Udayavni Special

ಎಬಿಡಿ ಸ್ಪೋಟಕ ಅರ್ಧಶತಕ: ರಾಜಸ್ಥಾನ್ ವಿರುದ್ಧ ಗೆದ್ದು ಬೀಗಿದ ಆರ್ ಸಿಬಿ


Team Udayavani, Oct 17, 2020, 7:08 PM IST

abd

ದುಬೈ: ಎಬಿಡಿ ವಿಲಿಯರ್ಸ್ ಸ್ಪೋಟಕ ಅರ್ಧಶತಕದ  ನೆರವಿನಿಂದ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್  ಬೆಂಗಳೂರು ಗೆದ್ದು ಬೀಗಿದೆ.

ರಾಜಸ್ಥಾನ್ ನೀಡಿದ 178 ರನ್ ಗಳ ಟಾರ್ಗೆಟ್ ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 19.4 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿ ಗೆಲುವಿನ ನಗೆ ಬೀರಿತು.

178 ರನ್ ಗಳ ಗುರಿ ಪಡೆದು ಬ್ಯಾಟಿಂಗ್ ಆರಂಭಿಸಿದ ಆರ್ ಸಿಬಿ ಉತ್ತಮ ಆರಂಭ ಪಡೆದುಕೊಂಡಿತ್ತು.  ದೆವದತ್ತ್ ಪಡಿಕ್ಕಲ್ ಮತ್ತು ಆ್ಯರನ್ ಫಿಂಚ್ ಮೊದಲ ವಿಕೆಟ್ ಗೆ 23 ರನ್ ಗಳ ಜೊತೆಯಾಟ ನಡೆಸಿತು. ಈ ವೇಳೆ ಎಡವಿದ ಫಿಂಚ್(14) ಶ್ರೇಯಸ್ ಗೋಪಾಲ್ ಬೌಲಿಂಗ್ ನಲ್ಲಿ ಉತ್ತಪ್ಪಾಗೆ ಕ್ಯಾಚಿತ್ತರು.

ನಂತರ ಪಡಿಕ್ಕಲ್ ಜೊತೆಯಾದ ನಾಯಕ ಕೊಹ್ಲಿ ರಾಜಸ್ಥಾನ್ ಬೌಲರ್ ಗಳ ದಂಡಿಸಿದರು. ಈ ವೇಳೆ 35 ರನ್ ಗಳಿಸಿ ಉತ್ತಮವಾಗಿ ಆಡುತ್ತಿದ್ದ ಪಡಿಕ್ಕಲ್ ತೇವಾಟಿಯ ಬೌಲಿಂಗ್ ನಲ್ಲಿ ಸ್ಟ್ರೋಕ್ಸ್ ಗೆ ಕ್ಯಾಚ್ ನೀಡಿ ಪೆವಿಲಿಯನ್ ಸೇರಿದರು.

2 ಸಿಕ್ಸ್ 1 ಫೋರ್ ಸಿಡಿಸಿ ಭರ್ಜರಿ ಫಾರ್ಮ್ ನಲ್ಲಿದ್ದ ಕೊಹ್ಲಿ 43 ರನ್ ಗಳಿಸಿದ್ದ ವೇಳೆ ಕಾರ್ತಿಕ್ ತ್ಯಾಗಿ ಬೌಲಿಂಗ್ ನಲ್ಲಿ ತೇವಾಟಿಯ ಗೆ ಕ್ಯಾಚ್ ನೀಡಿ ಅರ್ಧಶತಕದ ಸಂಭ್ರಮವನ್ನು ತಪ್ಪಿಸಿಕೊಂಡರು.

ನಂತರ ಗುರ್ ಕೀರ್ತ್ ಸಿಂಗ್ ಮನ್ ಜೊತೆಯಾದ ಎಬಿಡಿ ಸ್ಪೋಟಕ ಬ್ಯಾಟಿಂಗ್ ನಡೆಸಿದರು. 22 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 1 ಬೌಂಡರಿ ನೆರವಿನಿಂದ 55 ರನ್ ಗಳಿಸಿ ತಂಡವನ್ನು ಗೆಲುವಿನನ ಗುರಿ ಮುಟ್ಟಿಸಿದರು. ಎಬಿಡಿ ಗೆ ಉತ್ತಮ ಸಾಥ್ ನೀಡಿದ ಮನ್ 19 ರನ್ ಗಳಿಸಿ ನಾಟೌಟ್ ಆಗಿ ಉಳಿದರು.

