Udayavni Special

ಸಚಿನ್‌ ಪುತ್ರಿ ಸಾರಾ-ಶುಬ್ಮನ್‌ ನಡುವೆ ಪ್ರಣಯ ಪ್ರಸಂಗ? ಸಚಿನ್ ಅಳಿಯನಾಗುತ್ತಾನಾ ಗಿಲ್


Team Udayavani, Sep 25, 2020, 10:33 AM IST

ಸಚಿನ್‌ ಪುತ್ರಿ ಸಾರಾ-ಶುಬ್ಮನ್‌ ನಡುವೆ ಪ್ರಣಯ ಪ್ರಸಂಗ? ಸಚಿನ್ ಅಳಿಯನಾಗುತ್ತಾನಾ ಗಿಲ್

ಮುಂಬೈ: ಸಚಿನ್‌ ತೆಂಡುಲ್ಕರ್‌ ಪುತ್ರಿ ಸಾರಾ ತೆಂಡುಲ್ಕರ್‌ ಹಾಗೂ ಕೋಲ್ಕತ ನೈಟ್‌ರೈಡರ್ಸ್‌ ಬ್ಯಾಟ್ಸ್‌ಮನ್‌ ಶುಬ್ಮನ್‌ ಗಿಲ್‌ ನಡುವೆ ಪ್ರಣಯ ಪ್ರಸಂಗ ವೇನಾದರೂ ಇದೆಯಾ? ಹೀಗೊಂದು ಗುಮಾನಿ ಈಗ ಹುಟ್ಟಿಕೊಂಡಿದೆ.

ಕೆಲವು ದಿನಗಳ ಹಿಂದೆ ಸಾರಾ ತಮ್ಮದೊಂದು ಚಿತ್ರವನ್ನು ಇನ್ಸ್ಟಾಗ್ರಾಮ್‌ನಲ್ಲಿ ಪ್ರಕಟಿಸಿ, ಅದರಡಿ “ಐ ಸ್ಪೈ’ ಎಂದು ಬರೆದಿದ್ದರು. ಅದಾದ ಮೇಲೆ ಶುಬ್ಮನ್‌ ಗಿಲ್‌ ತಮ್ಮ ಚಿತ್ರವನ್ನು ಪ್ರಕಟಿಸಿ, ತಾವೂ “ಐ ಸ್ಪೈ’ ಎಂದು ಬರೆದುಕೊಂಡಿದ್ದರು. ಇದನ್ನು ಸಾಮಾಜಿಕ ತಾಣಿಗರು ಆಗಲೇ ಗುರ್ತಿಸಿದ್ದರು.

ಬುಧವಾರ ಮುಂಬೈ ವಿರುದ್ಧದ ಪಂದ್ಯದಲ್ಲಿ ಸೂರ್ಯ ಕುಮಾರ್‌ ಯಾದವ್‌ ಹೊಡೆತವನ್ನು ತಡೆಯಲು ಗಿಲ್‌ ಚಿಮ್ಮಿದ್ದರು. ಆ ಚಿತ್ರವನ್ನು ಹೃದಯದ ಇಮೋಜಿಯೊಂದಿಗೆ ಸಾರಾ ಪ್ರಕಟಿಸಿದರು. ಅಲ್ಲಿಗೆ ಇಬ್ಬರ ನಡುವೆ ಏನೋ ಇದೆ ಎಂಬ ಗುಸುಗುಸು ಜೋರಾಗಿದೆ.

ಇದನ್ನೂ ಓದಿ: IPL 2020: ಇಂದು ಡೆಲ್ಲಿ- ಚೆನ್ನೈಕದನ ಕುತೂಹಲ

ಶುಬಮನ್ ಗಿಲ್ ಕೋಲ್ಕತ್ತಾ ತಂಡದ ಪರವಾಗಿ ಐಪಿಎಲ್ ನಲ್ಲಿ ಆಡುತ್ತಿದ್ದು, ಸುನೀಲ್ ನರೈನ್ ಜೊತೆ ಕಣಕ್ಕಿಳಿಯುತ್ತಾರೆ. ಮುಂಬೈ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ ಗಿಲ್ ಅಗ್ಗಕ್ಕೆ ವಿಕೆಟ್ ಒಪ್ಪಿಸಿದ್ದರು.

