ಸನ್ ರೈಸರ್ಸ್ ಹೈದರಾಬಾದ್ ಸೋಲಿನೊಂದಿಗೆ ಸೋತ ಮಿತುಲ್ ಭವಿಷ್ಯವಾಣಿ: ಯಾರು ಈ ಮಿತುಲ್?


Team Udayavani, Nov 9, 2020, 10:01 AM IST

ಹೈದರಾಬಾದ್ ಸೋಲಿನೊಂದಿಗೆ ಸೋತ ಮಿತುಲ್: ಯಾರು ಈ ಮಿತುಲ್?

ಅಬುಧಾಬಿ: ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ಸೋಲನುಭವಿಸಿದೆ. ಈ ಮೂಲಕ ವಾರ್ನರ್ ಪಡೆಗೆ ಮತ್ತೊಂದು ಫೈನಲ್ ತಲುಪುವ ಆಸೆ ಕಮರಿದೆ. ಹೈದರಾಬಾದ್ ಸೋಲಿನೊಂದಿಗೆ ಕೆಲ ದಿನಗಳಿಂದ ಇಂಟರ್ನೆಟ್ ನಲ್ಲಿ ಸೆನ್ಸೇಶನ್ ಹುಟ್ಟುಹಾಕಿದ್ದ ಯುವಕ ‘ಮಿತುಲ್’ ಗೂ ಸೋಲಾಗಿತ್ತು.

ಯಾರು ಈ ಮಿತುಲ್?

ಈತ  ಅಹಮದಾಬಾದ್ ನ 26 ವರ್ಷದ ಯುವಕ. ಕ್ರಿಕೆಟ್ ಅಭಿಮಾನಿಯಾಗಿರುವ ಈತ ಕ್ರಿಕೆಟ್ ಪಂದ್ಯಗಳ ತನ್ನ ಊಹೆಗಳನ್ನು ಟ್ವಿಟ್ಟರ್ ನಲ್ಲಿ ಬರೆದುಕೊಳ್ಳುವ ಹವ್ಯಾಸ ಹೊಂದಿರುವಾತ. ಕೆಲ ದಿನಗಳ ಹಿಂದೆ ಈತ ಬಹುತೇಕರಿಗೆ ಪರಿಚಯವಿರಲಿಲ್ಲ. ಆದರೆ ಮಿತುಲ್ ಮಾಡಿದ ಒಂದು ಟ್ವೀಟ್  ವೈರಲ್ ಆಗಿತ್ತು. ಇದರಿಂದ ಸದ್ಯ ಈತನಿಗೆ ಟ್ವೀಟರ್ ನಲ್ಲಿ 20 ಸಾವಿರಕ್ಕೂ ಹೆಚ್ಚು ಫಾಲೋವರ್ಸ್ ಇದ್ದಾರೆ.

ಇದನ್ನೂ ಓದಿ:ಆಸ್ಟ್ರೇಲಿಯ ಪ್ರವಾಸ: ಸಂಜಯ್‌ ಮಾಂಜ್ರೇಕರ್‌ ಮತ್ತೆ ಕಮೆಂಟೇಟರ್‌?

ಏನದು ಟ್ವೀಟ್?

ಕಳೆದ ಜುಲೈ 27ರಂದು ಈ ಬಾರಿಯ ಐಪಿಎಲ್ ನ ಫಲಿತಾಂಶದ ಬಗ್ಗೆ ಒಂದು ಟ್ವೀಟ್ ಮಾಡಿದ್ದರು. ಅದೇನೆಂದರೆ ವಿರಾಟ್ ಕೊಹ್ಲಿ ಪ್ರದರ್ಶನ ಸಾಧಾರಣವಾಗಿರುತ್ತದೆ, ಚೆನ್ನೈ ಪ್ಲೇಆಫ್ ತಲುಪಲ್ಲ, ರಾಜಸ್ಥಾನ್ ಅಂಕಪಟ್ಟಿಯ ಕೊನೆಯಲ್ಲಿರುತ್ತದೆ, ಪಂಜಾಬ್ ಪ್ಲೇಆಫ್ ತಲುಪಲ್ಲ, ಆರ್ ಸಿಬಿ ಯು ಮುಂಬಯಿ ಮತ್ತು ಡೆಲ್ಲಿಯೊಂದಿಗೆ ಪ್ಲೇಆಫ್ ತಲುಪುತ್ತದೆ, ಮತ್ತು ಹೈದರಾಬಾದ್ ತಂಡ ಕಪ್ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದ.

ಮಿತುಲ್ ಭವಿಷ್ಯವಾಣಿ

ಮಿತುಲ್ ಭವಿಷ್ಯವಾಣಿ ಬಹುತೇಕ ನಿಜವಾಗುತ್ತಿದ್ದಂತೆ ಆತನ ಪೋಸ್ಟ್ ವೈರಲ್ ಆಗಿತ್ತು. ಬಹಳಷ್ಟು ಮಂದಿ ಪಂದ್ಯಕ್ಕೂ ಮೊದಲು ಆತನಿಗೆ ಟ್ವೀಟ್ ಮಾಡಿ ಪಂದ್ಯದ ಫಲಿತಾಂಶ ಕೇಳುತ್ತಿದ್ದರು. ಆದರೆ ಇದೀಗ ಆತನ ಒಂದು ಊಹೆ ತಪ್ಪಾಗಿದೆ.

