ಚೆನ್ನೈಗೆ ಸೋಲು: ಧೋನಿ ಮಗಳಿಗೆ ಅತ್ಯಾಚಾರ ಬೆದರಿಕೆ!


Team Udayavani, Oct 10, 2020, 7:42 AM IST

ಚೆನ್ನೈಗೆ ಸೋಲು: ಧೋನಿ ಮಗಳಿಗೆ ಅತ್ಯಾಚಾರ ಬೆದರಿಕೆ!

ನವದೆಹಲಿ: ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್‌ ಕಿಂಗ್ಸ್‌ ಸತತವಾಗಿ ಸೋಲುತ್ತಿದೆ. ಅದಕ್ಕಿಂತ ಆಘಾತಕಾರಿ ಸುದ್ದಿಯೊಂದು ಸಾಮಾಜಿಕ ತಾಣದಲ್ಲಿ ಕೇಳಿಬಂದಿದೆ. ಧೋನಿ ಕಳಪೆಯಾಟವಾಡಿದ್ದಕ್ಕೆ ಅವರ 5 ವರ್ಷದ ಪುಟ್ಟ ಮಗಳು ಜಿವಾರನ್ನು ಅತ್ಯಾಚಾರ ಮಾಡಬೇಕು ಎಂದು ಹೇಳುವ ವಿಕೃತಿಯೂ ಪ್ರಕಟವಾಗಿದೆ. ಇದೆಲ್ಲ ಆಗಿದ್ದು ಬುಧವಾರ ಚೆನ್ನೈ ಕಿಂಗ್ಸ್‌ ತಂಡ ಕೋಲ್ಕತ ವಿರುದ್ಧ ಸೋತ ನಂತರ.

ಬರೀ 5 ವರ್ಷದ, ಪುಟ್ಟ ಕೈ, ಪುಟ್ಟ  ಕಾಲುಗಳನ್ನಿಟ್ಟುಕೊಂಡು ಈಗಷ್ಟೇ ಹೆಜ್ಜೆ ಹಾಕುವುದನ್ನು ಕಲಿಯುತ್ತಿರುವ, ತೊದಲು ಮಾತನಾಡುತ್ತಿರುವಆಮಗುವನ್ನು ಅತ್ಯಾ ಚಾರ ಮಾಡಬೇಕು ಎಂಬ ಮಟ್ಟಿಗೆ ಆಕ್ರೋಶ ವ್ಯಕ್ತವಾಗಿದೆ. ಇದು ಕ್ರಿಕೆಟ್‌ ಮೇಲಿನ ಪ್ರೀತಿಯೋ? ನಮ್ಮಲ್ಲಿಡಗಿರುವ ನರರಾಕ್ಷಸ ತನವೋ? ಹೀಗೆಂದು ಸಾಮಾಜಿಕ ತಾ ದಲ್ಲಿಭಾರೀಚರ್ಚೆಗಳು ಶುರುವಾಗಿವೆ.

ಮಿ.ವಿಜಯ್‌ ಎಂಬಾತ ಹೀಗೆಂದು ಕ್ರೂರವಾಗಿ ಹೇಳಿದ್ದರ ಸ್ಕ್ರೀನ್‌ಶಾಟನ್ನು ಆಯುಷ್‌ ವರ್ಮ ಎನ್ನುವವರು ಟ್ವೀಟ್‌ ಮಾಡಿದ್ದಾರೆ. ಮಾಮೂಲಿಯಾಗಿ ತಮ್ಮ ಮೆಚ್ಚಿನ ತಂಡ ಸೋತಾಗ ಅಭಿಮಾನಿಗಳು ಬೈಯುವುದು, ಅಸಹನೆ ವ್ಯಕ್ತಪಡಿಸುವುದು, ವಾಚಾಮಗೋಚರ ಹೀಗಳೆಯುವುದು ಇದ್ದಿದ್ದೇ. ಈ ಮಟ್ಟಕ್ಕೆ ಪ್ರತಿಕ್ರಿಯಿಸಿದ್ದು ಎಂತಹವರಿಗೂ ಬೇಸರ ತರಿಸುತ್ತದೆ. ಬಹುಶಃ ಇದು ಸಾಮಾಜಿಕ ತಾಣದ ಪರಿಣಾಮ ಎಂದರೂ ಅಚ್ಚರಿಯಿಲ್ಲ. ಯಾವ ರೀತಿಯ ಮಾತುಗಳನ್ನಾದರೂ ಎಗ್ಗಿಲ್ಲದೇ ಆಡುವುದಕ್ಕೆ ಸಾಮಾಜಿಕ ತಾಣಗಳು ಅವಕಾಶ ಮಾಡಿಕೊಡುತ್ತವೆ. ಹಾಗಾಗಿಯೇ ಈ ರೀತಿಯ ಮಾತುಗಳುಕೇಳಿ ಬರುತ್ತಿವೆ.

