ಮುಂಬೈ – ರಾಜಸ್ಥಾನ್ ಕಾಳಗ: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಪೊಲಾರ್ಡ್ ಬಳಗ

Team Udayavani, Oct 25, 2020, 7:00 PM IST

mumbai

ಅಬುಧಾಬಿ: ಐಪಿಎಲ್ 13ನೇ ಆವೃತ್ತಿಯ 45ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್  ಮತ್ತು ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ಪೊಲಾರ್ಡ್  ಬಳಗ ಬ್ಯಾಟಿಂಗ್  ಆಯ್ದುಕೊಂಡಿದೆ.

ಐಪಿಎಲ್ 13 ನೇ ಆವೃತ್ತಿಯಲ್ಲಿ ರಾಯಲ್ಸ್ ಉಳಿಯಬೇಕಾದರೇ ಇಂದಿನ ಪಂದ್ಯ ಗೆಲ್ಲಲೇಬೇಕಾಗಿದೆ. ಸದ್ಯ ಅಂಕಪಟ್ಟಿಯಲ್ಲಿ  7ನೇ ಸ್ಥಾನದಲ್ಲಿರುವ ಸ್ಮಿತ್ ಪಡೆ ಇಂದಿನ ಪಂದ್ಯ ಗೆಲ್ಲುವತ್ತ ಗಮನಹರಿಸಿದೆ.

ಮತ್ತೊಂದೆಡೆ ಅತ್ಯಧಿಕ ರನ್ ರೇಟ್ ನೊಂದಿಗೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾದಲ್ಲಿ ಮುಂಬೈ ಇಂಡಿಯನ್ಸ್ ತಂಡವಿದೆ. ಇಂದು ಕೂಡ ನಾಯಕ ರೋಹಿತ್ ಶರ್ಮಾ ಅನುಪಸ್ಥಿತಿ ತಂಡವನ್ನು ಕಾಡಲಿದ್ದು, ಕೀರನ್ ಪೊಲಾರ್ಡ್ ತಂಡವನ್ನು ಮುನ್ನಡೆಸಲಿದ್ದಾರೆ.

ಹನ್ನೊಂದರ ಬಳಗ:

ರಾಜಸ್ಥಾನ್ ರಾಯಲ್ಸ್: ರಾಬಿನ್ ಉತ್ತಪ್ಪ, ಬೆನ್ ಸ್ಟೋಕ್ಸ್, ಸಂಜು ಸ್ಯಾಮ್ಸನ್, ಜೋಸ್ ಬಟ್ಲರ್, ಸ್ಟೀವನ್ ಸ್ಮಿತ್ (ನಾಯಕ), ರಿಯಾನ್ ಪರಾಗ್, ರಾಹುಲ್ ತಿವಾಟಿಯಾ, ಜೋಫ್ರಾ ಆರ್ಚರ್, ಶ್ರೇಯಾಸ್ ಗೋಪಾಲ್, ಅಂಕಿತ್ ರಾಜ್‌ಪೂತ್, ಕಾರ್ತಿಕ್ ತ್ಯಾಗಿ

ಮುಂಬೈ ಇಂಡಿಯನ್ಸ್: ಕ್ವಿಂಟನ್ ಡಿ ಕಾಕ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಸೌರಭ್ ತಿವಾರಿ, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್ (ನಾಯಕ), ಕ್ರುನಾಲ್ ಪಾಂಡ್ಯ, ಜೇಮ್ಸ್ ಪ್ಯಾಟಿನ್ಸನ್, ರಾಹುಲ್ ಚಹರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ

ಟಾಪ್ ನ್ಯೂಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.