ರಾಜಸ್ಥಾನ್ ಪರ ಕಾರ್ತಿಕ್ ತ್ಯಾಗಿ, ಶ್ರೇಯಸ್ ಗೋಪಾಲ್, ರಾಹುಲ್ ತೇವಾಟಿಯ ತಲಾ 1 ವಿಕೆಟ್ ಪಡೆದರು.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ನ್ಯಾಯಾಧೀಶರಿಗೆ ಬೆದರಿಕೆ ಪ್ರಕರಣಕ್ಕೆ ಟ್ವಿಸ್ಟ್: ತುಮಕೂರಿನಲ್ಲಿ ಇಬ್ಬರ ಬಂಧನ

ನ್ಯಾಯಾಧೀಶರಿಗೆ ಬೆದರಿಕೆ ಪ್ರಕರಣಕ್ಕೆ ಟ್ವಿಸ್ಟ್: ತುಮಕೂರಿನಲ್ಲಿ ಇಬ್ಬರ ಬಂಧನ

ಇಂದು ಸಂಜೆ ಆರು ಗಂಟೆಗೆ ದೇಶದ ಜನರಿಗೆ ಪ್ರಧಾನಿ ಮೋದಿ ಪ್ರಮುಖ ಸಂದೇಶ

ಇಂದು ಸಂಜೆ ಆರು ಗಂಟೆಗೆ ದೇಶದ ಜನರಿಗೆ ಪ್ರಧಾನಿ ಮೋದಿ ಪ್ರಮುಖ ಸಂದೇಶ

ಭೀಮಾ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲಿ : ಶಾಸಕ ಯಶವಂತರಾಯಗೌಡ

ಭೀಮಾ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲಿ : ಶಾಸಕ ಯಶವಂತರಾಯಗೌಡ

ಧೋನಿ ಆಯ್ತು, ಈಗ ವಿಜಯ್ ಸೇತುಪತಿ ಮಗಳಿಗೆ ಅತ್ಯಾಚಾರ ಬೆದರಿಕೆ!

ಧೋನಿ ಆಯ್ತು, ಈಗ ವಿಜಯ್ ಸೇತುಪತಿ ಮಗಳಿಗೆ ಅತ್ಯಾಚಾರ ಬೆದರಿಕೆ!

ಕೊಪ್ಪಳದಲ್ಲಿ ಮತ್ತೆ ಮಳೆಯಾರ್ಭಟ: ಬೆಳೆ ಹಾನಿ, ಸಂಚಾರ ಅಸ್ತವ್ಯಸ್ತ

ಕೊಪ್ಪಳದಲ್ಲಿ ಮತ್ತೆ ಮಳೆಯಾರ್ಭಟ: ಬೆಳೆ ಹಾನಿ, ಸಂಚಾರ ಅಸ್ತವ್ಯಸ್ತ

ಹಿರಿಯ ಹೋರಾಟಗಾರ, ಕಾರ್ಮಿಕ ಮುಖಂಡ ಮಾರುತಿ ಮಾನ್ಪಡೆ ನಿಧನ

ಹಿರಿಯ ಹೋರಾಟಗಾರ, ಕಾರ್ಮಿಕ ಮುಖಂಡ ಮಾರುತಿ ಮಾನ್ಪಡೆ ನಿಧನ

ಮಂಗಳೂರು: ಡ್ರಗ್ಸ್ ಜಾಗೃತಿ ಬರಹದಿಂದ ಗಮನಸೆಳೆಯುತ್ತಿದೆ ಸಿಟಿ ಬಸ್

ಮಂಗಳೂರು: ಡ್ರಗ್ಸ್ ಜಾಗೃತಿ ಬರಹದಿಂದ ಗಮನಸೆಳೆಯುತ್ತಿದೆ ಸಿಟಿ ಬಸ್





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಐಪಿಎಲ್‌ನಲ್ಲಿ ದಾಖಲಾದ 2ನೇ “ಸೂಪರ್‌ ಓವರ್‌ ಟೈ: ಸೂಪರ್‌ ಓವರ್‌ ಟೈ ಆಗುತ್ತ ಹೋದರೆ?

ಐಪಿಎಲ್‌ನಲ್ಲಿ ದಾಖಲಾದ 2ನೇ “ಸೂಪರ್‌ ಓವರ್‌ ಟೈ: ಸೂಪರ್‌ ಓವರ್‌ ಟೈ ಆಗುತ್ತ ಹೋದರೆ?