ಸನ್ ರೈಸರ್ಸ್ ಹೈದರಾಬಾದ್ ತಂಡ ಕಪ್ ಗೆಲ್ಲಲಿದೆ ಎಂದು ಮಿತುಲ್ ಹೇಳಿದ್ದ. ಆದರೆ ಹೈದರಾಬಾದ್ ತಂಡ ಸೋತು ಫೈನಲ್ ರೇಸ್ ನಿಂದ ಹೊರಬಿದ್ದಿದೆ. ಫೈನಲ್ ನಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ.

ಟಾಪ್ ನ್ಯೂಸ್

ಗುಂಡ್ಲುಪೇಟೆ: ಕೊಡಗಾಪುರ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್

ಗುಂಡ್ಲುಪೇಟೆ: ಕೊಡಗಾಪುರ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್

ಸಂಸದರ ಅಮಾನತು ಆದೇಶ ಹಿಂಪಡೆಯಲ್ಲ, ನನಗೆ ಪಾಠ ಹೇಳೋದು ಬೇಡ; ಖರ್ಗೆಗೆ ನಾಯ್ದು

ಸಂಸದರ ಅಮಾನತು ಆದೇಶ ಹಿಂಪಡೆಯಲ್ಲ, ನನಗೆ ಪಾಠ ಹೇಳೋದು ಬೇಡ; ಖರ್ಗೆಗೆ ನಾಯ್ದು

Untitled-2

ಪಾದಯಾತ್ರೆಯಿಂದ ಆರಂಭವಾಯಿತು ಲಕ್ಷದೀಪೋತ್ಸವ

say no to lockdown

ಒಮಿಕ್ರಾನ್: “ಬಲಿಷ್ಠರಾಗಿದ್ದೇವೆ, ಲಾಕ್ ಡೌನ್ ಬೇಡ” ಎನ್ನುತ್ತಿರುವ ನೆಟ್ಟಿಗರು

ಈಶ್ವರಪ್ಪ

ಹೈಕಮಾಂಡ್ ನಿಂದ ಸಚಿವರ ರಹಸ್ಯ ವರದಿ ವಿಚಾರ ನನಗೆ ಗೊತ್ತಿಲ್ಲ: ಈಶ್ವರಪ್ಪ

ಕುತೂಹಲ ಮೂಡಿಸಿದ ಪ್ರಧಾನಿ ಮೋದಿ-ದೇವೇಗೌಡರ ಭೇಟಿ

ಕುತೂಹಲ ಮೂಡಿಸಿದ ಪ್ರಧಾನಿ ಮೋದಿ-ದೇವೇಗೌಡರ ಭೇಟಿ

corona-positive

ತುಮಕೂರಿನಲ್ಲಿ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

k l rahul and rashid khan

ಐಪಿಎಲ್ ನಿಂದ ಕೆ.ಎಲ್.ರಾಹುಲ್ ಮತ್ತು ರಶೀದ್ ಖಾನ್ ಒಂದು ವರ್ಷ ಬ್ಯಾನ್?

ಮೈದಾನದ ಸಿಬಂದಿಗೆ ದ್ರಾವಿಡ್‌ ಇನಾಮು

ಮೈದಾನದ ಸಿಬಂದಿಗೆ ದ್ರಾವಿಡ್‌ ಇನಾಮು

ಐಪಿಎಲ್‌ ಫ್ರಾಂಚೈಸಿಗಳಿಗೆ ಇಂದು ಅಂತಿಮ ಗಡುವು

ಐಪಿಎಲ್‌ ಫ್ರಾಂಚೈಸಿಗಳಿಗೆ ಇಂದು ಅಂತಿಮ ಗಡುವು

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

MUST WATCH

udayavani youtube

ಈ ನೀರು ಕುಡಿದ್ರೆ ಕೊರೋನಾ, ಓಮಿಕ್ರಾನ್ ಅಲ್ಲ ಇನ್ನೂ ಅಪಾಯಕಾರಿ ರೋಗ ಬರಬಹುದು

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

ಹೊಸ ಸೇರ್ಪಡೆ

ಅಮೃತ್‌ ಅಪಾರ್ಟ್‌ಮೆಂಟ್ಸ್‌

‘ಅಮೃತ್‌ ಅಪಾರ್ಟ್‌ಮೆಂಟ್ಸ್‌’ ನಲ್ಲಿ ಗೆಲುವಿನ ನಗೆ

ಗುಂಡ್ಲುಪೇಟೆ: ಕೊಡಗಾಪುರ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್

ಗುಂಡ್ಲುಪೇಟೆ: ಕೊಡಗಾಪುರ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್

girls hostel

ಹಾಸ್ಟೆಲ್‌ನಲ್ಲಿ ಓದಲು ಕರೆಂಟಿಲ್ಲ, ಸ್ನಾನ, ಶೌಚಾಲಯಕ್ಕೂ ನೀರಿಲ್ಲ!

oreo kannada movie

ಬಿಸ್ಕೆಟ್‌ ಹೆಸರು ಈಗ ಸಿನಿಮಾ ಟೈಟಲ್‌

23indian

ಸಂವಿಧಾನ ನಮಗೆಲ್ಲ ದಾರಿದೀಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.