ಸಂಜು ಸ್ಯಾಮ್ಸನ್ ಗೆ ಭಾರತೀಯ ತಂಡದಲ್ಲಿ ಆಡಲು ಅವಕಾಶ ಸಿಗುವುದಿಲ್ಲ ಎಂದರೆ ಆಶ್ಚರ್ಯ: ವಾರ್ನೆ
Team Udayavani, Sep 27, 2020, 4:10 PM IST
ದುಬೈ: ವಿಕೆಟ್ ಕೀಪರ್ ಬ್ಯಾಟ್ಸಮನ್ ಸಂಜು ಸ್ಯಾಮ್ಸನ್ ಒಬ್ಬ ಅದ್ಭುತ ಆಟಗಾರ. ಆದರೆ ಆತನಿಗೆ ಭಾರತೀಯ ತಂಡದಲ್ಲಿ ಅವಕಾಶ ಸಿಗುವುದಿಲ್ಲ ಎಂದರೆ ಆಶ್ಚರ್ಯವಾಗುತ್ತದೆ ಎಂದು ಶೇನ್ ವಾರ್ನೆ ಹೇಳಿದ್ದಾರೆ.
ರಾಜಸ್ಥಾನ ರಾಯಲ್ಸ್ ತಂಡದ ಇನ್ಸ್ಟಾ ಗ್ರಾಮ್ ಲೈವ್ ನಲ್ಲಿ ಮಾತನಾಡಿದ ಶೇನ್ ವಾರ್ನೆ, “ಸಂಜು ಸ್ಯಾಮ್ಸನ್ ಅದ್ಭುತ ಆಟಗಾರ. ಈ ಬಗ್ಗೆ ನಾನು ಬಹಳ ಹಿಂದೆಯೇ ಹೇಳಿದ್ದೆ. ನಾನು ಬಹಳ ಸಮಯದಿಂದ ನೋಡಿದ ರೋಚಕ ಆಟಗಾರರಲ್ಲಿ ಸಂಜು ಸ್ಯಾಮ್ಸನ್ ಬಹುಶಃ ಒಬ್ಬನೆಂದು ನಾನು ಭಾವಿಸುತ್ತೇನೆ. ಆತ ಟೀಂ ಇಂಡಿಯಾಕ್ಕಾಗಿ ಎಲ್ಲಾ ಮಾದರಿ ಕ್ರಿಕೆಟ್ ಆಡುತ್ತಿಲ್ಲ ಎಂದರೆ ಆಶ್ಚರ್ಯವಾಗುತ್ತಿದೆ ” ಹೇಳಿದ್ದಾರೆ.
ಇದನ್ನೂ ಓದಿ:ರಾಹುಲ್ Vs ಸ್ಮಿತ್: ರಾಜಸ್ಥಾನಕ್ಕೆ ಬಟ್ಲರ್ ಬಲ; ಪಂಜಾಬ್ ನಿರಾಳ
ರಾಜಸ್ಥಾನ ರಾಯಲ್ಸ್ ಪರ ಬ್ಯಾಟ್ ಬೀಸುವ ಸಂಜು ಸ್ಯಾಮ್ಸನ್ ಚೆನ್ನೈ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ ಸಿಕ್ಸರ್ ಸುರಿಮಳೆಗೈದಿದ್ದರು. ಸಂಜು ಸ್ಯಾಮ್ಸನ್ 32 ಎಸೆಗಳಲ್ಲಿ 74 ರನ್ ಬಾರಿಸಿದ್ದರು. ರಾಜಸ್ಥಾನ ರಾಯಲ್ಸ್ 17ರನ್ ಅಂತರದ ಗೆಲುವು ಸಾಧಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