ಸ್ ಇಲೆವೆನ್ ಪಂಜಾಬ್‌ ಉತ್ಸುಕ

ಐಪಿಎಲ್‌ 2020: ಪಡಿಕ್ಕಲ್, ಇಶಾನ್, ನಟರಾಜನ್.. ಪ್ರತಿಭೆಗಳ ಮಹಾ ಸಂಗಮ

ಪಂತ್‌ ವಿರುದ್ಧ ಮಾಡಲಾದ ಅಣಕಗಳು ಈಗ ಡಿಲೀಟ್‌!

ಪಂತ್‌ ವಿರುದ್ಧ ಮಾಡಲಾದ ಅಣಕಗಳು ಈಗ ಡಿಲೀಟ್‌!

ಕಿರಿಯ ನಾಯಕನ ದೊಡ್ಡ ಸಾಧನೆ

ಕಿರಿಯ ನಾಯಕನ ದೊಡ್ಡ ಸಾಧನೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.