ಗಂಗೂಲಿ ಸಲಹೆಯನ್ನು ಕಡೆಗಣಿಸಿದ ರೋಹಿತ್! ಯಾವುದೇ ನೋವಿಲ್ಲ, ನಾನು ಫಿಟ್ ಎಂದ ಶರ್ಮ

Team Udayavani, Nov 5, 2020, 9:38 AM IST

ಗಂಗೂಲಿ ಸಲಹೆಯನ್ನು ಕಡೆಗಣಿಸಿದ ರೋಹಿತ್! ಯಾವುದೇ ನೋವಿಲ್ಲ, ನಾನು ಫಿಟ್ ಎಂದ ಶರ್ಮ

ಶಾರ್ಜಾ: ಗಾಯದಿಂದ ಸುಧಾರಿಸಿಕೊಳ್ಳುತ್ತಿರುವುದರಿಂದ ಗಡಿಬಿಡಿಯಲ್ಲಿ ಮತ್ತೆ ಮೈದಾನಕ್ಕಿಳಿಯಬೇಡಿ ಎಂದು ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಮಂಗಳವಾರ ಸಲಹೆ ನೀಡಿದ ಬೆನ್ನಲ್ಲೇ, ರೋಹಿತ್‌ ಶರ್ಮ ಮುಂಬೈ ಪರ ಐಪಿಎಲ್‌ ಆಡಿದ್ದರು! ಅದೂ ನಾಲ್ಕು ಪಂದ್ಯಗಳ ನಂತರ. ಆದರೆ ರೋಹಿತ್ ಮತ್ತೊಂದು ಹೇಳಿಕೆ ನೀಡಿದ್ದು, ಚರ್ಚೆಗೆ ಕಾರಣವಾಗಿದೆ.

ಒಂದು ವೇಳೆ ರೋಹಿತ್‌ ಶರ್ಮ ತಮ್ಮ ದೈಹಿಕ ಸಾಮರ್ಥ್ಯ ಸಾಬೀತು ಮಾಡಿದರೆ, ಮತ್ತೆ ಆಸ್ಟ್ರೇಲಿಯ ಪ್ರವಾಸಕ್ಕೆ ಆಯ್ಕೆಯಾಗುತ್ತಾರೆ, ಅದರಲ್ಲಿ ಸಂಶಯವೇ ಇಲ್ಲ ಎಂದು ಗಂಗೂಲಿ ಭರವಸೆ ನೀಡಿದ್ದರು. ಈ ಬಗ್ಗೆ ಎದುರಾದ ಪ್ರಶ್ನೆಗೆ ಮಂಗಳವಾರ ಐಪಿಎಲ್‌ ಪಂದ್ಯಾನಂತರ ಉತ್ತರಿಸಿದ ರೋಹಿತ್‌ ತಾನು ಸಂಪೂರ್ಣವಾಗಿ ಸುಧಾರಿಸಿಕೊಂಡಿದ್ದೇನೆ. ಮಂಡಿನೋವಿನ ಸಮಸ್ಯೆ ಕಾಣಿಸುತ್ತಿಲ ಎಂದು ಹೇಳಿದ್ದಾರೆ.

ಇದು ಅವರು ಭಾರತ ತಂಡದೊಂದಿಗೆ ಆಸ್ಟ್ರೇಲಿಯಕ್ಕೆ ತೆರಳುವ ಸಾಧ್ಯತೆಯನ್ನು ಹೆಚ್ಚಿಸಿದೆ. ಅಷ್ಟು ಮಾತ್ರವಲ್ಲ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಇದನ್ನೂ ಓದಿ:ಮೊದಲ ಫೈನಲ್‌ ಕನಸಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌

ರೋಹಿತ್‌ಗೆ ಆಗಿರುವ ಗಾಯದ ತೀವ್ರತೆಯನ್ನು ಪತ್ತೆ ಹಚ್ಚುವಲ್ಲಿ ಬಿಸಿಸಿಐ ವಿಫ‌ಲವಾಯಿತೇ? ಇಲ್ಲಿ ರೋಹಿತ್‌ರನ್ನು ಕಡೆಗಣಿಸುವ ಉದ್ದೇಶವೇನಾದರೂ ಇತ್ತೇ? ಇದು ನಿಜಕ್ಕೂ ಕೊಹ್ಲಿ-ರೋಹಿತ್‌ ನಡುವಿನ ಒಳಜಗಳದ ಫ‌ಲವೇ? ಹೀಗೆಲ್ಲ ಚರ್ಚೆಗಳು ಕ್ರಿಕೆಟ್ ವಲಯದಲ್ಲಿ ನಡೆಯುತ್ತಿದೆ.