ಟಾಪ್ ನ್ಯೂಸ್

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲು

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲು

ಹಿಜಾಬ್‌ ವಿವಾದ : ಭಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟಿಸಿದ ವಿದ್ಯಾರ್ಥಿನಿಯರು

ಹಿಜಾಬ್‌ ವಿವಾದ : ಭಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟಿಸಿದ ವಿದ್ಯಾರ್ಥಿನಿಯರು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಐಪಿಎಲ್‌  ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ಮಟ್ಟದ ಏರಿಕೆ

ಐಪಿಎಲ್‌ ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ಮಟ್ಟದ ಏರಿಕೆ

ರಾಹುಲ್‌-ಕುಂಬ್ಳೆ ಜೋಡಿ ಉಳಿಸಿಕೊಳ್ಳಲು ಕಿಂಗ್ಸ್ ಇಲೆವೆನ್ ಪಂಜಾಬ್‌ ಉತ್ಸುಕ

ರಾಹುಲ್‌-ಕುಂಬ್ಳೆ ಜೋಡಿ ಉಳಿಸಿಕೊಳ್ಳಲು ಕಿಂಗ್ಸ್ ಇಲೆವೆನ್ ಪಂಜಾಬ್‌ ಉತ್ಸುಕ

ಐಪಿಎಲ್‌ 2020: ಪಡಿಕ್ಕಲ್, ಇಶಾನ್, ನಟರಾಜನ್.. ಪ್ರತಿಭೆಗಳ ಮಹಾ ಸಂಗಮ

ಐಪಿಎಲ್‌ 2020: ಪಡಿಕ್ಕಲ್, ಇಶಾನ್, ನಟರಾಜನ್.. ಪ್ರತಿಭೆಗಳ ಮಹಾ ಸಂಗಮ

ಪಂತ್‌ ವಿರುದ್ಧ ಮಾಡಲಾದ ಅಣಕಗಳು ಈಗ ಡಿಲೀಟ್‌!

ಪಂತ್‌ ವಿರುದ್ಧ ಮಾಡಲಾದ ಅಣಕಗಳು ಈಗ ಡಿಲೀಟ್‌!

ಕಿರಿಯ ನಾಯಕನ ದೊಡ್ಡ ಸಾಧನೆ

ಕಿರಿಯ ನಾಯಕನ ದೊಡ್ಡ ಸಾಧನೆ

MUST WATCH

udayavani youtube

ನಿಯಮ ಉಲ್ಲಂಘಿಸಿದ ಬಿಜೆಪಿ ವಿರುದ್ಧವೂ ಪ್ರಕರಣ ದಾಖಲಾಗಬೇಕು: ಡಿಕೆಶಿ ಎಚ್ಚರಿಕೆ

udayavani youtube

ಆಕರ್ಷಕ ಕುರ್ತಿ(1000 – 1500 Rs. Only!!)| Umbrella Kurthis

udayavani youtube

ದಾಂಡೇಲಿಯ ಬೈಲುಪಾರಿನಲ್ಲಿ ವಿದ್ಯುತ್ ತಂತಿಯ ಮೇಲಿಂದ ಬಿದ್ದು ಗಾಯ ಮಾಡಿಕೊಂಡ ಕೋತಿ

udayavani youtube

ವಾಕಿಂಗ್‌ ವಿಚಾರಕ್ಕೆ ಪ್ರಾಂಶುಪಾಲ-ಪ್ರಾಧ್ಯಾಪಕ ಫೈಟಿಂಗ್‌-ವಿಡಿಯೋ ವೈರಲ್‌

udayavani youtube

ನಾಳೆ ರಾಜ್ಯದ ಕರ್ಫ್ಯೂ ಭವಿಷ್ಯ ನಿರ್ಧಾರ : ಇಕ್ಕಟ್ಟಿಗೆ ಸಿಲುಕಿದ ಸಿಎಂ

ಹೊಸ ಸೇರ್ಪಡೆ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.