ಸಾರಾ ತೆಂಡುಲ್ಕರ್‌

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

Fish

ಜೆಲ್ಲಿ ಮೀನು ಹಾವಳಿ: ಮತ್ತೆ ಮೀನುಗಾರಿಕೆಗೆ ಹೊಡೆತ

ಮುಗಿಯಿತು ಸ್ವಾಭಿಮಾನಿ ವಿದ್ಯಾರ್ಥಿಯ “ಕೂಲಿ ಬದುಕು’

ಮುಗಿಯಿತು ಸ್ವಾಭಿಮಾನಿ ವಿದ್ಯಾರ್ಥಿಯ “ಕೂಲಿ ಬದುಕು’

ಅಣೆಕಟ್ಟು ನಿರ್ವಹಣೆಗೆ 10 ಸಾವಿರ ಕೋಟಿ

ಅಣೆಕಟ್ಟು ನಿರ್ವಹಣೆಗೆ 10 ಸಾವಿರ ಕೋಟಿ

ಟ್ರಂಪ್‌ಗೆ ದೊಡ್ಡ ಸವಾಲೊಡ್ಡುತ್ತಿರುವ ಜೋ ಬೈಡೆನ್‌

ಟ್ರಂಪ್‌ಗೆ ದೊಡ್ಡ ಸವಾಲೊಡ್ಡುತ್ತಿರುವ ಜೋ ಬೈಡೆನ್‌

“ಸೂರ್ಯ ಟೀಮ್‌ ಇಂಡಿಯಾದಲ್ಲಿ ಇರಬೇಕಿತ್ತು’

“ಸೂರ್ಯ ಟೀಮ್‌ ಇಂಡಿಯಾದಲ್ಲಿ ಇರಬೇಕಿತ್ತು’

IPL

IPL 2020 : ಕೊಲ್ಕತ್ತಾ – ಚೆನ್ನೈ ಮುಖಾಮುಖಿ : ಕೆಕೆಆರ್‌ಗೆ ಕಂಟಕವಾಗಿ ಪರಿಣಮಿಸಿದ ಚೆನ್ನೈ

ಅಡಿಗಡಿಗೂ ನನಗೆ ತೊಂದರೆ ನೀಡುತ್ತಿರುವುದೇಕೆ? ನಾನು ಮಾಡಿರುವ ಅನ್ಯಾಯವಾದರೂ ಏನು?: ಕುಸುಮಾ

ಅಡಿಗಡಿಗೂ ನನಗೆ ತೊಂದರೆ ನೀಡುತ್ತಿರುವುದೇಕೆ? ನಾನು ಮಾಡಿರುವ ಅನ್ಯಾಯವಾದರೂ ಏನು?: ಕುಸುಮಾ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಸೀಸ್‌ ತಂಡಕ್ಕೆ ಆಲ್‌ರೌಂಡರ್‌ ಗ್ರೀನ್‌ ಸೇರ್ಪಡೆ

ಆಸೀಸ್‌ ತಂಡಕ್ಕೆ ಆಲ್‌ರೌಂಡರ್‌ ಗ್ರೀನ್‌ ಸೇರ್ಪಡೆ

“ಸೂರ್ಯ ಟೀಮ್‌ ಇಂಡಿಯಾದಲ್ಲಿ ಇರಬೇಕಿತ್ತು’

“ಸೂರ್ಯ ಟೀಮ್‌ ಇಂಡಿಯಾದಲ್ಲಿ ಇರಬೇಕಿತ್ತು’

IPL

IPL 2020 : ಕೊಲ್ಕತ್ತಾ – ಚೆನ್ನೈ ಮುಖಾಮುಖಿ : ಕೆಕೆಆರ್‌ಗೆ ಕಂಟಕವಾಗಿ ಪರಿಣಮಿಸಿದ ಚೆನ್ನೈ

chennai

ಚೆನ್ನೈ ವಿರುದ್ಧದ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿ KKR: ಟಾಸ್ ಗೆದ್ದ ಧೋನಿ ಪಡೆ

ಡಿಆರ್‌ಎಸ್‌ಗೆ ಮನವಿ ಬೇಡ: ಅಂಪೈರ್‌ರಿಂದಲೇ ಸಲಹೆ, ವಿವಾದ!