IPLಚೆನ್ನೈ-ರಾಜಸ್ಥಾನ್ ಮುಖಾಮುಖಿ : ಸ್ಮಿತ್ ಪಡೆಗೆ 7 ವಿಕೆಟ್ ಗಳ ಗೆಲುವು

ಚೆನ್ನೈ-ರಾಜಸ್ಥಾನ್ ಮುಖಾಮುಖಿ : ಸ್ಮಿತ್ ಪಡೆಗೆ 7 ವಿಕೆಟ್ ಗಳ ಗೆಲುವು

ಐಪಿಎಲ್‌ ಪಂದ್ಯಗಳ “ದ್ವಿಶತಕ’ ಬಾರಿಸಿ ಧೋನಿ

ಐಪಿಎಲ್‌ ಪಂದ್ಯಗಳ “ದ್ವಿಶತಕ’ ಬಾರಿಸಿದ ಧೋನಿ

PL

ರಾಜಸ್ಥಾನ್‌ ದಾಳಿಗೆ ಪರದಾಡಿದ ಚೆನ್ನೈ; ರಾಜಸ್ಥಾನ್‌ ಗೆ 126 ರನ್ ಗೆಲುವಿನ ಗುರಿ

101

ಚೆನ್ನೈ-ರಾಜಸ್ಥಾನ್ ಮುಖಾಮುಖಿ : ಟಾಸ್ ಗೆದ್ದ ಧೋನಿ ಪಡೆ ಬ್ಯಾಟಿಂಗ್ ಆಯ್ಕೆ

MUST WATCH

udayavani youtube

Mudipu‌ illegal quarrying allegations ವಿಚಾರ; ನನಗೆ ಯಾವುದೇ ಸಂಬಂದ ಇಲ್ಲ:Rajesh Naik

udayavani youtube

ಹಡಿಲು ಗದ್ದೆಯಲ್ಲಿ ಭತ್ತ ಬೆಳೆದು ಯಶಸ್ವಿಯಾದ ಕೃಷಿ !

udayavani youtube

ಕೃಷಿಯಲ್ಲಿ ಲಾಭಗಳಿಸಬೇಕಾದರೆ ಸಮಗ್ರ ಕೃಷಿ ಪದ್ಧತಿಯನ್ನು ಪಾಲಿಸಿ | Udayavani

udayavani youtube

ಹಸುವಿನ ಸಗಣಿ ಬಳಸಿ ಧೂಪ ತಯಾರಿಸುವುದು ಹೇಗೆ?

udayavani youtube

45 years journey of Pot maker from Karkala | Annumuli Pot maker | Udayavani



ಹೊಸ ಸೇರ್ಪಡೆ

cinema-tdy-.02

ನವೆಂಬರ್‌ನಲ್ಲಿ ಆ್ಯಕ್ಟ್-1978 ರಿಲೀಸ್‌

ನ್ಯಾಯಾಧೀಶರಿಗೆ ಬೆದರಿಕೆ ಪ್ರಕರಣಕ್ಕೆ ಟ್ವಿಸ್ಟ್: ತುಮಕೂರಿನಲ್ಲಿ ಇಬ್ಬರ ಬಂಧನ

ನ್ಯಾಯಾಧೀಶರಿಗೆ ಬೆದರಿಕೆ ಪ್ರಕರಣಕ್ಕೆ ಟ್ವಿಸ್ಟ್: ತುಮಕೂರಿನಲ್ಲಿ ಇಬ್ಬರ ಬಂಧನ

ಇಂದು ಸಂಜೆ ಆರು ಗಂಟೆಗೆ ದೇಶದ ಜನರಿಗೆ ಪ್ರಧಾನಿ ಮೋದಿ ಪ್ರಮುಖ ಸಂದೇಶ

ಇಂದು ಸಂಜೆ ಆರು ಗಂಟೆಗೆ ದೇಶದ ಜನರಿಗೆ ಪ್ರಧಾನಿ ಮೋದಿ ಪ್ರಮುಖ ಸಂದೇಶ

CINEMA-TDY-05

ಚಿತ್ರರಂಗದಲ್ಲಿ ಮುಹೂರ್ತ ಸಂಭ್ರಮ

ಭೀಮಾ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲಿ : ಶಾಸಕ ಯಶವಂತರಾಯಗೌಡ

ಭೀಮಾ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲಿ : ಶಾಸಕ ಯಶವಂತರಾಯಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.