ಮುಂಬರುವ ಆಸೀಸ್ ಸರಣಿಗೆ ಆಯ್ಕೆಯಾದ ತಂಡದಲ್ಲಿ ರೋಹಿತ್ ಗೆ ಜಾಗ ನೀಡಿಲ್ಲ. ಗಾಯದ ಕಾರಣ ನೀಡಿ ಮೂರು ಮಾದರಿ ಕ್ರಿಕೆಟ್ ನಿಂದಲೂ ರೋಹಿತ್ ರನ್ನು ಕೈಬಿಡಲಾಗಿದೆ. ಏಕದಿನ ಮತ್ತು ಟಿ 20 ತಂಡಕ್ಕೆ ರೋಹಿತ್ ಬದಲು ಕೆ ಎಲ್ ರಾಹುಲ್ ಗೆ ಉಪನಾಯಕನ ಜವಾಬ್ದಾರಿ ನೀಡಲಾಗಿದೆ.

ಟಾಪ್ ನ್ಯೂಸ್

cm

ಗಾಂಧೀಜಿ ಆಶಯದಂತೆ ಜನರೇ ಕಾಂಗ್ರೆಸ್ ವಿಸರ್ಜನೆ ಮಾಡಲು ಸಿದ್ಧರಾಗಿದ್ದಾರೆ: ಸಿಎಂ

1rqr

ಪ್ರಧಾನಿ ಮೋದಿಯೇ ನನಗೆ ರಾಜೀನಾಮೆ ನೀಡುವುದು ಬೇಡ ಎಂದಿದ್ದರು: ಹೆಚ್ ಡಿಡಿ

1dfs

ಯಂಕ, ನಾಣಿ, ಶೀನ ಮನಬಂದಂತೆ ಮಾತನಾಡುತ್ತಾರೆ : ಯಡಿಯೂರಪ್ಪ

ತೆಳ್ಳಗಾಗಿದ್ದಾರೆ ಬಹುಭಾಷಾ ನಟಿ, ಬಿಜೆಪಿ ನಾಯಕಿ ಖುಷ್ಬೂ

ತೆಳ್ಳಗಾಗಿದ್ದಾರೆ ಬಹುಭಾಷಾ ನಟಿ, ಬಿಜೆಪಿ ನಾಯಕಿ ಖುಷ್ಬೂ

ವಲಸೆ ಕಾರ್ಮಿಕರಿಗೆ ಯಶಸ್ವೀ ಲಸಿಕಾ ಅಭಿಯಾನ : ಜಿಲ್ಲಾಧಿಕಾರಿ

ವಲಸೆ ಕಾರ್ಮಿಕರಿಗೆ ಯಶಸ್ವೀ ಲಸಿಕಾ ಅಭಿಯಾನ : ಜಿಲ್ಲಾಧಿಕಾರಿ

siddu 2

ರಮೇಶ ಜಾರಕಿಹೊಳಿ ಈ ಬಾರಿ ಬಿಜೆಪಿ ಸೋಲಿಸಿದರೆ ಅಚ್ಚರಿಯಿಲ್ಲ: ಸಿದ್ದರಾಮಯ್ಯ

1-fdfd.

ದೂದ್ ಸಾಗರ್ ನಲ್ಲಿ ಕೋವಿಡ್ ಇದೆಯೆಂದು ಸುಳ್ಳು ಪ್ರಚಾರ; ಸ್ಪಷ್ಟನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ashwin