ಡಿಆರ್‌ಎಸ್‌ಗೆ ಮನವಿ ಬೇಡ: ಅಂಪೈರ್‌ರಿಂದಲೇ ಸಲಹೆ, ಅನಿಲ್‌ ಚೌಧರಿ ವಿವಾದ!

MUST WATCH

udayavani youtube

ಅಪಾಯಕಾರಿ ತಿರುವು; ಎಚ್ಚರ ತಪ್ಪಿದರೆ ಅಪಘಾತ ಖಚಿತ!

udayavani youtube

Peoples take on reopening of schools | ಶಾಲೆ ಯಾಕೆ ಬೇಕು? ಯಾಕೆ ಬೇಡ ? | Udayavani

udayavani youtube

ಭಕ್ತಿ-ಸಂಭ್ರಮದ ಮಂಗಳೂರು ದಸರಾ -2020 ಸಂಪನ್ನ

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

udayavani youtube

ಕೊರೋನಾ: ಶೋಚನೀಯವಾದ ತಿರುಗುವ ತೊಟ್ಟಿಲು ತಿರುಗಿಸುವ ಕೈಗಳ ಕಥೆ!

ಹೊಸ ಸೇರ್ಪಡೆ

ಆಯುರ್‌ ರಕ್ಷಾದಿಂದ ಕೋವಿಡ್ ಸೋಂಕು ತಡೆ ಸಾಧ್ಯ: ಡಾ| ಸಂತೋಷ್‌ ಗುರೂಜಿ

ಆಯುರ್‌ ರಕ್ಷಾದಿಂದ ಕೋವಿಡ್ ಸೋಂಕು ತಡೆ ಸಾಧ್ಯ: ಡಾ| ಸಂತೋಷ್‌ ಗುರೂಜಿ

Fish

ಜೆಲ್ಲಿ ಮೀನು ಹಾವಳಿ: ಮತ್ತೆ ಮೀನುಗಾರಿಕೆಗೆ ಹೊಡೆತ

UDUPIಉಡುಪಿ ನಗರಸಭೆ; ಸುಮಿತ್ರಾ ನಾಯಕ್‌ ಅಧ್ಯಕ್ಷೆ , ಲಕ್ಷ್ಮೀ ಉಪಾಧ್ಯಕ್ಷೆಯಾಗಿ ಆಯ್ಕೆ

ಉಡುಪಿ ನಗರಸಭೆ; ಸುಮಿತ್ರಾ ನಾಯಕ್‌ ಅಧ್ಯಕ್ಷೆ , ಲಕ್ಷ್ಮೀ ಉಪಾಧ್ಯಕ್ಷೆಯಾಗಿ ಆಯ್ಕೆ

ಮುಗಿಯಿತು ಸ್ವಾಭಿಮಾನಿ ವಿದ್ಯಾರ್ಥಿಯ “ಕೂಲಿ ಬದುಕು’

ಮುಗಿಯಿತು ಸ್ವಾಭಿಮಾನಿ ವಿದ್ಯಾರ್ಥಿಯ “ಕೂಲಿ ಬದುಕು’

ದೇಗುಲ ನಿರ್ಮಿಸಲು ನಿಷೇಧವಿಲ್ಲ: ಪಾಕ್‌ ಸಮಿತಿ

ದೇಗುಲ ನಿರ್ಮಿಸಲು ನಿಷೇಧವಿಲ್ಲ: ಪಾಕ್‌ ಸಮಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.