ಎಲ್ಲ ಮಾದರಿಯ ಕ್ರಿಕೆಟಿಗೆ ಶೇನ್‌ ವಾಟ್ಸನ್‌ ಗುಡ್‌ಬೈ?


Team Udayavani, Nov 3, 2020, 9:08 AM IST

ಎಲ್ಲ ಮಾದರಿಯ ಕ್ರಿಕೆಟಿಗೆ ಶೇನ್‌ ವಾಟ್ಸನ್‌ ಗುಡ್‌ಬೈ?

ಮೆಲ್ಬರ್ನ್: ಚೆನ್ನೈ ತಂಡದ ಹಿರಿಯ ಆಟಗಾರ, ಆಸ್ಟ್ರೇಲಿಯದ ಆಲ್‌ರೌಂಡರ್‌ ಶೇನ್‌ ವಾಟ್ಸನ್‌ ಎಲ್ಲ ಮಾದರಿಯ ಕ್ರಿಕೆಟ್ ನಿಂದ ದೂರ ಸರಿಯುವ ಚಿಂತನೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಈ ಐಪಿಎಲ್‌ ನಲ್ಲಿ ಚೆನ್ನೈತಂಡದ ವೈಫ‌ಲ್ಯ ಹಾಗೂ ಕೈಕೊಟ್ಟ ಫಾರ್ಮ್ ಹಿನ್ನೆಲೆಯಲ್ಲಿ ವಾಟ್ಸನ್‌ ಈ ನಿರ್ಧಾರಕ್ಕೆ ಬಂದಿರುವ ಸಾಧ್ಯತೆ ಇದೆ. ಆದರೆ ಅವರಿನ್ನೂ ಅಧಿಕೃತ ಘೋಷಣೆ ಮಾಡಿಲ್ಲ.

2016ರಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಹೇಳಿದ್ದ ವಾಟ್ಸನ್‌, ಐಪಿಎಲ್‌ನಂಥ ಟಿ20 ಲೀಗ್‌ ಗಳಲ್ಲಿ ಆಡುತ್ತ ಬಂದಿದ್ದರು. ಕಳೆದ 11 ವರ್ಷ ಗಳಿಂದಲೂ ಐಪಿಎಲ್‌ ಆಡುತ್ತಲೇ ಬಂದಿರುವ ಶೇನ್‌ ವಾಟ್ಸನ್‌, ರಾಜಸ್ಥಾನ್‌ ರಾಯಲ್ಸ್‌ ಮೂಲಕ ಪದಾರ್ಪಣೆ ಮಾಡಿದ್ದರು. ಮೊದಲ ವರ್ಷವೇ ಚಾಂಪಿಯನ್‌ ತಂಡದ ಸದಸ್ಯನಾದದ್ದು, ಸರಣಿಶ್ರೇಷ್ಠ ಗೌರವಕ್ಕೆ ಪಾತ್ರರಾದದ್ದು ವಾಟ್ಸನ್‌ ಪಾಲಿನ ಹೆಗ್ಗಳಿಕೆ.

ಇದನ್ನೂ ಓದಿ:ಬೆಂಗಳೂರು ವಿರುದ್ಧ ಡೆಲ್ಲಿ ಕ್ಯಾಪಿಟಲ್‌ಗೆ ಗೆಲುವು: ಸೋತರೂ ಪ್ಲೇ ಆಫ್ ನಲ್ಲುಳಿದ ಆರ್‌ಸಿಬಿ

ಐಪಿಎಲ್ ನಲ್ಲಿ 145 ಪಂದ್ಯಗಳನ್ನು ಆಡಿರುವ ವಾಟ್ಸನ್ 30.99 ರ ಸರಾಸರಿಯಲ್ಲಿ 3874 ರನ್ ಗಳಿಸಿದ್ದಾರೆ.  21 ಅರ್ಧಶತಕಗಳೊಂದಿಗೆ ನಾಲ್ಕು ಶತಕವನ್ನು ವಾಟ್ಸನ್ ಬಾರಿಸಿದ್ದಾರೆ. ಆದರೆ ಈ ಬಾರಿಯ ಐಪಿಎಲ್ ನಲ್ಲಿ 11 ಇನ್ನಿಂಗ್ಸ್ ನಲ್ಲಿ 29.90 ಸರಾಸರಿಯಲ್ಲಿ 299 ರನ್ ಗಳಿಸಿದ್ದಾರೆ.

ಟಾಪ್ ನ್ಯೂಸ್

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.