ಮುಂಬೈ ಟೆಸ್ಟ್: ಅನಿಲ್ ಕುಂಬ್ಳೆ ದಾಖಲೆ ಮುರಿದ ರವಿಚಂದ್ರನ್ ಅಶ್ವಿನ್

ಮುಂದುವರಿದ ಪ್ರಶಸ್ತಿ ಬರ: ಬಿಡಬ್ಲ್ಯೂಎಫ್ ಫೈನಲ್ ನಲ್ಲಿ ಸಿಂಧುಗೆ ಸೋಲು

ಮುಂದುವರಿದ ಪ್ರಶಸ್ತಿ ಬರ: ಬಿಡಬ್ಲ್ಯೂಎಫ್ ಫೈನಲ್ ನಲ್ಲಿ ಸಿಂಧುಗೆ ಸೋಲು

ಮುಂಬೈ ಟೆಸ್ಟ್: ನ್ಯೂಜಿಲ್ಯಾಂಡ್ ಗೆ ಬೃಹತ್ ಗುರಿ ನೀಡಿದ ಟೀಂ ಇಂಡಿಯಾ

ಮತ್ತೆ ಮಿಂಚಿದ ಮಯಾಂಕ್: ನ್ಯೂಜಿಲ್ಯಾಂಡ್ ಗೆ ಬೃಹತ್ ಗುರಿ ನೀಡಿದ ಟೀಂ ಇಂಡಿಯಾ

ಐಪಿಎಲ್ ಹರಾಜಿನ ಬಗ್ಗೆ ಸುಳಿವು ನೀಡಿದ ಡೇವಿಡ್ ವಾರ್ನರ್

ಐಪಿಎಲ್ ಹರಾಜಿನ ಬಗ್ಗೆ ಸುಳಿವು ನೀಡಿದ ಡೇವಿಡ್ ವಾರ್ನರ್

ಲಕ್ಷ್ಮಣ್‌ ಎನ್‌ಸಿಎ ಮುಖ್ಯಸ್ಥ: ಡಿ. 13ಕ್ಕೆ ಅಧಿಕಾರ ಸ್ವೀಕಾರ

ಲಕ್ಷ್ಮಣ್‌ ಎನ್‌ಸಿಎ ಮುಖ್ಯಸ್ಥ: ಡಿ. 13ಕ್ಕೆ ಅಧಿಕಾರ ಸ್ವೀಕಾರ

MUST WATCH

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

udayavani youtube

ನಾಗಾಲ್ಯಾಂಡ್ ನಲ್ಲಿ ನಾಗರಿಕರ ಮೇಲೆ ಗುಂಡಿನ ದಾಳಿ

udayavani youtube

ಕೌಟುಂಬಿಕ ಮೌಲ್ಯಗಳು ಕುಸಿಯಲು ಕಾರಣವೇನು ?

udayavani youtube

ಬೆಳ್ತಂಗಡಿ : ಅಂತೂ ಬಲೆಗೆ ಬಿತ್ತು ತೋಟದಲ್ಲಿ ಪ್ರತ್ಯಕ್ಷವಾದ ಮೊಸಳೆ

udayavani youtube

ಸಾಹೇಬ್ರಕಟ್ಟೆ ಬಳಿ ಸರಣಿ ಅಪಘಾತ; ಓರ್ವ ಸಾವು, ಇಬ್ಬರಿಗೆ ಗಾಯ

ಹೊಸ ಸೇರ್ಪಡೆ

1aa

ತಿಪ್ಪೆ ಗುಂಡಿ‌‌ ಕಸದಲ್ಲೂ ಬಿಜೆಪಿ ದುಡ್ದು ಹೊಡೆಯುತ್ತಿದೆ: ಮಧು ಬಂಗಾರಪ್ಪ

1-d

ಸರಕಾರೀಕರಣದ ವಿರುದ್ದ ಹೋರಾಟ‌ ಮುಂದುವರಿಸಬೇಕು: ಸ್ವರ್ಣವಲ್ಲಿ ಶ್ರೀ

cm

ಗಾಂಧೀಜಿ ಆಶಯದಂತೆ ಜನರೇ ಕಾಂಗ್ರೆಸ್ ವಿಸರ್ಜನೆ ಮಾಡಲು ಸಿದ್ಧರಾಗಿದ್ದಾರೆ: ಸಿಎಂ

1rqr

ಪ್ರಧಾನಿ ಮೋದಿಯೇ ನನಗೆ ರಾಜೀನಾಮೆ ನೀಡುವುದು ಬೇಡ ಎಂದಿದ್ದರು: ಹೆಚ್ ಡಿಡಿ

1dfs

ಯಂಕ, ನಾಣಿ, ಶೀನ ಮನಬಂದಂತೆ ಮಾತನಾಡುತ್ತಾರೆ : ಯಡಿಯೂರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.